- Tag results for Hd kumaraswamy
![]() | ಬರ ಪರಿಸ್ಥಿತಿ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ: ರಾಜ್ಯಪಾಲರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರುರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಭಾನುವಾರ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದರು. |
![]() | ಕರ್ನಾಟಕದಿಂದ ಹೋಗಿರುವ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ: ಕುಮಾರಸ್ವಾಮಿ ಟಾಂಗ್!ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಬದಲಾಗಿ ಇಲ್ಲಿಂದ (ಕರ್ನಾಟಕ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಅಮೂಲಾಗ್ರ ತನಿಖೆ ನಡೆಸಿ ದುಷ್ಟರ ಹೆಡೆಮುರಿ ಕಟ್ಟಬೇಕು: ಎಚ್.ಡಿ ಕುಮಾರಸ್ವಾಮಿಸಿಲಿಕಾನ್ ಸಿಟಿಯ ಸುಮಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. |
![]() | ಕಮಿಷನ್ ಹಣದ ವ್ಯವಹಾರಕ್ಕೆ ಸಾಕ್ಷಿ ಕೊಡಲು ಆಗುತ್ತಾ? ಬಿಜೆಪಿ ವಿರುದ್ಧದ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ನೀಡಿದ್ದರಾ?ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನ ಬಿರುಸಿನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. |
![]() | ಬಿಜೆಪಿ ರಾಜ್ಯಾಧ್ಯಕ್ಷ-ಎಚ್‌ಡಿಕೆ ಭೇಟಿ; ಮ್ಯಾಜಿಕ್ ಮರಳಿ ತರುವ ಜವಾಬ್ದಾರಿ ವಿಜಯೇಂದ್ರ-ನಿಖಿಲ್ ಹೆಗಲಿಗೆ!ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಜೆಡಿಎಸ್ ಎರಡೂ ಒಟ್ಟಾಗಿ 2006ರಲ್ಲಿ ತಾವು ಮತ್ತು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಜಂಟಿಯಾಗಿ ರೂಪಿಸಿದ ಅಭಿವೃದ್ಧಿಯ 'ಸುವರ್ಣ ಯುಗ'ವನ್ನು ಮರಳಿ ತರುತ್ತವೆ ಎಂದು ಭಾನುವಾರ ಆಶಿಸಿದರು. |
![]() | ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸಿಗೆ ನಿರ್ಧಾರ: ದರೋಡೆಕೋರರ ರಕ್ಷಿಸಲು ಕಾಂಗ್ರೆಸ್ ಅಧಿಕಾರದಲ್ಲಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಜಾತಿಗಣತಿ ವರದಿ: ಬರೀ ಊಹೆಗಳ ಮೇಲೆ ಮಾತನಾಡುವುದು ಸರಿಯಲ್ಲ; ಬಿಜೆಪಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ- ಸಿದ್ದರಾಮಯ್ಯಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | 'ದೊಡ್ಡ ಆಲಹಳ್ಳಿ ಸುತ್ತಮುತ್ತ ಯಾವನಾದರೂ ಒಬ್ಬ ನಾನು ಬ್ಲೂ ಫಿಲಂ ತೋರಿಸಿದ್ದೀನಿ ಎಂದು ಹೇಳಿದರೆ ರಾಜಕೀಯ ನಿವೃತ್ತಿ'ಟೆಂಟಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡಿಕೊಂಡು ಬಂದವನು ಎಂದು ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. |
![]() | ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ನ್ಯಾಯಾಲಯದ ಮೊರೆ ಹೋಗುತ್ತೇನೆ: ಸಿಎಂ ಇಬ್ರಾಹಿಂಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. |
![]() | ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಬಂದವನು: ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ; ಡಿಕೆಶಿ ತಿರುಗೇಟು!ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು. ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತ ಆ ರೀತಿ ಪೋಸ್ಟರ್ ಪ್ರಿಂಟ್ ಮಾಡಿಸುವುದು ಬಿಟ್ಟು ದೇವರದ್ದು ಹಾಕಿಸುತ್ತಾನಾ…? |
![]() | ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ: ಎಚ್ ಡಿಕೆಗೆ ಸಿದ್ದರಾಮಯ್ಯ ತಿರುಗೇಟುಕಾಸಿಗಾಗಿ ಹುದ್ದೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರಿದ್ದು, ಸರ್ಕಾರಿ ಅಧಿಕಾರಿಗಳ ಒಂದೇ ವರ್ಗಾವಣೆಯಲ್ಲಿ ಹಣ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. |
![]() | ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ'ದತ್ತಮಾಲೆ ಧರಿಸುವುದು ದೇವರ ಕೆಲಸ. ಇದು ಅಕ್ರಮವಲ್ಲ. ನಾನು ಯಾವುದೇ ಕಾನೂನು ಬಾಹಿರ ಕೆಲಸದಲ್ಲಿ ತೊಡಗುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ' ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. |
![]() | ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ, ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು?: ಸಿಎಂಗೆ ಹೆಚ್'ಡಿಕೆ ಪ್ರಶ್ನೆಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯ ವೀಡಿಯೋ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. |
![]() | ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ: 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ. |
![]() | ಲುಲು ಮಾಲ್‌ಗೆ 6 ತಿಂಗಳು ವಿದ್ಯುತ್ ಬಿಲ್ ಹಾಕಿಲ್ಲ; ನನ್ನ ಕಳ್ಳ ಅಂದರಲ್ಲವೇ, ಇವರು ಕಟ್ಟಿದ್ದಾರಾ?: ಎಚ್.ಡಿ ಕುಮಾರಸ್ವಾಮಿಅಕ್ರಮ ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ದಂಡದ ಬಗ್ಗೆ ಮಾಹಿತಿ ನೀಡಿದ್ದಾರೆ. |