- Tag results for Hassan
![]() | ಹಾಸನ ಡಿವೈಎಸ್ ಪಿ ವರ್ಗಾವಣೆ ಮಾಡಲು ಚುನಾವಣಾ ಆಯೋಗಕ್ಕೆ ಹೆಚ್ ಡಿ ರೇವಣ್ಣ ಒತ್ತಾಯಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಸನದ ಉಪವಿಭಾಗದ ಡಿವೈಎಸ್ ಪಿ ಉದಯ್ ಭಾಸ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. |
![]() | ಹಾಸನ: ಕಸ ಸಂಗ್ರಹಣೆ ಆಟೋ ಚಾಲಕರಾದ ನಗರಸಭೆ ಅಧ್ಯಕ್ಷ!ಹಾಸನ ನಗರದ ಮೊದಲ ಪ್ರಜೆ (ನಗರಸಭೆ ಅಧ್ಯಕ್ಷರು) ಕಸ ಸಂಗ್ರಹಣೆ ಆಟೋ ಆಟೋ ಚಾಲಕನ ಕೆಲಸವನ್ನು ನಿಭಾಯಿಸಿದ್ದಾರೆ. |
![]() | ಹಾಸನ: ಮುಂದುವರಿದ ಜೆಡಿಎಸ್ ಟಿಕೆಟ್ ಗೊಂದಲ, ಸದ್ದು ಮಾಡುತ್ತಿದೆ ಹೊಸ ಹೆಸರುಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಇದೀಗ ಕ್ಷೇತ್ರದಲ್ಲಿ ಹೊಸ ಹೆಸರು ಭಾರಿ ಸದ್ದು ಮಾಡುತ್ತಿದೆ. |
![]() | ಸರ್ಕಾರಿ ವಸತಿ ಶಾಲೆ ಅವ್ಯವಹಾರ: ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನಹಾಸನದ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಹಾಸನ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಲು ಮುಂದಾದರೆ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಿಭಟನೆ: ಜೆಡಿಎಸ್ಹಾಸನ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕಲು ಮುಂದಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ಬುಧವಾರ ಎಚ್ಚರಿಕೆ ನೀಡಿದೆ. |
![]() | ಹಾಸನ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ -ರೇವಣ್ಣ ಮಾತುಕತೆ; ಕುತೂಹಲ ಮೂಡಿಸಿದ ಭೇಟಿಅಚ್ಚರಿಯ ಬೆಳವಣಿಗೆಯಲ್ಲಿ ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಮಾಜಿ ಸಚಿವ, ಜೆಡಿಎಸ್ ನಾಯಕ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರೆ. |
![]() | ಹಾಸನ ವಿಮಾನ ನಿಲ್ದಾಣ ಯೋಜನೆಗೆ ಶಂಕುಸ್ಥಾಪನೆಗೆ 2ನೇ ಬಾರಿ ಎಚ್.ಡಿ.ರೇವಣ್ಣ ವಿರೋಧಮಾರ್ಚ್ 13 ರಂದು ಹಾಸನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗಾಗಿ ಹಾಸನಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವಮಾನ ಎದುರಿಸುವ ಸಾಧ್ಯತೆ ಇದೆ. |
![]() | ದೇವೇಗೌಡರಿಗೆ ಕಡಿಮೆಯಾಯ್ತು ಮೊಣಕಾಲು ನೋವು, ಹೆಚ್ಚುತ್ತಿದೆ ಹಾಸನ ಟಿಕೆಟ್ ಕಾವು: ಸ್ವರೂಪ್- ಭವಾನಿ, ಯಾರಿಗೆ ಬೆಲ್ಲ, ಯಾರಿಗೆ ಬೇವು?ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಣಿಪಾಲ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತವರು ಜಿಲ್ಲೆ ಹಾಸನದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. |
