- Tag results for Haryana
![]() | ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣದ ಮಾಜಿ ಸಿಎಂ ದೋಷಿ ಎಂದು ನ್ಯಾಯಾಲಯ!ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ದೋಷಿ ಎಂದು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶನಿವಾರ ತೀರ್ಪು ನೀಡಿದೆ. ಮೇ 26 ರಂದು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಆಲಿಸಲಿದೆ. |
![]() | ಜಾಖರ್, ಹಾರ್ದಿಕ್ ಪಾಟೀಲ್ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಮತ್ತೊಂದು ವಿಕೆಟ್ ಪತನ ಸಾಧ್ಯತೆ?ಪಂಜಾಬ್ ಹಿರಿಯ ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಮತ್ತು ಗುಜರಾತಿನ ಯುವ ಮುಖಂಡ ಹಾರ್ದಿಕ್ ಪಾಟೀಲ್ ಪಕ್ಷ ತೊರೆದ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ. |
![]() | ಹರಿಯಾಣ: ಅಂಗಡಿ ಮಾಲೀಕನ ಮೇಲೆ ಹಲ್ಲೆ ಆರೋಪ; ಐಜಿಪಿ ಹೇಮಂತ್ ಕಲ್ಸನ್ ಬಂಧನಪಂಚಕುಲ ಜಿಲ್ಲೆಯ ಪಿಂಜೋರ್ ಪಟ್ಟಣದಲ್ಲಿ ಅಂಗಡಿ ಮಾಲೀಕರಾದ ವಿಕಲಚೇತನ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣದ ವಿವಾದಿತ ಪೊಲೀಸ್ ಮಹಾನಿರ್ದೇಶಕ(ಐಜಿಪಿ) ಹೇಮಂತ್ ಕಲ್ಸನ್ ಅವರನ್ನು.... |
![]() | ಜುಲೈ 5ರವರೆಗೆ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಬಂಧಿಸುವಂತಿಲ್ಲ: ಪಂಜಾಬ್- ಹರಿಯಾಣ ಹೈಕೋರ್ಟ್ಬಿಜೆಪಿಯ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಜುಲೈ 5 ರವರೆಗೆ ಬಂಧಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. |
![]() | ಬಗ್ಗಾ ಬಂಧನ ವಿವಾದ: ಮೊಹಾಲಿ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ, ಮೇ 10ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆಪ್ರಚೋದನಾತ್ಮಕ ಹೇಳಿಕೆ, ಸಮುದಾಯಗಳ ನಡುವೆ ದ್ವೇಷ ಪ್ರಚೋದನೆ ಹಾಗು ಬೆದರಿಕೆಯಂಥ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ನಾಯಕ ತೇಜಿಂದರ್ ಬಗ್ಗಾ ಅವರಿಗೆ ಪಂಜಾಬ್-ಹರಿಯಾಣ ಹೈಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ನಿಂದ ಶನಿವಾರ ಮಧ್ಯರಾತ್ರಿ ಮುಕ್ತಿ ನೀಡಿದೆ. ಇದರ ಜೊತೆಗೆ, ಮೇ.10ರವರೆಗೆ ತಜೀಂದರ್ ಬಗ್ಗಾ ಅವರನ್ನು ಬಂಧಿಸದಂತೆ ಸೂಚಿಸಿ... |
![]() | ಬಗ್ಗಾ ಬಂಧನ: ದೆಹಲಿ ಪೊಲೀಸರಿಗೆ ಒಪ್ಪಿಸದಂತೆ ಕೋರಿದ್ದ ಪಂಜಾಬ್ ಮನವಿ ತಿರಸ್ಕರಿಸಿದ ಹೈಕೋರ್ಟ್ದೆಹಲಿ ಪೊಲೀಸ್ ವಶಕ್ಕೆ ಬಗ್ಗಾ ಅವರನ್ನು ಒಪ್ಪಿಸದಂತೆ ಕೇಳಿದ್ದ ಪಂಜಾಬ್ ಸರ್ಕಾರದ ಮನವಿಯನ್ನು ಹರ್ಯಾಣ ಹೈಕೋರ್ಟ್ ತಿರಸ್ಕರಿಸಿದೆ. |
![]() | ಹರಿಯಾಣ: ಪಾಕ್ ನಂಟು ಹೊಂದಿರುವ 4 ಶಂಕಿತ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶಕ್ಕೆಪಾಕಿಸ್ತಾನದ ನಂಟು ಹೊಂದಿರುವ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರನ್ನು ಹರಿಯಾಣದ ಟೋಲ್ ಪ್ಲಾಜಾದಲ್ಲಿ ಗುರುವಾರ ಬಂಧಿಸಲಾಗಿದ್ದು, ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ... |
