social_icon
  • Tag results for Harmanpreet

ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್: ರಿಚಾ, ಜೆಮಿಮಾಗೆ ಬಡ್ತಿ; ಸ್ಥಾನ ಕಳೆದುಕೊಂಡ ಶಿಖಾಪಾಂಡೆ, ತಾನಿಯಾ; ಹಲವರಿಗೆ ಹಿಂಬಡ್ತಿ

ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರರ ಒಪ್ಪಂದವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪರಿಷ್ಕರಿಸಿದ್ದು, ವಿಕೆಟ್‌ ಕೀಪರ್ ರಿಚಾ ಘೋಷ್ ಮತ್ತು ಬ್ಯಾಟರ್ ಜೆಮಿಮಾ ರಾಡ್ರಿಗಸ್ ಅವರಿಗೆ ಬಡ್ತಿ ನೀಡಿದೆ.

published on : 27th April 2023

ಟಿ20 ಕ್ರಿಕೆಟ್ ನಲ್ಲಿ ಎರಡು ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್!

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳಿಗೆ ಇದು ಕೊನೆಯ ಗುಂಪು ಹಂತದ ಪಂದ್ಯವಾಗಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. 

published on : 20th February 2023

ಹರ್ಮನ್ ಪ್ರೀತ್ ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡದ ನಾಯಕಿ

ಐಸಿಸಿಯ ಮಹಿಳಾ ಒಡಿಐ ವರ್ಷದ ತಂಡ-2022 ರ ನಾಯಕಿಯನ್ನಾಗಿ ಭಾರತೀಯ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್ ಪ್ರೀತ್ ಕೌರ್ ನ್ನು ಐಸಿಸಿ ಹೆಸರಿಸಿದೆ.

published on : 24th January 2023

ಹಾಕಿ ವಿಶ್ವಕಪ್‌: ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಆಯ್ಕೆ

ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಎಫ್‌ಐಎಚ್‌ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ 18 ಸದಸ್ಯರ ಭಾರತ ತಂಡದ ನಾಯಕರಾಗಿ ಡಿಫೆಂಡರ್ ಹರ್ಮನ್‌ಪ್ರೀತ್ ಸಿಂಗ್ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.

published on : 23rd December 2022

ದೇಶದ ಮೊಟ್ಟ ಮೊದಲ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಹರ್ಮನ್ ಪ್ರೀತ್ ಕೌರ್ ಭಾಜನ

ಭಾರತದ ಸ್ಪೂರ್ತಿದಾಯಕ ನಾಯಕಿ ಹರ್ಮನ್‌ಪ್ರೀತ್ ಕೌರ್, 2022  ಸೆಪ್ಟೆಂಬರ್ ತಿಂಗಳ  ಐಸಿಸಿ ಮಹಿಳಾ ತಿಂಗಳ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಪುರುಷರ ವಿಭಾಗದಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ.

published on : 10th October 2022

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್; ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಏಕದಿನ ಅಂತಾರಾಷ್ಟ್ರೀಯ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಿದೆ.

published on : 22nd September 2022

ಕಾಮನ್ ವೆಲ್ತ್ ಗೇಮ್ಸ್ 2022: ಕ್ರಿಕೆಟ್ ಫೈನಲ್ ನಲ್ಲಿ ಎಡವಿದ ಭಾರತ ವನಿತೆಯರು, ಬೆಳ್ಳಿಗೆ ತೃಪ್ತಿ

ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

published on : 8th August 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9