• Tag results for Hathras Gang Rape

ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆ

ಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ  ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.

published on : 16th October 2020

ಹತ್ರಾಸ್ ಗ್ಯಾಂಗ್ ರೇಪ್: ಅಮಿತ್ ಮಾಲ್ವಿಯಾ, ದಿಗ್ವಿಜಯ್ ಸಿಂಗ್, ಸ್ವರಾ ಭಾಸ್ಕರ್ ಗೆ ಎನ್‌ಸಿಡಬ್ಲ್ಯೂ ನೋಟಿಸ್

ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್

published on : 6th October 2020

ಹತ್ರಾಸ್ ಅತ್ಯಾಚಾರ ಪ್ರಕರಣದ ಸಿಬಿಐ ತನಿಖೆ ಅತ್ಯಗತ್ಯ; ಅಪಪ್ರಚಾರ ನಡೆಯುತ್ತಿದೆ: 'ಸುಪ್ರೀಂ'ಗೆ ಯೋಗಿ ಸರ್ಕಾರ

ಹತ್ರಾಸ್ ದಲಿತ ಯುವತಿ ಮೇಲಿನ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವುದು ಅತ್ಯಗತ್ಯವಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸುತ್ತಿವೆ ಎಂದು ಸುಪ್ರೀಂಕೋರ್ಟ್'ಗೆ ಉತ್ತರಪ್ರದೇಶ ಸರ್ಕಾರ ಮಂಗಳವಾರ ತಿಳಿಸಿದೆ. 

published on : 6th October 2020

ಪ್ರಿಯಾಂಕಾ ಗಾಂಧಿ ಕುರ್ತಾ ಹಿಡಿದೆಳೆದಾ ಪುರುಷ ಪೊಲೀಸ್, ಪೊಲೀಸರ ವರ್ತನೆಗೆ ನೆಟಿಗರಿಂದ ಕಿಡಿ!

ಹತ್ರಾಸ್ ಗ್ಯಾಂಗ್ ರೇಪ್ ಮೃತ ಸಂತ್ರಸ್ತೆಯ ಪೋಷಕರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಇಬ್ಬರನ್ನು ಮಾರ್ಗ ಮಧ್ಯೆ ಪೊಲೀಸರು ತಡೆಯಲು ಮುಂದಾಗಿದ್ದರು.

published on : 3rd October 2020

ಹತ್ರಾಸ್: ಎಸ್ ಐಟಿ ತನಿಖೆ ಪೂರ್ಣ; ಗ್ರಾಮಕ್ಕೆ ಮಾಧ್ಯಮ ಪ್ರವೇಶಕ್ಕೆ ಅನುಮತಿ

ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಾಳ (ಎಸ್ಐಟಿ) ಪೂರ್ಣಗೊಳಿಸಿದ್ದು, ಸಂತ್ರಸ್ತ ದಲಿತ ಯುವತಿಯ ಗ್ರಾಮಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. 

published on : 3rd October 2020

ನನ್ನ ಮಗು ಹೆಣ್ಣಾದರೆ ಏನು ಗತಿ? ನನಗೆ ತಾಯ್ತನ ಬೇಡ: ನಟಿ ಪಾರುಲ್ ಯಾದವ್ ಆತಂಕ

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ಅವರು, ತಾನು ತಾಯಿಯಾಗುವುದಿಲ್ಲ ಎಂದು ಹೇಳಿದ್ದಾರೆ.

published on : 1st October 2020

ಹತ್ರಾಸ್ ಗ್ಯಾಂಗ್ ರೇಪ್: ಅಕ್ಷಯ್ ಕುಮಾರ್ ಟ್ವೀಟ್ ಗೆ ತಿರುಗೇಟು ನೀಡುವ ಮೂಲಕ ಮೋದಿಯನ್ನು ಕುಟುಕಿದ ನಟಿ ರಮ್ಯಾ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಅಪರಾಧಿಗಳನ್ನು ಗಲ್ಲಿಗೇರಿಸಿ ಎಂದು ನಟ ಅಕ್ಷಯ್ ಕುಮಾರ್ ಮಾಡಿದ್ದ ಟ್ವೀಟ್ ತಿರುಗೇಟು ನೀಡುವ ಮೂಲಕ ಪ್ರಧಾನಿ ಮೋದಿಯನ್ನು ಕುಟುಕಿದ್ದಾರೆ.

published on : 30th September 2020

ಹತ್ರಾಸ್ ಗ್ಯಾಂಗ್ ರೇಪ್: ಸಿಎಂ ಯೋಗಿ ಮೇಲೆ ನಂಬಿಕೆ ಇದೆ, ಹೈದರಾಬಾದ್ ಎನ್ಕೌಂಟರ್ ನೆನಪಿಸಿದ ಕಂಗನಾ!

2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್​ರೇಪ್​ ಮಾದರಿಯಲ್ಲೇ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದ್ದು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಟಿ ಕಂಗನಾ ರಣಾವತ್ ಸಿಎಂ ಯೋಗಿ ಮೇಲೆ ನಂಬಿಕೆ ಇದೆ. ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

published on : 30th September 2020