![]() | ಹರ್ಯಾಣ ಕಾಂಗ್ರೆಸ್ ಘಟಕಕ್ಕೆ ಪುನರುಜ್ಜೀವನ; ಹೂಡಾ ಆಪ್ತ ಉದಯ್ ಭಾನ್ ನೂತನ ಅಧ್ಯಕ್ಷಹರ್ಯಾಣ ಕಾಂಗ್ರೆಸ್ ವಿಭಾಗವನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಶಾಸಕ ಉದಯ್ ಭಾನ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. |
![]() | ರಾಷ್ಟ್ರೀಯ ಹಿರಿಯರ ಹಾಕಿ: ಹರಿಯಾಣ ಚಾಂಪಿಯನ್, ಕರ್ನಾಟಕಕ್ಕೆ 3ನೇ ಸ್ಥಾನ!12ನೇ ರಾಷ್ಟ್ರೀಯ ಹಾಕಿ ಇಂಡಿಯಾ ಸೀನಿಯರ್ ಪುರುಷರ ರಾಷ್ಟ್ರೀಯ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಹರಿಯಾಣ ತಂಡ ಮುಡಿಗೇರಿಸಿಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದ ಶೂಟೌಟ್ನಲ್ಲಿ ತಮಿಳುನಾಡು ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹರಿಯಾಣ ಪ್ರಶಸ್ತಿ ಗೆದ್ದುಕೊಂಡಿತು. |
![]() | ಒಡೆದ ಮನೆಯಂತಾದ ಕಾಂಗ್ರೆಸ್? ಚಂಡೀಗಢ ವರ್ಗಾವಣೆ ಕುರಿತಂತೆ ಸಿಧು ವಿರುದ್ಧ ಹರಿಯಾಣ ಕಾಂಗ್ರೆಸ್ ವಾಗ್ದಾಳಿಚಂಡೀಗಢದ ವಿಚಾರದಲ್ಲಿ ಪಂಜಾಬ್ ಮತ್ತು ಹರಿಯಾಣ ಎರಡೂ ಮುಖಾಮುಖಿಯಾಗಿವೆ. ಇಬ್ಬರೂ ಚಂಡೀಗಢದಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಪಂಜಾಬ್ನ ಆಮ್ ಆದ್ಮಿ ಪಕ್ಷದ ಸರ್ಕಾರವು ಚಂಡೀಗಢವನ್ನು ಪಂಜಾಬ್ಗೆ ವರ್ಗಾಯಿಸಲು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿತ್ತು. |
![]() | ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಹರಿಯಾಣ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅಶೋಕ್ ತನ್ವಾರ್ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹರಿಯಾಣ ಕಾಂಗ್ರೆಸ್ ಮಾಜಿ ನಾಯಕ ಅಶೋಕ್ ತನ್ವಾರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. |
![]() | ಪಂಜಾಬ್ ಎಫೆಕ್ಟ್: ಹಲವು ಹರಿಯಾಣ ಬಿಜೆಪಿ, ಕಾಂಗ್ರೆಸ್ ನಾಯಕರು ಆಪ್ ಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿತ್ತು. ಅದರ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಪ್ ಗೆ ಸೇರುತ್ತಿದ್ದಾರೆ. |
![]() | ಹರಿಯಾಣ: ಕೆಂಪುಕೋಟೆ ಹಿಂಸಾಚಾರದ ಆರೋಪಿ, ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ದುರ್ಮರಣಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಪಂಜಾಬಿ ನಟ ದೀಪ್ ಸಿಧು ಸಾವನ್ನಪ್ಪಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ವಿವರಗಳನ್ನು ನಿರೀಕ್ಷಿಸಲಾಗಿದೆ. |
![]() | ಶಾಲೆ ಪುನರಾರಂಭವಾದಾಗ ಲಸಿಕೆ ಪಡೆಯದ 15-18 ವರ್ಷದ ಮಕ್ಕಳಿಗೆ ಪ್ರವೇಶ ಇಲ್ಲ: ಹರಿಯಾಣ ಸರ್ಕಾರಕೋವಿಡ್ ಮೂರನೇ ಅಲೆಯ ನಂತರ ಶಾಲೆಗಳು ಪುನರಾರಂಭವಾದಾಗ ಕೋವಿಡ್ ಲಸಿಕೆ ಹಾಕಿಸಿಕೊಳ್ಳದ 15-18 ವರ್ಷ ವಯಸ್ಸಿನ ಮಕ್ಕಳು ಶಾಲೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಹರಿಯಾಣ... |
![]() | ಹರಿಯಾಣದ ಭಿವಾನಿ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತ ಪ್ರಕರಣ: ಇಬ್ಬರು ಸಾವು, ಹಲವರಿಗೆ ಗಾಯಹರಿಯಾಣ ರಾಜ್ಯದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. |