- Tag results for Hardeep Singh Puri
![]() | 'ಕುದುರೆ ರೇಸ್ ನಲ್ಲಿ ಓಡಲು ನೀವು ಕತ್ತೆಯನ್ನು ಕರೆದುಕೊಂಡು ಬಂದಿದ್ದೀರಿ': ರಾಹುಲ್ ಗಾಂಧಿ ಕುರಿತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವ್ಯಂಗ್ಯಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವ ಹಿನ್ನೆಲೆಗೆ ಸಂಬಂಧಪಟ್ಟಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಪಾಸ್ತಾಕ್ಕಿಂತ ಬೇಗ: 7 ನಿಮಿಷದಲ್ಲಿ ಕೇಂದ್ರ ಸಚಿವರಿಗೆ ಸಿರಿಧಾನ್ಯ ಕಿಚಿಡಿ ತಯಾರಿಸಿಕೊಟ್ಟ ಬಾಣಸಿಗ!2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸರ್ಕಾರದ ಸಿರಿಧಾನ್ಯ ಅಭಿಯಾನವನ್ನು ಉತ್ತೇಜಿಸುವಾಗಿ, ಇಂಧನ ಸಮರ್ಥ ಸೋಲಾರ್ ಕುಕ್ ಟಾಪ್‌ಗಳನ್ನು ಬಳಸಿ ಸಿರಿಧಾನ್ಯ ಭಕ್ಷ್ಯಗಳನ್ನು ಬೇಯಿಸಲಾಗುತ್ತಿದೆ. |
![]() | ನೀವು ನಷ್ಟದಿಂದ ಚೇತರಿಸಿಕೊಂಡಿದ್ದರೆ; ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸಿ: ತೈಲ ಕಂಪನಿಗಳಿಗೆ ಪೆಟ್ರೋಲಿಯಂ ಸಚಿವ ಮನವಿತೈಲ ಕಂಪನಿಗಳ ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ. |
![]() | ಜಿಎಸ್ ಟಿ ವ್ಯಾಪ್ತಿಗೆ ಇಂಧನ: "ಕೇಂದ್ರ ಸಿದ್ಧವಿದೆ ಆದರೆ..." ಪೆಟ್ರೋಲಿಯಂ ಸಚಿವ ಪುರಿ ಹೇಳೋದು ಏನು ಅಂದರೆ...ಪೆಟ್ರೋಲ್, ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ ಇಂತಹ ನಿರ್ಧಾರಗಳಿಗೆ ರಾಜ್ಯಗಳು ಒಪ್ಪಿಗೆ ನೀಡುವುದು ಅನುಮಾನ ಎಂದು ಪೆಟ್ರೋಲಿಯಮ್ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. |
![]() | ಲೋಕಸಭೆ: ಇಂಧನ ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರದೇಶದಲ್ಲಿನ ಇಂಧನ ದರ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಏರಿಕೆ ಕಾರಣ ಎಂದು ಕೇಂದ್ರ ಸರ್ಕಾರ ದರ ಏರಿಕೆಯನ್ನು ಸಮರ್ಥಿಸಿಕೊಂಡಿದೆ. |
![]() | ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ನಿರ್ಧರಿಸುತ್ತವೆ: ಕೇಂದ್ರ ಸಚಿವಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಮಾರ್ಚ್ 10 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. |
![]() | ಪುನರ್ ನಿರ್ಮಿತ ಸೆಂಟ್ರಲ್ ವಿಸ್ಟಾದಲ್ಲೇ 2022ರಲ್ಲಿ ಗಣರಾಜ್ಯೋತ್ಸವ ಮೆರವಣಿಗೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಪುನರ್ ನಿರ್ಮಿತ ಸೆಂಟ್ರಲ್ ವಿಸ್ಟಾದಿಂದಲೇ ಗಣರಾಜ್ಯೋತ್ಸವದ ಮೆರವಣಿಗೆ ಆಯೋಜಿಸಲಾಗುತ್ತದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. |
![]() | ಆಫ್ಘನ್ ಬಿಕ್ಕಟ್ಟು: 'ಸಿಎಎ ಕಾಯ್ದೆ ಏಕೆ ಬೇಕು ಎಂದು ಈಗ ನಿಖರವಾಗಿ ತಿಳಿಯುತ್ತಿದೆ': ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಆಫ್ಘಾನಿಸ್ತಾನ ಬಿಕ್ಕಟ್ಟು ತಾರಕಕ್ಕೇರುತ್ತಿರುವಂತೆಯೇ ಇತ್ತ ಆಫ್ಘನ್ ನಲ್ಲಿರುವ ಭಾರತ ಮೂಲದ ನಿವಾಸಿಗಳು ತವರಿಗೆ ವಾಪಸ್ ಆಗುತ್ತಿದ್ದು, ಇದರ ನಡುವೆಯೇ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಕಾಯ್ದೆ ಏಕೆ ಬೇಕು ಎಂದು ಈಗ ನಿಖರವಾಗಿ ತಿಳಿಯುತ್ತಿದೆ ಎಂದು ಹೇಳಿದ್ದಾರೆ. |
![]() | ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. |