- Tag results for Health staff
![]() | ಹಾಜರಾತಿ ಇಲ್ಲದೆ ವೇತನವಿಲ್ಲ: ಆರೋಗ್ಯ ಸಿಬ್ಬಂದಿಗೆ ಸಚಿವ ಡಾ. ಕೆ.ಸುಧಾಕರ್ಆರೋಗ್ಯಾಧಿಕಾರಿಗಳ ಗೈರುಹಾಜರಿಯ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಹಾಗೂ ಶಿಸ್ತು, ಹೊಣೆಗಾರಿಕೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಮತ್ತು ವೇತನವನ್ನು ಹಾಜರಾತಿಗೆ ಜೋಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನಿರ್ಧರಿಸಿದ್ದಾರೆ. |
![]() | ಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ. |
![]() | ಸಂಡೂರು: ಗದ್ದೆಗಳಿಗೇ ಹೋಗಿ ರೈತರಿಗೆ ಲಸಿಕೆ ಹಾಕಿದ ಆರೋಗ್ಯ ಇಲಾಖೆ ಸಿಬ್ಬಂದಿ!ಹಳ್ಳಿಗಳಲ್ಲಿ ಅನೇಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಹೀಗಿರುವಾಗ ಗ್ರಾಮದಲ್ಲಿರುವ ಎಲ್ಲರೂ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಇಲ್ಲವೇ, ಹಾಕಿಸಿಕೊಳ್ಳದವರಿಗೆ ಹೇಗೆ ಹಾಕುವುದು ಎಂಬ ಬಗ್ಗೆ ಬಳ್ಳಾರಿ ಜಿಲ್ಲಾಡಳಿತ ನವೀನ ಆಲೋಚನೆ ನಡೆಸಿದೆ. |
![]() | ಶೇ.15 ರಷ್ಟು ವೇತನ ಏರಿಕೆಗೆ ಶಿಫಾರಸ್ಸು: ಗುತ್ತಿಗೆ ಆರೋಗ್ಯ ಸಿಬ್ಬಂದಿ ಅಸಮಾಧಾನಸರ್ಕಾರ ರಚಿಸಿದ ಸಮಿತಿಯು ಶಿಫಾರಸು ಮಾಡಿದಂತೆ ಶೇ.15ರಷ್ಟು ವೇತನ ಏರಿಕೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. |