- Tag results for Hardik Patel
![]() | ಗುಜರಾತ್ ಚುನಾವಣೆ: 150ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು ಖಚಿತ- ಹಾರ್ದಿಕ್ ಪಟೇಲ್ ವಿಶ್ವಾಸಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿರಾಮ್ ಗಂ ಕ್ಷೇತ್ರದ ಅಭ್ಯರ್ಥಿ ಹಾರ್ದಿಕ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಮೋದಿ ಜಗತ್ತಿನ ಹೆಮ್ಮೆ, ಕಾಂಗ್ರೆಸ್ ಮುಕ್ತ ಗುಜರಾತ್ ಅಭಿಯಾನ ಮಾಡುವೆ: 'ಕೈ' ಕೊಟ್ಟು, ಬಿಜೆಪಿ ಸೇರಿದ ಹಾರ್ದಿಕ್ ಪಟೇಲ್ಪಾಟಿದಾರ್ ಚಳುವಳಿ ಮೂಲಕ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿ ಪಕ್ಷಕ್ಕೆ ಗುರುವಾರ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. |
![]() | ಹಾರ್ದಿಕ್ ಪಟೇಲ್ 'ಕಮಲ' ಹಿಡಿಯುವುದು ಖಚಿತ: ಗುಜರಾತ್ ಚುನಾವಣೆ ಬೆನ್ನಲ್ಲೇ ಬಿಜೆಪಿಗೆ ಹೆಚ್ಚಿದ ಬಲಇತ್ತೀಚಿಗೆ ಕಾಂಗ್ರೆಸ್ನಿಂದ ಹೊರ ಬಂದ ಗುಜರಾತ್ನ ಯುವ ಹೋರಾಟಗಾರ, ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರುವುದು ಮಂಗಳವಾರ ಖಚಿತವಾಗಿದೆ. |
![]() | ಬಿಜೆಪಿ ಸೇರುವುದಿಲ್ಲ ಎಂದ ಹಾರ್ದಿಕ್ ಪಟೇಲ್, ಎಎಪಿ ವಿರುದ್ಧ ವಾಗ್ದಾಳಿಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ತಾವು ಸೋಮವಾರ ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ನಿಮಗೆ ರಾಮನ ಮೇಲೆ ಯಾಕೆ ಇಷ್ಟೊಂದು ದ್ವೇಷ?: ಕಾಂಗ್ರೆಸ್ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿಕಾಂಗ್ರೆಸ್ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಭರತ್ ಸಿಂಗ್ ಸೋಲಂಕಿ ಅವರು ವಿರುದ್ಧ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್... |
![]() | ಬಿಜೆಪಿ ಅಥವಾ ಎಎಪಿ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಹಾರ್ದಿಕ್ ಪಟೇಲ್ಗುಜರಾತ್ನಲ್ಲಿ ಆಡಳಿತಾರೂಢ ಬಿಜೆಪಿಯಾಗಲಿ ಅಥವಾ ಆಮ್ ಆದ್ಮಿ ಪಕ್ಷ ಸೇರಿದಂತೆ ಬೇರೆ ಯಾವುದೇ ಪಕ್ಷಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾರನೇ ದಿನ... |
![]() | ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |
![]() | ಭಿನ್ನಾಭಿಪ್ರಾಯಗಳ ಮಧ್ಯೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಟೇಲ್, ರಾಹುಲ್ ಗಾಂಧಿಬಹಿರಂಗವಾಗೇ ಕಾಂಗ್ರೆಸ್ ವಿರುದ್ಧ ಗುಡುಗುತ್ತಿದ್ದ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಮಂಗಳವಾರ ಗುಜರಾತ್ ನಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. |
![]() | ಟ್ವಿಟರ್ ಪ್ರೊಫೈಲ್ ವಿವರದಲ್ಲಿ ಕಾಂಗ್ರೆಸ್ ಹುದ್ದೆ, ಪಕ್ಷದ ಚುನಾವಣಾ ಚಿಹ್ನೆಯನ್ನು ತೆಗೆದ ಹಾರ್ದಿಕ್ ಪಟೇಲ್ಗುಜರಾತ್ ನ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಟ್ವಿಟರ್ ನಲ್ಲಿ ತಮ್ಮ ವಿವರಗಳನ್ನು ಬದಲಾವಣೆ ಮಾಡಿರುವುದು ಕುತೂಹಲ ಮೂಡಿಸಿದೆ. |
![]() | ಗುಜರಾತ್ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನವಿದೆ, ರಾಹುಲ್ ಅಥವಾ ಪ್ರಿಯಾಂಕಾ ಬಗ್ಗೆ ಅಲ್ಲ: ಹಾರ್ದಿಕ್ ಪಟೇಲ್ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರುತ್ತಾರೆಂಬ ವದಂತಿಗಳನ್ನು ಖುದ್ದು ಹಾರ್ದಿಕ್ ಪಟೇಲ್ ಅವರೇ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. |
![]() | ಬಿಜೆಪಿಯಲ್ಲಿ ಕೆಲ ಒಳ್ಳೆಯ ವಿಷಯಗಳಿವೆ: ಕಾಂಗ್ರೆಸ್ ಗೆ ಶಾಕ್ ಕೊಟ್ಟ ಹಾರ್ದಿಕ್ ಪಟೇಲ್!ಕೆಲ ದಿನಗಳಿಂದ ಸ್ವಪಕ್ಷ ಕಾಂಗ್ರೆಸ್ ವಿರುದ್ಧವೇ ತಿರುಗಿಬೀಳ್ತಿರೋ ಗುಜರಾತ್ ಕಾಂಗ್ರೆಸ್ ಶಾಸಕ, ಪಾಟೀದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿಯನ್ನ ಹೊಗಳುತ್ತಿದ್ದಾರೆ. |
![]() | ಗುಜರಾತ್ ರಾಜಕೀಯದಲ್ಲಿ ಸಂಚಲನ: ಕಾಂಗ್ರೆಸ್ ಗೆ ಹಾರ್ದಿಕ್ ಪಟೇಲ್ ಗುಡ್ ಬೈ? ಬಿಜೆಪಿ ಸೇರ್ತಾರಾ ಪಾಟೀದಾರ್ ಮುಖಂಡ!ಗುಜರಾತ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಪಾಟೀದಾರ್ ಸಮುದಾಯದ ಪ್ರಮುಖ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. |