- Tag results for Head Coach
![]() | ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಆಗಿ ಆಂಡ್ರ್ಯೂ ಮೆಕ್ ಡೊನಾಲ್ಡ್ ನೇಮಕಆಂಡ್ರ್ಯೂ ಮೆಕ್ ಡೊನಾಲ್ಡ್ ಅವರನ್ನು ನಾಲ್ಕು ವರ್ಷಗಳ ಒಪ್ಪಂದದ ಮೇರೆಗೆ ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಲಾಗಿದೆ. ಡೊನಾಲ್ಡ್ ಅವರನ್ನು ಟೆಸ್ಟ್, ಏಕದಿನ ಮತ್ತು ಟಿ 20 ತಂಡಗಳಿಗೆ... |
![]() | ಟೀಮ್ ಇಂಡಿಯಾ ನಾಯಕತ್ವ ಕುರಿತಾದ ಆಂತರಿಕ ಮಾತುಕತೆ ಮಾಧ್ಯಮಕ್ಕಲ್ಲ: ರಾಹುಲ್ ದ್ರಾವಿಡ್ಇತ್ತೀಚಿಗಷ್ಟೆ ವಿರಾಟ್ ಕೊಹ್ಲಿಯವರನ್ನು ಭಾರತ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನದಿಂದ ಇಳಿಸಿ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಜವಾಬ್ದಾರಿಯನ್ನು ನೀಡಲಾಗಿತ್ತು. |
![]() | ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕಟೀಂ ಇಂಡಿಯಾದ ನೂತನ ಕೋಚ್ ಆಗಿ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. |
![]() | ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಮುಖ್ಯ ಕೋಚ್ ಹಾಗೂ ಮೂವರು ಸಹಾಯಕ ಸಿಬ್ಬಂದಿ ಹುದ್ದೆಗಳಿಗೆ ಬಿಸಿಸಿಐ ಭಾನುವಾರ ಅರ್ಜಿ ಆಹ್ವಾನಿಸಿದೆ. ನಿವೃತ್ತ ನ್ಯಾಯಮೂರ್ತಿ ಎಂ.ಆರ್. ಲೋಧಾ ಅವರ ಶಿಫಾರಸ್ಸುಗಳ ಮೇರೆಗೆ ರೂಪಿಸಲಾದ ನಿಯಮಗಳ ಅನ್ವಯ ಬಿಸಿಸಿಐ ಈ ಅರ್ಜಿಗಳನ್ನು ಆಹ್ವಾನಿಸಿದೆ. |
![]() | ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್? ಕೊಹ್ಲಿ ಪ್ರತಿಕ್ರಿಯಿಸಿದ್ದು ಹೀಗೆಟಿ-20 ವಿಶ್ವಕಪ್ ನಂತರ ಲಿಜೆಂಡರಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಂತೆ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ. |
![]() | ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ: ಅನಿಲ್ ಕುಂಬ್ಳೆ ಮರಳುವಿಕೆಗೆ ಬಿಸಿಸಿಐ ಆಸಕ್ತಿ2017 ರಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಹುದ್ದೆ ವಿಸ್ತರಣೆಯನ್ನು ನಿರಾಕರಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರು ಮತ್ತೆ ಹುದ್ದೆಯನ್ನು ವಹಿಸಿಕೊಳ್ಳುವಂತೆ ಬಿಸಿಸಿಐ ಬಯಸಿದೆ. |
![]() | ಟಿ20 ವಿಶ್ವಕಪ್ ಗೂ ಮುನ್ನ ಪಾಕ್ ನ ಮುಖ್ಯ ಕೋಚ್ ಮಿಸ್ಬಾ, ಬೌಲಿಂಗ್ ಕೋಚ್ ವಾಕರ್ ಯೂನಿಸ್ ರಾಜೀನಾಮೆಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನದ ಮುಖ್ಯ ಕೋಚ್ ಮಿಸ್ಬಾ ಉಲ್-ಹಕ್ ಹಾಗೂ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ರಮೇಶ್ ಪೊವಾರ್ ನೇಮಕಟೀಮ್ ಇಂಡಿಯಾದ ಹಿರಿಯ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಅವರನ್ನು ಮತ್ತೆ ನೇಮಕ ಮಾಡಲಾಗಿದೆ. |
![]() | ಅಮೆರಿಕಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಹಿರಿಯ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಆಯ್ಕೆಭಾರತದ ಮಾಜಿ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಅವರನ್ನು ಯುಎಸ್ ಪುರುಷರ ಹಾಕಿ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. |