- Tag results for Health
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ: ಆಯ್ಕೆ ಇಲ್ಲ ಎಂದ ಆರೋಗ್ಯ ಸಚಿವಾಲಯಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಪಡೆಯುವ ನ್ಯಾಯಮೂರ್ತಿಗಳಿಗೆ ಲಸಿಕೆಗಳ ನಡುವೆ ಆಯ್ಕೆಗೆ ಅವಕಾಶ ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. |
![]() | ಕೋವಿನ್ ಆ್ಯಪ್ ಆಡಳಿತಕ್ಕೆ, ಲಸಿಕೆ ನೋಂದಣಿಗೆ ವೆಬ್ ಸೈಟ್ ಬಳಸಿ: ಕೇಂದ್ರ ಆರೋಗ್ಯ ಸಚಿವಾಲಯಮೂರನೇ ಹಂತದ ಕೊರೋನಾ ವ್ಯಾಕ್ಸಿನೇಷನ್ ಇಂದಿನಿಂದ ಆರಂಭವಾಗಿದ್ದು, ಲಸಿಕೆಗಾಗಿ ನೋಂದಣಿ ಮತ್ತು ಅಪಾಯಿಂಟ್ಮೆಂಟ್ ಕಾಯ್ದಿರಿಸಲು ಕೋವಿನ್ ಆ್ಯಪ್ ಬಳಸಬೇಡಿ. ಆಡಳಿತಗಾರರಿಗೆ ಮಾತ್ರ... |
![]() | ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 15,510ಹೊಸ ಸೋಂಕು ಪ್ರಕರಣ ದಾಖಲು24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 15,510 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.10 ಕೋಟಿ ಗಡಿದಾಟಿದೆ. |
![]() | ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಸರ್ಕಾರಕ್ಕೆ ಲೋಕಾಯುಕ್ತ ನಿರ್ದೇಶನಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿಯವರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. |
![]() | ಖಾಸಗಿ ಆಸ್ಪತ್ರೆಗಳಲ್ಲಿ 250ರೂ ಗೆ ಕೋವಿಡ್ ಲಸಿಕೆ: ದರ ನಿಗದಿ ಮಾಡಿದ ಕೇಂದ್ರ ಸರ್ಕಾರಮಾರಕ ಕೊರೋನಾ ವೈರಸ್ ನಿಯಂತ್ರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿರಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಲಸಕೆ ಲಭ್ಯತೆ ಕುರಿತು ನಿರ್ಣಯ ಕೈಗೊಂಡಿದೆ. ಅಲ್ಲದೆ ದರ ಕೂಡ ನಿಗದಿ ಮಾಡಿದೆ. |
![]() | ಮತ್ತೆ ಕೊರೋನಾ ಆರ್ಭಟ: ದೇಶದ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಆರು ರಾಜ್ಯಗಳಲ್ಲೇ ಶೇ.86ರಷ್ಟು ಸೋಂಕಿತರು!ದೇಶದ ಕೆಲ ರಾಜ್ಯಗಳಲ್ಲಿನ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ದೇಶದ ಒಟ್ಟಾರೆ ಸೋಂಕಿತರ ಪೈಕಿ ಕೇವಲ 6 ರಾಜ್ಯಗಳಲ್ಲಿ ಶೇ.86ರಷ್ಟು ಸೋಂಕಿತರು ಇದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ. ಇದೇ ಕಾರಣಕ್ಕಾಗಿ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ಏರ್ಪಡಿಸಲಾಗಿದೆ. |
![]() | ನಾಳೆ, ನಾಡಿದ್ದು ಕೋವಿಡ್ ಲಸಿಕೆ ಪ್ರಕ್ರಿಯೆ ಇಲ್ಲ; ಆರೋಗ್ಯ ಸಚಿವಾಲಯಸಾಫ್ಟ್ವೇರ್ ನವೀಕರಣದಿಂದಾಗಿ ಫೆ 27 ರಿಂದ ಎರಡು ದಿನಗಳವರೆಗೆ ದೇಶದಲ್ಲಿ ಕೋವಿಡ್-19 ಲಸಿಕೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕಿಡ್ನಿ ಸ್ಟೋನ್ ಬಗ್ಗೆ ಇರಲಿ ಎಚ್ಚರ..! ಏನು ಸೇವಿಸಬೇಕು, ಏನನ್ನು ಸೇವಿಸಬಾರದು?ಕಿಡ್ನಿ ಸ್ಟೋನ್ ಸಾಮಾನ್ಯ ಜೀವನಶೈಲಿ ರೋಗ. ಯಾವಾಗ ಮೂತ್ರದಲ್ಲಿ ಅಧಿಕವಾಗಿ ಲವಣಾಂಶಗಳು ಶೇಖರಣೆಯಾಗುತ್ತದೆಯೋ ಅದು ಸ್ಫಟಿಕ ರೂಪಕ್ಕೆ ಮಾರ್ಪಟ್ಟು ಘನ ವಸ್ತುವಾಗಿ ರೂಪಗೊಂಡು ಕಿಡ್ನಿ ಸ್ಟೋನ್ ಗಳು ಉಂಟಾಗುತ್ತವೆ. |
