- Tag results for Hathras case
![]() | ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. |
![]() | ಹತ್ರಾಸ್ ಪ್ರಕರಣ: ಮೃತಳ ಪೋಷಕರು ಮತ್ತು ಗ್ರಾಮಸ್ಥರ ಹೇಳಿಕೆಗಳನ್ನು ದಾಖಲಿಸಿದ ಸಿಬಿಐಹತ್ರಾಸ್ ಸಂತ್ರಸ್ತೆಯ ಕುಟುಂಬದ ಮತ್ತು ಅನೇಕ ಗ್ರಾಮಸ್ಥರ ಹೇಳಿಕೆಗಳನ್ನು ಮಂಗಳವಾರ ದಾಖಲಿಸಿರುವ ಕೇಂದ್ರ ತನಿಖಾ ದಳ(ಸಿಬಿಐ), ಸಂತ್ರಸ್ತೆಯ ಮನೆ ಮತ್ತು ಶವ ಸಂಸ್ಕಾರ ಮಾಡಿದ ಜಾಗವನ್ನು ವಿಡಿಯೋ ಚಿತ್ರೀಕರಣವನ್ನೂ ಮಾಡಿದೆ ಎಂದು ಮೂಲಗಳು ತಿಳಿಸಿವೆ. |
![]() | ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ: ಸಿಬಿಐನಿಂದ ತನಿಖೆ!ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕೃತವಾಗಿ ತನಿಖಾ ಜವಾಬ್ದಾರಿಯನ್ನು ವಹಿಸಿಕೊಂಡಿದೆ. |
![]() | ಹತ್ರಾಸ್ ಪ್ರಕರಣ: ಸಂತ್ರಸ್ತೆಯ ಸಹೋದರ, ತಾಯಿಯಿಂದಲೇ ಕೊಲೆ; ಪ್ರಮುಖ ಆರೋಪಿಯಿಂದ ಎಸ್ ಪಿಗೆ ಪತ್ರ!ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ :ಪ್ರಮುಖ ಆರೋಪಿ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಹೋದರ ಮತ್ತು ತಾಯಿಯೇ 19 ವರ್ಷದ ತಮ್ಮ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ. |
![]() | ಹತ್ರಾಸ್ ಪ್ರಕರಣ: ಹಿಂಸಾಚಾರ ಸೃಷ್ಠಿಸಲು ವಿದೇಶದಿಂದ 100 ಕೋಟಿ ರೂ. ಫಂಡಿಂಗ್, ಇಡಿ ಸುಳಿವುದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಹತ್ರಾಸ್ನಲ್ಲಿ ಅಶಾಂತಿ ಮತ್ತು ಜಾತಿ ಹಿಂಸಾಚಾರವನ್ನು ಸೃಷ್ಟಿಸುವ ಯೋಜಿತ ಯೋಜನೆಗೆ ವಿದೇಶದಿಂದ 100 ಕೋಟಿ ಫಂಡಿಂಗ್ ಆಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ನಡೆಸುತ್ತಿರುವ ತನಿಖೆಯಿಂದ ತಿಳಿದುಬಂದಿದೆ. |
![]() | ಹತ್ರಾಸ್ ಪ್ರಕರಣ: ಜಾತಿ ಹಿಂಸಾಚಾರ ಪ್ರಚೋದಿಸುವ ಸಂಚು, ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು!ಹತ್ರಾಸ್ ನ ಬೂಲ್ಗರಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ನಿರ್ದಿಷ್ಟ ಜಾತಿಯ ಜನರನ್ನು ಪ್ರಚೋದಿಸಲು ಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. |
![]() | ಹತ್ರಾಸ್ ಸಂತ್ರಸ್ತೆಯ ರಕ್ತಸಂಬಂಧಿ ಮತ್ತು ಮುಖ್ಯ ಆರೋಪಿಗಳ ನಡುವೆ 100 ಬಾರಿ ಫೋನ್ ಕರೆ: ಕರೆ ವಿವರ ವರದಿಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಹೋದರನ ಕಾಲ್ ಡಿಟೇಲ್ ರಿಪೋರ್ಟ್(ಸಿಡಿಆರ್)ನಲ್ಲಿ ಸಂತ್ರಸ್ತೆಯ ರಕ್ತ ಸಂಬಂಧಿ ಮತ್ತು ಮುಖ್ಯ ಆರೋಪಿ ಸಂದೀಪ್ ಠಾಕೂರ್ ನಡುವೆ 100 ಬಾರಿ ಕರೆ ಮಾಡಿರುವುದು ಎಂದು ಬಹಿರಂಗಗೊಂಡಿದೆ. |
