- Tag results for Hatras gang rape
![]() | ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ. ಕೇಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಸಿಬಿಐ ತನ್ನ ಸ್ಥಿತಿ ವರದಿಯನ್ನು ಅಲಹಾಬಾದ್ ಕೋರ್ಟ್ ಗೆ ಸಲ್ಲಿಸಲಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಲು ಹೊರಟ ಟಿಎಂಸಿ ಸಂಸದರು: ಅರ್ಧದಲ್ಲೇ ತಡೆದ ಪೊಲೀಸರುಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಲು ಹೋಗಿದ್ದ ಟಿಎಂಸಿ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ಅರ್ಧದಲ್ಲಿಯೇ ತಡೆದ ಘಟನೆ ನಡೆದಿದೆ. |