• Tag results for Harish Rawat

ಉತ್ತರಾಖಂಡ್ ಚುನಾವಣೆ: ನಾನು ಮುಖ್ಯಮಂತ್ರಿ ಅಭ್ಯರ್ಥಿಯಾದರೆ ಕಾಂಗ್ರೆಸ್ ನಲ್ಲಿ ಯಾರ ಆಕ್ಷೇಪವಿರಲ್ಲ- ರಾವತ್ 

ಉತ್ತರಾಖಂಡ್ ನಲ್ಲಿ ನನ್ನನ್ನು  ಮುಖ್ಯಮಂತ್ರಿ ಅಭ್ಯರ್ಥಿಯಾಗಿ  ಹೆಸರಿಸಿದರೆ ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಕೂಡಾ ಆಕ್ಷೇಪಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಶನಿವಾರ ಹೇಳಿದ್ದಾರೆ.

published on : 13th February 2022

ಉತ್ತರಾಖಂಡ್: ಹರೀಶ್ ರಾವತ್ ರ‍್ಯಾಲಿಯಲ್ಲಿ ಚಾಕು ಹಿಡಿದು ವೇದಿಕೆ ಮೇಲೆರಿದ ವ್ಯಕ್ತಿಯ ಬಂಧನ

ಉತ್ತರಾಖಂಡ್ ರಾಜ್ಯದ ಉದ್ದಮ್ ಸಿಂಗ್ ನಗರ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾಷಣ ಮುಗಿದ ನಂತರ ಶ್ರೀರಾಮ್ ಘೋಷಣೆಯೊಂದಿಗೆ ಚಾಕುವಿನೊಂದಿಗೆ ವೇದಿಕೆ ಮೇಲೆರಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 8th January 2022

ಅಮರಿಂದರ್ ಸಿಂಗ್ ಜಾತ್ಯಾತೀತ ಬದ್ಧತೆ ಪ್ರಶ್ನಿಸಿದ ಹರೀಶ್ ರಾವತ್: ಕಾಂಗ್ರೆಸ್ ಶೋಚನೀಯ ಪರಿಸ್ಥಿತಿಯಲ್ಲಿದೆ- ಸಿಂಗ್ 

ಕಾಂಗ್ರೆಸ್ ನಾಯಕ ಹರೀಶ್ ರಾವತ್ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಜಾತ್ಯಾತೀತ ಬದ್ಧತೆಯನ್ನು ಪ್ರಶ್ನಿಸಿದ ಬೆನ್ನಲ್ಲೇ ಅಮರಿಂದರ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

published on : 1st October 2021

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್

ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

published on : 1st October 2021

ಪಂಜಾಬ್ ಗೆ ಇಬ್ಬರು ಉಪ ಮುಖ್ಯಮಂತ್ರಿಗಳು: ಹರೀಶ್ ರಾವತ್

 ಪಂಜಾಬ್ ನಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. 

published on : 20th September 2021

ಪಂಜಾಬ್ ನೂತನ ಸಿಎಂ ಚರಣ್​ಜಿತ್​ ಸಿಂಗ್ ಛನ್ನಿ

ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜಿನಾಮೆ ಬಳಿಕ ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಚರಣ್​ಜಿತ್​ ಸಿಂಗ್ ಛನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದೆ.

published on : 19th September 2021

ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಕುಟುಂಬದ 5 ಮಂದಿಗೆ ಕೊರೋನಾ ಸೋಂಕು

ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಅವರ ಕುಟುಂಬದ ಐದು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

published on : 24th March 2021

ಸೋನಿಯಾ ಗಾಂಧಿ, ಮಾಯಾವತಿಗೆ 'ಭಾರತ ರತ್ನ' ನೀಡಿ ಗೌರವಿಸಿ: ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಒತ್ತಾಯ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ.

published on : 6th January 2021

ರಾಶಿ ಭವಿಷ್ಯ