![]() | ಹತ್ರಾಸ್ ಪ್ರಕರಣ: ಸಾಕ್ಷಿಗಳ ರಕ್ಷಣೆಗೆ ಕೈಗೊಂಡ ಕ್ರಮಗಳ ಕುರಿತು ಗುರುವಾರದೊಳಗೆ ತಿಳಿಸಿ, ಉ.ಪ್ರ. ಸರ್ಕಾರಕ್ಕೆ ಸುಪ್ರೀಂ ನಿರ್ದೇಶನಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಸಾಕ್ಷಿಗಳನ್ನು ರಕ್ಷಿಸಲು ಕೈಗೊಂಡ ಕ್ರಮಗಳ ಕುರಿತ ಗುರುವಾರದೊಳಗೆ ತಿಳಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. |
![]() | ನಿರ್ಭಯಾ ಕೇಸಿನಲ್ಲಿ ಸೋತು ಸುಣ್ಣವಾಗಿರುವ ವಕೀಲನಿಂದ ಹತ್ರಾಸ್ ಆರೋಪಿಗಳ ಪರ ವಕಾಲತ್ತುದೇಶಾದ್ಯಂತ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಪರ ಹೋರಾಟ ನಡೆಸಿ ಸೋತು ಸುಣ್ಣವಾಗಿರುವ ವಕೀಲ ಎ ಪಿ ಸಿಂಗ್, ಇದೀಗ ಹತ್ರಾಸ್ ಸಾಮೂಹಿಕ ಅತ್ಯಾಚಾರದ ನಾಲ್ವರು ಆರೋಪಿಗಳ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸುತ್ತಿದ್ದಾರೆ. |
![]() | ಕಾವಿ ಹಾಕಿಕೊಳ್ಳಲು ಯೋಗಿ ನಾಲಾಯಕ್: ಸಿದ್ದರಾಮಯ್ಯ ಟೀಕಾ ಪ್ರಹಾರಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ ಖಂಡಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು. |
![]() | ಹತ್ರಾಸ್ ಪ್ರಕರಣ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಬಿಎಸ್ ಪಿ ಒತ್ತಾಯಹತ್ರಾಸ್ ಘಟನೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಬಿಎಸ್ ಪಿ ರಾಷ್ಟ್ರೀಯ ವಕ್ತಾರ ಸುದೀಂದ್ರ ಬದೌರಿಯಾ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿದ್ದಾರೆ. |
![]() | ಹತ್ರಾಸ್ ಪ್ರಕರಣ ಸಿಬಿಐಗೆ ವಹಿಸಿದ ಸಿಎಂ ಯೋಗಿ; ಮೃತ ಸಂತ್ರಸ್ತೆ ಕುಟುಂಬ ಭೇಟಿ ಮಾಡಿದ ಪ್ರಿಯಾಂಕಾ!ಹತ್ರಾಸ್ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಿಬಿಐಗೆ ವರ್ಗಾಯಿಸಿದ್ದಾರೆ. |
![]() | ಹತ್ರಾಸ್ ಪ್ರಕರಣ: ಎಸ್ಪಿ, ಡಿಎಸ್ಪಿ ಮತ್ತು ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆದೇಶಹತ್ರಾಸ್ ಅತ್ಯಾಚಾರ ಪ್ರಕರಣದ ಸಂಬಂಧ ನಡೆದ ಮಹತ್ವದ ಬೆಳವಣಿಗೆಯಲ್ಲಿ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್ ಮತ್ತಿತರೆ ಕೆಲವು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. |
![]() | ಪೊಲೀಸರಿಂದ ಒತ್ತಡ; ಸಿಬಿಐ ತನಿಖೆಗೆ ಆಗ್ರಹಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತೆಯ ತಂದೆಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್ ರೇಪ್ ನ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಪೊಲೀಸರಿಂದ ಒತ್ತಡವಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ. |
![]() | ಹತ್ರಾಸ್ ಪ್ರಕರಣ: ದಲಿತರ, ಹೆಣ್ಣುಮಕ್ಕಳ ಸುರಕ್ಷತೆ ಮೋದಿ ಆಡಳಿತದಲ್ಲಿ ದೊಡ್ಡ ಜೋಕ್ ಆಗಿದೆ - ಮಮತಾಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೋದಿ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ದೊಡ್ಡ ತಮಾಷೆಯಾಗಿ ಪರಿಣಮಿಸಿದೆ ಎಂದಿದ್ದಾರೆ. |