• Tag results for Health service

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  

published on : 12th September 2021

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕವಾದ ಸಿಬ್ಬಂದಿ ಅಗತ್ಯವಿದೆ. ಇದಕ್ಕಾಗಿ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. 

published on : 12th September 2021

ಆರೋಗ್ಯ ಸೇವೆಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ

ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

published on : 30th April 2021

ಕೊರೋನಾ ವೈರಸ್ ದೇಹಕ್ಕೆ ಸುಳಿಯದಂತೆ ಯೋಗ, ಪ್ರಾಣಾಯಾಮ ಮಾಡಿ: ಆರೋಗ್ಯ ಸಚಿವ ಡಾ ಸುಧಾಕರ್ ಸಲಹೆ 

ಕೊರೋನಾದಂತಹ ದೊಡ್ಡ ಸಾಂಕ್ರಾಮಿಕ ರೋಗ ಬಂದಾಗ ಎಂತಹ ವ್ಯವಸ್ಥೆಗಳಿದ್ದರೂ ಕೆಲವೊಮ್ಮೆ ವಿಫಲವಾಗುತ್ತದೆ, ಕೈಕೊಡುತ್ತದೆ, ನಮ್ಮ ಕೈಲಾದಷ್ಟು ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಪ್ರಯತ್ನಿಸುತ್ತಿದ್ದೇವೆ, ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ನಂತಹ ಮುಂದುವರಿದ ದೇಶಗಳಲ್ಲೇ ಸಮಸ್ಯೆಗಳು ತಲೆದೋರುತ್ತಿವೆ. ಅಂತಹುದರಲ್ಲಿ ಕರ್ನಾಟಕ ಸೇರಿದಂತೆ ಭಾರತದಲ್ಲಿ ಇಂದಿನ ಪರಿಸ್ಥಿತಿಯಲ

published on : 23rd April 2021

ಕೊರೊನಾ ನೆಗೆಟೀವ್‌ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಗ್ಯ ಸೇವಾ ಸಿಬ್ಬಂದಿ ವಜಾ

ಕೋವಿಡ್‌ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್ ಟೆಕ್ನಿಷಿಯನ್(ಎನ್.ಯು.ಹೆಚ್.ಎಂ ಸಿಬ್ಬಂದಿ) ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

published on : 27th October 2020

ರಾಶಿ ಭವಿಷ್ಯ