• Tag results for Head Bush

ಹೆಡ್ ಬುಷ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿಸಿದ ಡಾಲಿ ಧನಂಜಯ ಮತ್ತು ಚಿತ್ರತಂಡ

ಸಿನಿಮಾದ ಕಥೆ ಬರೆದಿರುವ ಅಗ್ನಿ ಶ್ರೀಧರ್ ಅವರು ಹೆಡ್ ಬುಷ್ ಸಿನಿಮಾದ ಪಾತ್ರಗಳನ್ನು ಬ್ರಿಲಿಯೆಂಟ್ ಆಗಿ ಚಿತ್ರಿಸಿದ್ದಾರೆ, ದೊಡ್ಡ ಪರದೆ ಮೇಲೆ ಒಂದೊಂದು ಪಾತ್ರಗಳೂ ಮಿಂಚಲಿವೆ ಎಂದು ಧನಂಜಯ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 29th September 2021

'ಹೆಡ್ ಬುಷ್' ನಲ್ಲಿ ಪ್ರೊಫೆಸರ್ ಆಗಿ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ!

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ತಂಡವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ಸೇರಿದ್ದಾರೆ.  ಸಿನಿಮಾ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರವಿಚಂದ್ರನ್ ಹೆಡ್ ಬುಷ್ ಸಿನಿಮಾದಲ್ಲಿ ತಾವು ಪ್ರೊಫೆಸರ್ ಪಾತ್ರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

published on : 16th September 2021

ಹಿರಿದಾಗುತ್ತಿದೆ ಧನಂಜಯ್ ಬಳಗ: ಡಾಲಿಯ 'ಹೆಡ್ ಬುಷ್' ತಂಡ ರಘು ಮುಖರ್ಜಿ ಸೇರ್ಪಡೆ!

ಬೆಂಗಳೂರಿನ ಮಾಜಿ ಡಾನ್ ಎಂಪಿ ಜಯರಾಜ್ ಜೀವನ ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಕನ್ನಡದ ಹಲವು ಯುವ ನಟರು ಅಭಿನಯಿಸುತ್ತಿದ್ದಾರೆ. 

published on : 14th September 2021

ಧನಂಜಯ್ ನಟನೆಯ 'ಹೆಡ್ ಬುಷ್' ಸಿನಿಮಾ ತಂಡಕ್ಕೆ 'ಸಿದ್ಲಿಂಗು' ಖ್ಯಾತಿಯ ಯೋಗಿ ಸೇರ್ಪಡೆ!

ಧನಂಜಯ್ ನಾಯಕನಾಗಿ ನಟಿಸಿರುವ ಹೆಡ್ ಬುಷ್‌ ನಿರ್ಮಾಪಕರು ಈ ಸಿನಿಮಾಗೆ ಆಸಕ್ತಿದಾಯಕ ತಾರಾಗಣವನ್ನು ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿದ್ದಾರೆ. 

published on : 23rd August 2021

ಡಾಲಿ ಧನಂಜಯ ನಟನೆಯ 'ಹೆಡ್ ಬುಷ್‌' ಚಿತ್ರಕ್ಕೆ ಪಾಯಲ್ ರಜಪೂತ್ ನಾಯಕಿ

ಧನಂಜಯ ನಟನೆಯ ಹಾಗೂ ನಿರ್ಮಾಣದ 'ಹೆಡ್ ಬುಷ್' ಚಿತ್ರದಲ್ಲಿ ನಾಯಕಿಯಾಗಿ ಟಾಲಿವುಡ್ ಪಾಯಲ್ ರಜಪೂತ್ ಅಭಿನಯಿಸಲಿದ್ದಾರೆ.

published on : 9th August 2021

ಹೆಡ್-ಬುಷ್ ಚಿತ್ರಕ್ಕೆ ಡಾಲಿ ಧನಂಜಯ್ ನಿರ್ಮಾಪಕ

ನಾಯಕ ನಟನಾಗಿ, ವಿಲನ್‌ ಆಗಿ ಈಗಾಗಲೇ ಅಭಿನಯ ಪ್ರತಿಭೆ ಸಾಬೀತು ಮಾಡಿರುವ ಧನಂಜಯ್‌ ಅವರು ಇದೀಗ ಹೆಡ್-ಬುಷ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿ ಹೊರಹೊಮ್ಮಿದ್ದಾರೆ.

published on : 4th August 2021

'ಹೆಡ್ ಬುಷ್' ಸಿನಿಮಾ ಶೂಟಿಂಗ್ ಸ್ಥಳ ಹುಡುಕಾಟವೇ ದೊಡ್ಡ ಸವಾಲು!

ಬೆಂಗಳೂರಿನ ಮೊದಲ ಅಂಡರ್ ವರ್ಲ್ಡ್ ಡಾನ್ ಎಂಪಿ ಜಯರಾಜ್ ಜೀವನ ಚರಿತ್ರೆ ಆಧಾರಿತ 'ಹೆಡ್ ಬುಷ್' ಸಿನಿಮಾದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ.

published on : 1st June 2021

ರಾಶಿ ಭವಿಷ್ಯ