- Tag results for Hasin jahan
![]() | ಮೊಹಮ್ಮದ್ ಶಮಿ ಪತ್ನಿಯ ವೈಯಕ್ತಿಕ ಫೋಟೋ ಲೀಕ್ ಮಾಡುವ ಬೆದರಿಕೆ ಹಾಕಿದ ವ್ಯಕ್ತಿ ಬಂಧನಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಅವರ ವೈಯಕ್ತಿಕ ಪೋಟೊಗಳನ್ನು ಸೋರಿಕೆ ಮಾಡುವ ಬೆದರಿಕೆ ಹಾಕಿದ್ದ ಕೋಲ್ಕತಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಮ ಮಂದಿರ ಭೂಮಿ ಪೂಜೆ: ಭಾರತೀಯರಿಗೆ ಶುಭಾಶಯ ಕೋರಿದ್ದಕ್ಕೆ ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ಜೀವ ಬೆದರಿಕೆ!ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಯವರ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಸಿನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ. |