![]() | ಮತ್ತೆ ಕೋವಿಡ್ ಸಾಂಕ್ರಾಮಿಕ ಉಲ್ಬಣ; ಲಸಿಕೆ ನೀಡಿಕೆ ಕಾರ್ಯಕ್ರಮ ತ್ವರಿತಗೊಳಿಸುವಂತೆ 5 ರಾಜ್ಯಗಳಿಗೆ ಕೇಂದ್ರ ಸೂಚನೆದೇಶದಲ್ಲಿ ಕೊರೋನಾ ಆಬ್ಬರ ದಿನಕಳೆದಂತೆ ಹೆಚ್ಚಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಕೇಂದ್ರ ಆರೋಗ್ಯ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. |
![]() | ಕೊರೋನಾಗೆ ಮಹಾರಾಷ್ಟ್ರ ಕಂಗಾಲು: ಒಂದೇ ದಿನ 6 ಸಾವಿರ ಹೊಸ ಕೇಸ್ ಪತ್ತೆಇಡೀ ವಿಶ್ವವನ್ನು ಕಾಡುತ್ತಿರುವ ಮಹಾಮಾರಿ ಕೊರೋನಾ ಆರ್ಭಟ ಇನ್ನೂ ತಣ್ಣಗಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಭಾರತದಲ್ಲಿ ಕೊರೋನಾ 2ನೇ ಅಲೆ ಆತಂಕ ಶುರುವಾಗಿದ್ದು, ದೇಶದ ಕೆಲವು ರಾಜ್ಯಗಳಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದೆ. |
![]() | ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ: ಪ್ರಧಾನಿ ಮೋದಿಕೊರೋನಾ ಮಾತ್ರವಲ್ಲ ಭವಿಷ್ಯದಲ್ಲಿ ಎದುರಾಗಲಿರುವ ಎಲ್ಲಾ ಬಗೆಯ ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ದೇಶದ ಆರೋಗ್ಯ ವಲಯವನ್ನು ಸಜ್ಜುಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. |
![]() | ರಾಜ್ಯ ಹೆಲ್ತ್ ಸಿಟಿಗೆ ಅನುಮತಿ ನೀಡಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್'ಗೆ ಸುಧಾಕರ್ ಮನವಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕರ್ನಾಟಕಕ್ಕೆ ಹೆಲ್ತ್ ಸಿಟಿ ಯೋಜನೆಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. |
![]() | ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಲಸಿಕೆರಾಜ್ಯದಲ್ಲಿ ಇಲ್ಲಿಯವರೆಗೆ 6 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ -19 ಲಸಿಕೆ ನೀಡಲಾಗಿದೆ. ಶುಕ್ರವಾರದವರೆಗೆ 6,32,711 ಫಲಾನುಭವಿಗಳು ಲಸಿಕೆ ಹೊಡೆತಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | ಕೋವಿಡ್ ಲಸಿಕೆ ಪಡೆದಿದ್ದ ಓರ್ವ ವ್ಯಕ್ತಿ ಸಾವು, ಮೂವರಲ್ಲಿ ತೀವ್ರ ಅಸ್ವಸ್ಥತೆ, ಆಸ್ಪತ್ರೆಗೆ ದಾಖಲು!ಕೋವಿಡ್ ಲಸಿಕೆ ಪಡೆದಿದ್ದ 56 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಶೇ.15 ರಷ್ಟು ವೇತನ ಏರಿಕೆಗೆ ಶಿಫಾರಸ್ಸು: ಗುತ್ತಿಗೆ ಆರೋಗ್ಯ ಸಿಬ್ಬಂದಿ ಅಸಮಾಧಾನಸರ್ಕಾರ ರಚಿಸಿದ ಸಮಿತಿಯು ಶಿಫಾರಸು ಮಾಡಿದಂತೆ ಶೇ.15ರಷ್ಟು ವೇತನ ಏರಿಕೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. |