social_icon
  • Tag results for Haripriya

ಹರಿಪ್ರಿಯಾ- ವಸಿಷ್ಠ ಸಿಂಹ ವಿವಾಹ ಫೋಟೋಗಳು

ಸ್ಯಾಂಡಲ್​ವುಡ್ ಸ್ಟಾರ್ ಸೆಲೆಬ್ರಿಟಿ ಜೋಡಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಸತಿ ಪತಿಯಾಗಿದ್ದಾರೆ. ಮೈಸೂರಿನ ಗಣಪತಿ ಸಚ್ಛಿದಾನಂದ ಆಶ್ರಮದಲ್ಲಿ ಸ್ಮಾರ್ಥ ಸಂಪ್ರದಾಯದಂತೆ ವಿವಾಹ ಶಾಸ್ತ್ರಗಳು ನೆರವೇರಿದೆ.

published on : 26th January 2023

'ಸಿಂಹಪ್ರಿಯಾ' ಎಂಗೇಜ್ ಮೆಂಟ್ ನ ಮತ್ತಷ್ಟು ಬ್ಯೂಟಿಫುಲ್ ಫೋಟೋಗಳು

ಸ್ಯಾಂಡಲ್ ವುಡ್ ನಲ್ಲಿ ಹಸೆಮಣೆಗೆ ಏರಲಿರುವ ಮತ್ತೊಂದು ಜೋಡಿ ವಶಿಷ್ಠ ಸಿಂಹ-ಹರಿಪ್ರಿಯಾ ಇತ್ತೀಚೆಗೆ ಸರಳವಾಗಿ ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

published on : 9th December 2022

ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ನಿಶ್ಚಿತಾರ್ಥದ ಫೋಟೋಗಳು

ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಶುಕ್ರವಾರ ತಮ್ಮ ಮನೆಯಲ್ಲಿಯೇ ತಮ್ಮ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿವೆ.

published on : 3rd December 2022

ವಿಮಾನ ನಿಲ್ದಾಣದಲ್ಲಿ ಕೈ-ಕೈ ಹಿಡಿದ ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ: ವಿವಾಹ ಊಹಾಪೋಹಕ್ಕೆ ಮತ್ತೊಂದು ಇಂಬು

ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

published on : 29th November 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9