• Tag results for Harsh Vardhan

ರಷ್ಯಾ-ಉಕ್ರೇನ್ ಯುದ್ಧ; ಭಾರತದ ನಿಲುವಿನ ಬಗ್ಗೆ ಬ್ರಿಟನ್‌ನಿಂದ ಯಾವುದೇ ಒತ್ತಡವಿಲ್ಲ: ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ

ರಷ್ಯಾ-ಉಕ್ರೇನ್ ಸಂಘರ್ಷ ಕುರಿತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ಚರ್ಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಶಾಂತಿಯುತ ಪರಿಹಾರ ಮತ್ತು ಎರಡು ರಾಷ್ಟ್ರಗಳ ನಡುವೆ ನೇರ ಮಾತುಕತೆಗಾಗಿ ಸಲಹೆ ನೀಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಹೇಳಿದ್ದಾರೆ. 

published on : 22nd April 2022

ಚೀನಾ ದಾಳಿ ಮಾಡಿದರೆ ರಷ್ಯಾ ನಿಮ್ಮ ಬೆಂಬಲಕ್ಕೆ ನಿಲ್ಲೊಲ್ಲ.. ನೆನಪಿಡಿ: ಭಾರತಕ್ಕೆ ಅಮೆರಿಕ ಎಚ್ಚರಿಕೆ

ಉಕ್ರೇನ್ ವಿಚಾರವಾಗಿ ರಷ್ಯಾ ವಿರುದ್ಧ ತೊಡೆ ತಟ್ಟಿನಿಂತಿರುವ ಅಮೆರಿಕ, ರಷ್ಯಾ ವಿರುದ್ಧ ನಿರ್ಬಂಧಕ್ಕೆ ಜಾಗತಿಕ ಬೆಂಬಲ ಪಡೆಯಲು ಹರಸಾಹಸ ಪಡುತ್ತಿದೆ...

published on : 1st April 2022

ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಬಲಿಪಶು ಮಾಡಲಾಯಿತೇ?: ಜನತೆ ಅಭಿಪ್ರಾಯ ಹೀಗಿದೆ...

ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ.ಹರ್ಷವರ್ಧನ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು ಹಲವು ಮಂದಿಗೆ ಸರಿ ಕಂಡುಬಂದಿಲ್ಲ. 

published on : 9th July 2021

ದುರಹಂಕಾರ, ಅಜ್ಞಾನದ ವೈರಸ್‌ಗೆ ಲಸಿಕೆ ಇಲ್ಲ: ಡೋಸ್ ಕೊರತೆ ಕುರಿತು ರಾಹುಲ್ ಟೀಕೆಗೆ ಕೇಂದ್ರ ಸಚಿವ ತಿರುಗೇಟು!

ದೇಶದಲ್ಲಿ ಕೊರೋನಾ ಲಸಿಕೆ ಲಭ್ಯತೆ ಕುರಿತು ಪ್ರಶ್ನೆ ಕೇಳಿದ್ದ ರಾಹುಲ್ ಗಾಂಧಿ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿರುಗೇಟು ನೀಡಿದ್ದಾರೆ. "ದುರಹಂಕಾರ ಮತ್ತು ಅಜ್ಞಾನದ ವೈರಸ್‌ಗೆ ಯಾವುದೇ ಲಸಿಕೆ ಇಲ್ಲ" ಎಂದು ಸಚಿವರು ಹೇಳಿದ್ದಾರೆ.

published on : 2nd July 2021

ದೇಶಾದ್ಯಂತ ಬ್ಲಾಕ್ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ 28,252ಕ್ಕೆ ಏರಿಕೆ: ಕೇಂದ್ರ ಸರ್ಕಾರ

ಕೋವಿಡ್-19 ಸಾಂಕ್ರಾಮಿಕ ಬೆನ್ನಲ್ಲೇ ಭೀತಿ ಸೃಷ್ಟಿಸಿರುವ ಬ್ಲಾಕ್ ಫಂಗಸ್ ನ ಸೋಂಕಿತರ ಸಂಖ್ಯೆ ಇದೀಗ 28,252ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

published on : 7th June 2021

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ

ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಮದೇವ್ ಅವರಿಗೆ ಹೇಳಿದ್ದಾರೆ.

published on : 23rd May 2021

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ

ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

published on : 19th May 2021

ದೇಶಾದ್ಯಂತ 9 ಲಕ್ಷ ಸೋಂಕಿತರು ಆಕ್ಸಿಜನ್ ಬೆಂಬಲದಲ್ಲಿದ್ದು, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ: ಕೇಂದ್ರ

ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ.

