- Tag results for Health Tips
![]() | ಚಳಿಗಾಲದಲ್ಲಿ ಕಾಡುವ ಅನಾರೋಗ್ಯ: ಯಾವಾಗ ವೈದ್ಯರ ಸಂಪರ್ಕಿಸಬೇಕು?ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್‌ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ. |
![]() | ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸರಳ ಮಾರ್ಗಗಳುದೈನಂದಿನ ಚಟುವಟಿಕೆಗಳಿಗೆ ಉತ್ತಮ ದೃಷ್ಟಿ ಅತ್ಯಗತ್ಯ, ಆದರೂ ಅನೇಕ ಜನರು ಆರೋಗ್ಯಕರ ದೃಷ್ಟಿಯನ್ನು ಕಾಪಾಡಿಕೊಳ್ಳಲು ಕಷ್ಟಪಡುತ್ತಾರೆ. ಕಣ್ಣಿನ ಆರೋಗ್ಯ ಹೆಚ್ಚಿಸುವ ಕೆಲ ಆರೋಗ್ಯಕರ ಸಲಹೆಗಳು ಇಂತಿವೆ. |
![]() | ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು. |
![]() | ನುಗ್ಗೆಕಾಯಿ ಸೇವನೆಯಿಂದ ಸಿಗುವ ಆರೋಗ್ಯಕರ ಲಾಭಗಳುನುಗ್ಗೆಕಾಯಿ ತಿಂದರೆ ಹಲವು ರೀತಿಯ ಲಾಭಗಳಿದ್ದು, ಕೇವಲ ನುಗ್ಗೆಕಾಯಿ ಮಾತ್ರವಲ್ಲದೆ ಅದರ ಸೊಪ್ಪು ಹಾಗೂ ತೊಗಟೆಯು ನಮಗೆ ಹಲವಾರು ರೀತಿಯಿಂದ ಆರೋಗ್ಯದಲ್ಲಿ ನೆರವಾಗುವುದು. ನುಗ್ಗೆಯನ್ನು ಹಲವು ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. |
![]() | ಬೊಜ್ಜು, ಅಸ್ತಮಾಗೆ ರಾಮಬಾಣ; ಹಿಪ್ಪಲಿಯ ಆರೋಗ್ಯಕಾರಿ ಪ್ರಯೋಜನಗಳು!!ಬೊಜ್ಜು, ಅಸ್ತಮಾ, ಅಲರ್ಜಿ ಸೇರಿದಂತೆ ಹಲವು ಅನಾರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಹಿಪ್ಪಲಿಯ ಪ್ರಯೋಜನ, ಬಳಕೆ ವಿಧಾನ ಇಲ್ಲಿದೆ. |
![]() | ವೀರ್ಯಾಣು ವೃದ್ಧಿ, ಬೊಜ್ಜು ನಿರ್ವಹಣೆ: ಆರೋಗ್ಯದ ಮೇಲೆ ಅಶ್ವಗಂಧದ ಚಮತ್ಕಾರಗಳು!!ಅಶ್ವಗಂಧ ಪರಿಣಾಮಕಾರಿ ಮನೆಮದ್ದು. ಪ್ರಾಚೀನ ಕಾಲದಿಂದಲೂ ಅಶ್ವಗಂಧಕ್ಕೆ ಆಯುರ್ವೇದದಲ್ಲಿ ದೊಡ್ಡ ಮಹತ್ವವಿದೆ.ಇದು ಹಲವಾರು ಕಾಯಿಲೆಗಳಿಗೆ ರಾಮಬಾಣ. |
![]() | ತೂಕ ನಿರ್ವಹಣೆ, ವೃದ್ಧಾಪ್ಯ ನಿಯಂತ್ರಣ: ಅಗಸೆ ಬೀಜದ ಆರೋಗ್ಯಕಾರಿ ಪ್ರಯೋಜನೆಗಳುಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಸಿಗುವ ಅಗಸೆ ಬೀಜ ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ದೂರವಿಡಲು ಸಹಕಾರಿಯಾಗುತ್ತದೆ. |
![]() | ನೆನೆಸಿದ ಒಣದ್ರಾಕ್ಷಿ ನೀರು ಸೇವನೆಯ ಆರೋಗ್ಯಕಾರಿ ಪ್ರಯೋಜನಗಳು!!ಆರೋಗ್ಯಯುತ ಜೀವನ ನಡೆಸಬೇಕಾದರೆ ಉತ್ತಮ ಪೌಷ್ಟಿಕಾಂಶ, ಪ್ರೋಟೀನ್ ಯುಕ್ತ ಆಹಾರಕ್ಕೆ ಆದ್ಯತೆ ನೀಡಬೇಕು. ಹಣ್ಣುಗಳು, ತರಕಾರಿಗಳು, ಡ್ರೈಫ್ರೂಟ್ಸ್ ಹೀಗೆ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ವಿಶೇಷವಾದ ಆಹಾರ ಸೇವಿಸಬೇಕು. |
![]() | ಆಪಲ್ ನ ಆರೋಗ್ಯಕಾರಿ ಉಪಯೋಗಗಳು: ದಿನಕ್ಕೊಂದು ಸೇಬು ತಿನ್ನುವುದರಿಂದ ಹೃದಯದ ಕಾಯಿಲೆ ದೂರ...!'ದಿನಕ್ಕೆ ಒಂದು ಸೇಬು ತಿನ್ನಿ, ವೈದ್ಯರಿಂದ ದೂರ ಇರಿ' ಎಂಬ ಇಂಗ್ಲೀಷ್ ಗಾದೆ ಮಾತನ್ನು ನಾವು-ನೀವೆಲ್ಲಾ ಕೇಳಿರುತ್ತೀವಿ. ಸೇಬಿನಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇದ್ದು, ಅವು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. |