![]() | ಜೆಡಿಎಸ್ ಪಂಚರತ್ನ ರಥ ಯಾತ್ರೆ ಪಟ್ಟಿಯಿಂದ ವಿವಾದಿತ ಹಾಸನ ಕ್ಷೇತ್ರ ಕೈಬಿಟ್ಟ ಎಚ್ಡಿಕೆಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಂಚರತ್ನ ರಥ ಯಾತ್ರೆ ಪಟ್ಟಿಯಿಂದ ವಿವಾದಿತ ಹಾಸನ ಕ್ಷೇತ್ರವನ್ನು ಕೈಬಿಡಲಾಗಿದೆ. |
![]() | ಹಾಸನ: ಡಿ.ಕೆ ಶಿವಕುಮಾರ್ ಹೇಳಿಕೆಯಿಂದ ಜೆಡಿಎಸ್ ನಾಯಕರು, ಹೆಚ್ ಪಿ ಸ್ವರೂಪ್ ಗೆ ಆಘಾತ!ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹೆಚ್ ಪಿ ಸ್ವರೂಪ್ ಕುರಿತು ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಸ್ವತಃ ಸ್ವರೂಪ್ ಹಾಗೂ ಸ್ಥಳೀಯ ಜೆಡಿಎಸ್ ನಾಯಕರ ಆಘಾತಕ್ಕೆ ಕಾರಣವಾಗಿದೆ. |
![]() | ರಾಮಸ್ವಾಮಿ-ಶಿವಲಿಂಗೇಗೌಡ ಆರೋಪಗಳು ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣಪಕ್ಷ ತೊರೆದಿರುವ AT ರಾಮಸ್ವಾಮಿ ಮತ್ತು ಶಿವಲಿಂಗೇಗೌಡ ಅವರ ಆರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹೇಳಿದ್ದಾರೆ. |
![]() | 2028ಕ್ಕೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ; ಹಾಸನದ ಗೊಂದಲಕ್ಕೆ ಸದ್ಯದಲ್ಲೇ ತೆರೆ: ಎಚ್.ಡಿ ಕುಮಾರಸ್ವಾಮಿಚನ್ನಪಟ್ಟಣದ ಅಭ್ಯರ್ಥಿಯಾಗಿ 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ. |
![]() | ಹಿರಿಯ ಮುತ್ಸದ್ಧಿಯನ್ನೇ ಆಚೆ ಕಳಿಸಿದವರಿಗೆ ನಾನು ಯಾವ ಲೆಕ್ಕ? ಸ್ವರೂಪ್ ರಾಜಕೀಯ ಜೀವನದ ಜೊತೆ ಚೆಲ್ಲಾಟ; ಎ.ಟಿ ರಾಮಸ್ವಾಮಿಇದು ರಾಜಕೀಯ ಸಂಕ್ರಮಣ ಕಾಲ. ನಾನು ಒಳ್ಳೆಯವನಾದರೆ ಆಶೀರ್ವಾದ ಮಾಡಿ, ಇಲ್ಲವಾದರೆ ಬೇಡ. ಯಾರಿಗೂ ಅನುಮಾನ ಬೇಡ ನಾನು ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಹೇಳಿದ್ದಾರೆ |
![]() | ಹಾಸನದಲ್ಲಿ ಮುಂದುವರಿದ ದಳಪತಿಗಳ 'ಫ್ಯಾಮಿಲಿ ಪಾಲಿಟಿಕ್ಸ್': ಅಖಾಡಕ್ಕೆ ದೇವೇಗೌಡರ ಎಂಟ್ರಿ; ಎಚ್ ಡಿಕೆಗೆ ತಲೆನೋವಾದ 'ಭವಾನಿ ರೇವಣ್ಣ'!ಜಾತ್ಯತೀತ ಜನತಾ ದಳದಲ್ಲಿ ಹಾಸನ ಟಿಕೆಟ್ ಗದ್ದಲಕ್ಕೆ ಅಂತ್ಯ ಕಾಣುತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಕಾಣಿಸಿಕೊಂಡಿರುವ ಭಿನ್ನಾಭಿಪ್ರಾಯ ರಾಜ್ಯದ ಎಲ್ಲರ ಕಣ್ಣು ನೆಟ್ಟಿದೆ. |
![]() | ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ. |