• Tag results for Haveri

ಹಾವೇರಿ: ಖಾಸಗಿ ಬಸ್ಸು ಉರುಳಿಬಿದ್ದು 10 ಪ್ರಯಾಣಿಕರಿಗೆ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು

ಖಾಸಗಿ ಬಸ್ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

published on : 8th July 2022

ಹಾವೇರಿ: 20 ವರ್ಷದ ವಿಶೇಷ ಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್; ಇಬ್ಬರ ಬಂಧನ!!

ಆಘಾತಕಾರಿ ಘಟನೆಯೊಂದರಲ್ಲಿ, ಹಾವೇರಿ ಜಿಲ್ಲೆಯಲ್ಲಿ 20 ವರ್ಷದ ವಿಶೇಷಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್ ಮಾಡಲಾಗಿದೆ.

published on : 2nd June 2022

ಸಿಎಂ ತವರು ಜಿಲ್ಲೆಯಲ್ಲಿ ನಡೆಯಬೇಕಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ತಡ ಸಾಧ್ಯತೆ

ಸಿಎಂ ತವರು ಜಿಲ್ಲೆಯಲ್ಲಿ ನಡೆಯಬೇಕಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ತಡವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 29th May 2022

ಶಿಗ್ಗಾಂವಿ ಥಿಯೇಟರ್ ನಲ್ಲಿ ಗುಂಡಿನ ದಾಳಿ: ತಿಂಗಳ ನಂತರ ಆರೋಪಿ ಬಂಧನ

ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಥಿಯೇಟರ್ ನಲ್ಲಿ ಗುಂಡಿನ ದಾಳಿ ಪ್ರಕರಣದ ಆರೋಪಿಯನ್ನು 30 ದಿನಗಳ ನಂತರ ಗುರುವಾರ ಬೆಳಗ್ಗೆ ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಆಲಿಯಾಸ್ ಮಲ್ಲಿಕ್ ಪಾಟೀಲ್ ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಆತನನ್ನು ಬಂಧಿಸಲಾಗಿದೆ.

published on : 20th May 2022

ಹಾವೇರಿಯಲ್ಲಿ ಕೃಷ್ಣಮೃಗ ಬೇಟೆ: ಐವರನ್ನು ಬಂಧಿಸಿದ ಪೊಲೀಸರು!

ಕೃಷ್ಣಮೃಗ ಬೇಟೆಯಾಡುತ್ತಿದ್ದ ಐವರನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಎರಡು ಕೃಷ್ಣಮೃಗಗಳ ಮೃತದೇಹ, ಜಿಂಕೆಗಳನ್ನು ಕೊಲ್ಲಲು ಬಳಸಿದ ರೈಫಲ್ ಮತ್ತು ಇತರ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 8th May 2022

ಹಾವೇರಿ: ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರ ವಲಯದಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

published on : 29th April 2022

ಹಾವೇರಿ: ಇನ್ನೂ ನೇಮಕಾತಿ ಆದೇಶ ಬಂದಿಲ್ಲ; ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ ಕಾನ್ಸ್ ಟೇಬಲ್!

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಳೆದ ತಿಂಗಳು ತಮ್ಮ ಹುಟ್ಟೂರಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ್ದಾರೆ.

published on : 25th April 2022

ಹಾವೇರಿಯಲ್ಲಿ ಸೆಪ್ಟೆಂಬರ್ 23 ರಿಂದ 25ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಶನಿವಾರ ತೀರ್ಮಾನಿಸಲಾಯಿತು.

published on : 23rd April 2022

ಹಾವೇರಿ: ಕೆಜಿಎಫ್ ಚಾಪ್ಟರ್ 2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್, ಯುವಕನಿಗೆ ಗುಂಡೇಟು!

ಶಿಗ್ಗಾಂವಿಯ ರಾಜಶ್ರೀ ಚಿತ್ರಮಂದಿರದಲ್ಲಿ 'ಕೆಜಿಎಫ್: ಚಾಪ್ಟರ್ 2' ಸಿನಿಮಾ ಪ್ರದರ್ಶನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಎರಡು ಬಾರಿ ಗುಂಡು ಹಾರಿಸಿದ ಪರಿಣಾಮ 27 ವರ್ಷದ ಯುವಕ ಗಾಯಗೊಂಡಿದ್ದಾನೆ.

published on : 20th April 2022

24 ಗಂಟೆಯೊಳಗೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಘಟನೆ ನಡೆದ 24 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಚಿವರು ವಿತರಿಸಿರುವ ಯಶಸ್ವಿ ಕಾರ್ಯ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

published on : 10th April 2022

ನವೀನ್ ಮೃತದೇಹ ಕೆಡದಂತೆ ಸವಾಲು-ಸಂಕಷ್ಟಗಳ ಮಧ್ಯೆ ತಂದಿರುವುದೇ ಅಚ್ಚರಿ ಸಂಗತಿ: ಸಿಎಂ ಬೊಮ್ಮಾಯಿ

ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಗೆ ತುತ್ತಾಗಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಈಗ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯಲ್ಲಿ ದರ್ಶನಕ್ಕೆ ಇಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು, ರಾಜಕೀಯ ನಾಯಕರು ಅಂತಿಮ ದರ್ಶನ ಪಡೆದರು.

published on : 21st March 2022

ಸ್ವಗ್ರಾಮ ಚಳಗೇರಿಯಲ್ಲಿ ನವೀನ್ ಮೃತದೇಹ: ಗಣ್ಯರು, ಸಾರ್ವಜನಿಕರಿಂದ ಅಂತಿಮ ದರ್ಶನ, ಮೆರವಣಿಗೆ

ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಮೃತದೇಹ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ತಲುಪಿದೆ. ಮಗನ ಮೃತದೇಹ ಕಂಡು ಪೋಷಕರು, ಕುಟುಂಬಸ್ಥರ ದುಃಖ ಕಟ್ಟೆಯೊಡೆದಿದೆ. 

published on : 21st March 2022

ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ!

ಉಕ್ರೇನ್‌ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ  ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಅಧ್ಯಯನಕ್ಕೆ ದಾನ ಮಾಡಲಾಗುವುದು ಎಂದು ಅವರ ತಂದೆ ಶೇಖರಪ್ಪ ತಿಳಿಸಿದ್ದಾರೆ.

published on : 19th March 2022

ಮೇ ತಿಂಗಳಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನ

ಕೋವಿಡ್ ಕಾರಣದಿಂದ ವಿಳಂಬಗೊಂಡದ್ದ 86ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ ತಿಂಗಳಿನಲ್ಲಿ ಹಾವೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

published on : 9th March 2022

ನವೀನ್ ಕುಟುಂಬಕ್ಕೆ ಮುಖ್ಯಮಂತ್ರಿಗಳಿಂದ ಸಾಂತ್ವನ: 25 ಲಕ್ಷ ರೂ.ಗಳ ಪರಿಹಾರ

ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ನವೀನ್ ಮೃತದೇಹ ತಯ್ನಾಡಿಗೆ ತರುವುದು ಆದ್ಯತೆ:ಸಿಎಂ ಬಸವರಾಜ ಬೊಮ್ಮಾಯಿ

published on : 5th March 2022
1 2 3 4 > 

ರಾಶಿ ಭವಿಷ್ಯ