social_icon
  • Tag results for Harbhajan Singh

ಅನುಷ್ಕಾ ಶರ್ಮಾ, ಅಥಿಯಾ ಶೆಟ್ಟಿ ಕುರಿತು ಹೇಳಿಕೆ: ಹರ್ಭಜನ್​​ ಸಿಂಗ್​ ವಿರುದ್ಧ ತೀವ್ರ ಆಕ್ರೋಶ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ 2023 ರ ಫೈನಲ್ ಪಂದ್ಯದ ವೇಳೆ ಬಾಲಿವುಡ್ ನಟಿಯರಾದ ಅನುಷ್ಕಾ ಶರ್ಮಾ ಮತ್ತು ಆಥಿಯಾ ಶೆಟ್ಟಿ ಅವರ ಮೇಲೆ ಮಾಡಿದ ಸ್ತ್ರೀ ವಿರೋಧಿ ಕಾಮೆಂಟ್ ಗಾಗಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

published on : 20th November 2023

ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್‌ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.

published on : 15th November 2023

Worldcup 2023: DRS ವಿಚಾರವಾಗಿ ಪಾಕ್ ಬೆಂಬಲಿಸಿದ ಹರ್ಭಜನ್ ಸಿಂಗ್‌ಗೆ ಗ್ರೇಮ್ ಸ್ಮಿತ್ ತರಾಟೆ!

ಈ ರೋಚಕ ಪಂದ್ಯದ ನಂತರ ಭಾರತದ ಮಾಜಿ ಶ್ರೇಷ್ಠ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ನಾಯಕ ಗ್ರೇಮ್ ಸ್ಮಿತ್ ಸಾಮಾಜಿಕ ಮಾಧ್ಯಮದಲ್ಲಿ ಮುಖಾಮುಖಿಯಾಗಿದ್ದಾರೆ. ಡಿಸಿಷನ್ ರಿವ್ಯೂ ಸಿಸ್ಟಮ್ ಅಂದರೆ ಡಿಆರ್ ಎಸ್ ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

published on : 28th October 2023

ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?

ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

published on : 17th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9