- Tag results for Health Minister
![]() | ಟೊಮ್ಯಾಟೊ ಫ್ಲೂ ತಡೆಗಟ್ಟಲು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಆರೋಗ್ಯಸಚಿವ ಡಾ.ಕೆ.ಸುಧಾಕರ್ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. |
![]() | ತಮಿಳುನಾಡಿನಲ್ಲಿ ಶೇ. 80-85 ರಷ್ಟು ಓಮಿಕ್ರಾನ್, ಉಳಿದವು ಕೋವಿಡ್ ಡೆಲ್ಟಾ ರೂಪಾಂತರಿ: ಆರೋಗ್ಯ ಸಚಿವತಮಿಳುನಾಡಿನಲ್ಲಿ ವರದಿಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಸುಮಾರು ಶೇ. 80-85 ರಷ್ಟು ಜನರ ಮಾದರಿಗಳಲ್ಲಿ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದ್ದು, ಉಳಿದ ಶೇ. 15-20 ರಷ್ಟು ಪ್ರಕರಣಗಳು ಡೆಲ್ಟಾ ರೂಪಾಂತರಿ... |
![]() | ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ರಾಜ್ಯ ಆರೋಗ್ಯ ಇಲಾಖೆ ಸಿದ್ದತೆ: ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಚಿಂತನೆಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವಂತೆ ರಾಜ್ಯದಲ್ಲಿಯೂ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಲಸಿಕೆ |
![]() | ದೇಶದಲ್ಲಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆ: ಮನ್ಸುಖ್ ಮಾಂಡವಿಯಾಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ರಾಜ್ಯಸಭೆಗೆ ತಿಳಿಸಿದರು. |
![]() | ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. |
![]() | ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು; ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಕೇಂದ್ರ ತಂಡದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. |
![]() | '2ನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡ 11 ಕೋಟಿ ಮಂದಿ': ರಾಜ್ಯ ಆರೋಗ್ಯ ಸಚಿವರ ಸಭೆ ಕರೆದ ಕೇಂದ್ರ11 ಕೋಟಿ ಜನರು ತಮ್ಮ ಎರಡನೇ ಡೋಸ್ ಕೋವಿಡ್ ಲಸಿಕೆ ತಪ್ಪಿಸಿಕೊಂಡಿದ್ದಾರೆ ಅಥವಾ ವಿಳಂಬ ಮಾಡುತ್ತಿದ್ದು, ಈ ಸಂಬಂಧ ಚರ್ಚಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡ್ವಿಯಾ ಅವರು ರಾಜ್ಯ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. |
![]() | ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ. |
![]() | ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ: ಆಚರಣೆಗಾಗಿ ಕೇಂದ್ರ ಆರೋಗ್ಯ ಸಚಿವರಿಂದ ಹಾಡು ಬಿಡುಗಡೆದೇಶದಲ್ಲಿ 100 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡುವ ಗುರಿಯನ್ನು ತಲುಪಿದ ಹಿನ್ನೆಲೆಯಲ್ಲಿ ಮತ್ತು ಅದನ್ನು ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು... |
![]() | ಕೋವಿಡ್ ನಿಯಂತ್ರಣ ಕ್ರಮಗಳಿಂದಾಗಿ ರಾಜ್ಯಕ್ಕೆ ಪ್ರಶಸ್ತಿ, ಹೊಸ ಹುರುಪು ತಂದ ಗೌರವ: ಆರೋಗ್ಯ ಸಚಿವ ಡಾ. ಸುಧಾಕರ್ದಿ ಇಂಡಿಯಾ ಟುಡೇ ಗ್ರೂಪ್ ನಿಂದ 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' ವಿಭಾಗದಡಿ ಕರ್ನಾಟಕಕ್ಕೆ 'ಇಂಡಿಯಾ ಟುಡೇ ಹೆಲ್ತ್ ಗಿರಿ' ಪ್ರಶಸ್ತಿ ದೊರೆತಿರುವುದು ಇದು ಇನ್ನಷ್ಟು ಕೆಲಸ ಮಾಡಲು ಹುರುಪು ತಂದಿದೆ- ಸಚಿವ ಸುಧಾಕರ್ |
![]() | ಕೇರಳದಲ್ಲಿಂದು ಕೊರೋನಾ ಗೆ 123 ಬಲಿ; 13,217 ಹೊಸ ಪ್ರಕರಣ ಪತ್ತೆಕೇರಳದಲ್ಲಿಂದು ಕೊರೋನಾಗೆ 121 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25, 303ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 13, 217 ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 47,07,936ಕ್ಕೆ ಏರಿಕೆಯಾಗಿದೆ. |
![]() | ಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಎರಡನೇ ಅಲೆಯಿಂದ ಕೇರಳ ಸಂಪೂರ್ಣ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ: ಆರೋಗ್ಯ ಸಚಿವೆ ವೀಣಾ ಜಾರ್ಜ್ಕೇರಳ ಎರಡನೇ ಅಲೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. |
![]() | ಜಿಎಸ್ ಟಿ ಪರಿಹಾರ ಬಿಡುಗಡೆಗೆ ಹಣಕಾಸು ಸಚಿವೆ ಒಪ್ಪಿಗೆ, ಹೆಚ್ಚಿನ ಕೊರೋನಾ ಲಸಿಕೆ ಪೂರೈಕೆಗೆ ಕೇಂದ್ರ ಅಸ್ತು: ಸಿಎಂ ಬೊಮ್ಮಾಯಿಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ, ಅವರು ಒಂದು ಸಭೆಯಲ್ಲಿದ್ದಾರೆ, ಅದಾದ ಬಳಿಕ ಹೋಗಿ ಅವರನ್ನು ಭೇಟಿ ಮಾಡಿ ಸಂಪುಟ ರಚನೆ ಬಗ್ಗೆ ಅನುಮತಿ ಕೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಪ್ರತಿ ತಿಂಗಳು ದೇಶಕ್ಕೆ 12 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾಪ್ರತಿ ತಿಂಗಳು ಸೆರಮ್ ಇನ್ಸಿಟಿಟ್ಯೂಟ್ ನಿಂದ ದೇಶಕ್ಕೆ 11-12 ಕೋಟಿ ಕೋವಿಶೀಲ್ಡ್ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯಸಭೆಯಲ್ಲಿ ಇಂದು ತಿಳಿಸಿದರು. |