- Tag results for Harini
![]() | ರೈಲ್ವೆ ಟ್ರಾಕ್ ಬಳಿ ಟಾಲಿವುಡ್ ಗಾಯಕಿ ತಂದೆಯ ಶವ ಪತ್ತೆ, ಬೆಂಗಳೂರು ಪೊಲೀಸರಿಂದ ಹತ್ಯೆ ಪ್ರಕರಣ ದಾಖಲುಟಾಲಿವುಡ್ ಗಾಯಕಿ ಹರಿಣಿ ಅವರ ತಂದೆ ಅಯಾಲಸೋಮೆ ಅಜುಲ ಕಾಳಿಪ್ರಸಾದ್ ರಾವ್ ಅವರ ಮೃತ ಶರೀರ ಯಲಹಂಕ-ರಾಜಾನುಕುಂಟೆ ರೈಲ್ವೆ ಟ್ರಾಕ್ ನಡುವೆ ಪತ್ತೆಯಾಗಿದ್ದ ಘಟನೆಯಲ್ಲಿ ಪೊಲೀಸರು ಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. |