published on : 8th May 2021

'ಗಾಬರಿ ಹುಟ್ಟಿಸಿದೆ': ಆಮ್ಲಜನಕ, ಲಸಿಕೆ ಕೊರತೆಯಿಲ್ಲ ಎಂಬ ಡಾ. ಹರ್ಷವರ್ಧನ್‌ ಹೇಳಿಕೆಗೆ ಚಿದಂಬರಂ ಕಿಡಿ

ದೇಶದಲ್ಲಿ ಆಮ್ಲಜನಕ ಅಥವಾ ಲಸಿಕೆಗಳ ಕೊರತೆಯಿಲ್ಲ ಎಂಬ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಹೇಳಿಕೆಯಿಂದ ತಮಗೆ ಗಾಬರಿಯಾಗಿದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಕಿಡಿಕಾರಿದ್ದಾರೆ.

published on : 28th April 2021

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ

ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ  ಚಿದಂಬರಂ ಆಗ್ರಹಿಸಿದ್ದರು.

published on : 24th April 2021

2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣ ವರದಿ: ಆರೋಗ್ಯ ಸಚಿವ ಹರ್ಷ್ ವರ್ಧನ್

2020ರಲ್ಲಿ ಭಾರತದ 116 ಜಿಲ್ಲೆಗಳಲ್ಲಿ ಶೂನ್ಯ ಮಲೇರಿಯಾ ಪ್ರಕರಣಗಳು ವರದಿಯಾಗಿವೆ. ಇನ್ನು ಸಾವಿನ ಸಂಖ್ಯೆ ಶೇಕಡಾ 83.6 ರಷ್ಟು ಕಡಿಮೆ ಮಾಡುವಲ್ಲಿ ದೇಶವು ಗಮನಾರ್ಹ ಯಶಸ್ಸನ್ನು ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಹೇಳಿದರು.

published on : 24th April 2021

2021ರ ಸೆಪ್ಟೆಂಬರ್ ವೇಳೆಗೆ ಕೊವಾಕ್ಸಿನ್ ಉತ್ಪಾದನೆ 10 ಪಟ್ಟು ಹೆಚ್ಚಾಗುತ್ತದೆ: ಕೇಂದ್ರ ಸಚಿವ ಹರ್ಷವರ್ಧನ್

ಸೆಪ್ಟೆಂಬರ್ ವೇಳೆಗೆ ಕೋವಾಕ್ಸಿನ್ ಲಸಿಕೆ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಾಗಲಿದೆ. ಕೋವಿಡ್ 19 ವಿರುದ್ಧದ ಔಷಧ ರೆಮ್‌ಡೆಸಿವಿರ್ ತಯಾರಿಕೆಯನ್ನು ಮೇ ವೇಳೆಗೆ ಪ್ರತಿ ತಿಂಗಳಿಗೆ 74.1 ಲಕ್ಷಕ್ಕೆ ದ್ವಿಗುಣಗೊಳಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಭಾನುವಾರ ಹೇಳಿದ್ದಾರೆ.

published on : 18th April 2021

ಕೋವಿಡ್-19 ಲಸಿಕೆ ಕೊರತೆ ಇಲ್ಲ, ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಕೋವಿಡ್-19 ಲಸಿಕೆಗಳಿಗೆ ಕೊರತೆಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಸರ್ಕಾರ ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದೆ.

published on : 18th April 2021

ಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆ ಕ್ಷಯರೋಗ ಮುಕ್ತ: ಕೇಂದ್ರ ಘೋಷಣೆ

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

published on : 13th April 2021

ಸಾಂಕ್ರಾಮಿಕ ತಡೆಗಟ್ಟುವಲ್ಲಿ ವೈಫಲ್ಯ ಮುಚ್ಚಿಹಾಕಲು 'ಲಸಿಕೆ ಕೊರತೆ'ಯ ನೆಪ: ಮಹಾ ಸರ್ಕಾರಕ್ಕೆ ಕೇಂದ್ರ ಸಚಿವ ತಿರುಗೇಟು

ಕೋವಿಡ್ ಲಸಿಕೆಗಳ ಕೊರತೆಯಿಂದಾಗಿ ರಾಜ್ಯವು ತೀವ್ರ ಸಮಸ್ಯೆಗೆ ಸಿಕ್ಕಿದೆ ಎಂಬ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್, "ಲಸಿಕೆ ಕೊರತೆಯ ಆರೋಪವು ಸಂಪೂರ್ಣವಾಗಿ ಆಧಾರರಹಿತವಾಗಿದೆ" ಎಂದು ಹೇಳಿದ್ದಾರೆ.

published on : 7th April 2021
1 2 > 

ರಾಶಿ ಭವಿಷ್ಯ