- Tag results for Hardik Pandya
![]() | 2ನೇ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಮೊದಲ ಟಿ20 ಪಂದ್ಯ: ನ್ಯೂಜಿಲ್ಯಾಂಡ್ ಅಬ್ಬರದ ಬ್ಯಾಟಿಂಗ್, ಟೀಂ ಇಂಡಿಯಾಗೆ 177 ರನ್ ಗುರಿ!ಆತಿಥೇಯ ನ್ಯೂಜಿಲ್ಯಾಂಡ್ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್ ಮನ್ ಗಳು ಅಬ್ಬರದ ಬ್ಯಾಟಿಂಗ್ ಮಾಡಿದ್ದು ಟೀಂ ಇಂಡಿಯಾಗೆ 177 ರನ್ ಗಳ ಗುರಿ ನೀಡಿದೆ. |
![]() | ಐಸಿಸಿ ವರ್ಷದ ಅತ್ಯುತ್ತಮ ಟಿ20 ತಂಡದಲ್ಲಿ ಭಾರತದ ಮೂವರು ಕ್ರಿಕೆಟಿಗರಿಗೆ ಸ್ಥಾನ!ಐಸಿಸಿ 2022ರ ಅತ್ಯುತ್ತಮ ಟಿ20 ತಂಡವನ್ನು ಪ್ರಕಟಿಸಿದ್ದು ಟೀಂ ಇಂಡಿಯಾ ಮೂವರು ಆಟಗಾರರು ಸ್ಥಾನಪಡೆದಿದ್ದಾರೆ. |
![]() | ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. |
![]() | 1ನೇ ಟಿ20 ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ಅಮಿತ್ ಶಾ ಭೇಟಿ ಮಾಡಿದ ಟೀಂ ಇಂಡಿಯಾ ಟಿ20 ನೂತನ ನಾಯಕ ಹಾರ್ದಿಕ್ ಪಾಂಡ್ಯಟೀಂ ಇಂಡಿಯಾದ ಪೂರ್ಣ ಪ್ರಮಾಣದ ಟಿ 20 ನಾಯಕನಾಗಿ ಆಯ್ಕೆಯಾಗಿರುವ ಹಾರ್ದಿಕ್ ಪಾಂಡ್ಯ ಅವರು ಶನಿವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು. |
![]() | ಪಾಂಡ್ಯಾ ಸಹೋದರರನ್ನು ಭೇಟಿ ಮಾಡಿದ ನಟ ಯಶ್: 'ಕೆಜಿಎಫ್-3' ಕುತೂಹಲ ಮೂಡಿಸಿದ ಹಾರ್ದಿಕ್ ಕ್ಯಾಪ್ಷನ್!ಭಾರತ ಕ್ರಿಕೆಟ್ ತಂಡದ ಟಿ20 ನಾಯಕ ಹಾರ್ದಿಕ್ ಪಾಂಡ್ಯಾ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯಾ ಅವರನ್ನು ಕೆಜಿಎಫ್ ಚಲನಚಿತ್ರ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅವರು ಗುರುವಾರ, ಭೇಟಿ ಮಾಡಿದ್ದಾರೆ. |
![]() | KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು. |
![]() | ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ: ಮಳೆಯಿಂದಾಗಿ 3ನೇ ಪಂದ್ಯ ರದ್ದು; ಡಕ್ವರ್ಥ್ ಲೂಯಿಸ್ ನಲ್ಲೂ 'ಟೈ', ಸರಣಿ ಭಾರತ ಕೈವಶ!ಪ್ರವಾಸಿ ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದ ರದ್ದಾಗಿದ್ದು ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿದೆ. |
![]() | 2024ರ ಟಿ20 ವಿಶ್ವಕಪ್ಗೆ ಹಾರ್ದಿಕ್ ನನ್ನು ನಾಯಕನನ್ನಾಗಿ ಮಾಡಿ, ಹೊಸ ತಂಡ ಕಟ್ಟಲು ಪ್ರಾರಂಭಿಸಿ: ಶ್ರೀಕಾಂತ್ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಹಾರ್ದಿಕ್ ಪಾಂಡ್ಯ ಅವರನ್ನು 2024ರ ಟಿ20 ವಿಶ್ವಕಪ್ ಗೆ ತಂಡದ ನಾಯಕರನ್ನಾಗಿ ಮಾಡಿ ಹೊಸ ತಂಡ ಕಟ್ಟುವ ಕೆಲಸ ಪ್ರಾರಂಭಿಸಿ ಎಂದು ಹೇಳಿದ್ದಾರೆ. |
![]() | ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ. |
![]() | ಟಿ20 ಆಲ್ ರೌಂಡರ್ ಶ್ರೇಯಾಂಕ: 5 ನೇ ಸ್ಥಾನಕ್ಕೇರಿ ವೃತ್ತಿ ಜೀವನದ ಅತ್ಯುತ್ತಮ ಸಾಧನೆ ಮಾಡಿದ ಹಾರ್ದಿಕ್ ಪಾಂಡ್ಯಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಶ್ರೇಯಾಂಕದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು 5 ನೇ ಸ್ಥಾನಕ್ಕೇರಿದ್ದಾರೆ. |
![]() | 5ನೇ ಟಿ20: ಶ್ರೇಯಸ್ ಅಯ್ಯರ್ ಅರ್ಧ ಶತಕ; 188 ರನ್ ಬೃಹತ್ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ!ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ. |
![]() | ಟೀಂ ಇಂಡಿಯಾ ಉಪ ನಾಯಕ: ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿಮುಂಬರುವ ಏಷ್ಯಾ ಕಪ್ 2022 ಮತ್ತು ಟಿ-20 ವಿಶ್ವ ಕಪ್ ಟೂರ್ನಮೆಂಟ್ ಗಳಿಗೆ ಟೀಂ ಇಂಡಿಯಾದ ಉಪ ನಾಯಕನ ಸ್ಥಾನಕ್ಕೆ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. |
![]() | ಮೊದಲ ಟಿ-20 ಪಂದ್ಯ: ಹಾರ್ದಿಕ್ ಪಾಂಡ್ಯ ಅರ್ಧ ಶತಕ, ಇಂಗ್ಲೆಂಡ್ ಗೆ 199 ರನ್ ಗಳ ಗುರಿ ನೀಡಿದ ಭಾರತಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ. |