- Tag results for Health Minister Sudhakar
![]() | ಹುಬ್ಬಳ್ಳಿ ಕಿಮ್ಸ್ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್ ಚಿಕಿತ್ಸೆ ಸಿಗುತ್ತಿಲ್ಲ: ಸಚಿವ ಸುಧಾಕರ್ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. |
![]() | ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು. |