• Tag results for Hearing

ಹಿಜಾಬ್ ಕುರಿತ ಅರ್ಜಿ ವಿಚಾರಣೆ: ಸೆಪ್ಟೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಂದೂಡಿದೆ.

published on : 5th September 2022

ಕೇಂದ್ರ ಸರ್ಕಾರದ 'ಅಗ್ನಿಪಥ' ಯೋಜನೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ವಿಚಾರಣೆ

ದೇಶದ ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ 'ಅಗ್ನಿಪಥ' ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

published on : 4th July 2022

ಜ್ಞಾನವಾಪಿ ಮಸೀದಿ ಕೇಸ್: ನಿರ್ವಹಣೆ ಕುರಿತು ಮೇ 30 ರಂದು ಜಿಲ್ಲಾ ನ್ಯಾಯಾಲಯದಿಂದ ವಿಚಾರಣೆ ಮುಂದುವರಿಕೆ

ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣ ನಿರ್ವಹಣೆಗೆ ಸಂಬಂಧಿಸಿದ ಕೇಸ್ ಕುರಿತು ಮುಸ್ಲಿಂ ಪರ ಇಂದು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವೊಂದು ಮುಂದಿನ ವಿಚಾರಣೆಯನ್ನು ಮೇ 30ಕ್ಕೆ ನಿಗದಿಪಡಿಸಿದೆ. 

published on : 26th May 2022

ವಕೀಲರ ಪ್ರತಿಭಟನೆಯಿಂದ ಗ್ಯಾನ್ ವಾಪಿ ಪ್ರಕರಣದ ವಿಚಾರಣೆಯಲ್ಲಿ ವ್ಯತ್ಯಾಸ 

ಗ್ಯಾನ್ ವಾಪಿ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ವಿರೋಧಿಸಿ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟಿಸಿದ್ದರ ಪರಿಣಾಮ ವಾರಣಾಸಿಯ ಕೋರ್ಟ್ ನಲ್ಲಿ ಗ್ಯಾನ್ ವಾಪಿಗೆ ಸಂಬಂಧಿಸಿದ ವಿಚಾರಣೆಯಲ್ಲಿ ವ್ಯತ್ಯಯ ಉಂಟಾಗಿದೆ. 

published on : 18th May 2022

ಜಿಪಂ, ತಾ.ಪಂ ಚುನಾವಣೆ: ಮೇ.23ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧದ  ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ.23ಕ್ಕೆ ಮುಂದೂಡಿದೆ.

published on : 18th May 2022

ಸುಪ್ರೀಂ ಕೋರ್ಟ್ ಭೌತಿಕ ವಿಚಾರಣೆ ಎಪ್ರಿಲ್ 4 ರಿಂದ ಶುರು: ಸಿಜೆಐ ಎನ್.ವಿ.ರಮಣ

ವಕೀಲರು ಬಯಸಿದಲ್ಲಿ ಸೋಮವಾರ ಹಾಗೂ ಶುಕ್ರವಾರ ವರ್ಚುವಲ್ ವಿಚಾರಣೆಗೆ ಅವಕಾಶವಿದೆ

published on : 30th March 2022

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕರ್ನಾಟಕ ಹೈಕೋರ್ಟ್(Karnataka high court) ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್(Supreme court) ಗುರುವಾರ ನಿರಾಕರಿಸಿದೆ. 

published on : 24th March 2022

ಹಿಜಾಬ್ ವಿವಾದ: ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಶಾಲಾ ಕಾಲೇಜುಗಳ ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಫೆ.05 ರ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗಳನ್ನು ಹೈಕೋರ್ಟ್ ಫೆ.25 ರಂದು ಅಂತ್ಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. 

published on : 25th February 2022

ಬಿಬಿಎಂಪಿ ಚುನಾವಣೆ: ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಅವಧಿ ಮುಗಿದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ತುರ್ತು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಗುರುವಾರ ತಿಳಿಸಿದೆ.

published on : 17th February 2022

ಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಕಾರ

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

published on : 10th February 2022

ಹಿಜಾಬ್ ವಿವಾದ: ಶಾಂತಿ ಕಾಪಾಡುವಂತೆ ಮನವಿ ಮಾಡಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

published on : 8th February 2022

ಕ್ಷಮೆಯಾಚಿಸಿದ ನಂತರ ವಿಡಿಯೋ ವಿಚಾರಣೆ ವೇಳೆ ಸ್ನಾನ ಮಾಡುತ್ತಿದ್ದ ವ್ಯಕ್ತಿ ವಿರುದ್ಧದ ವಿಚಾರಣೆ ಕೈಬಿಟ್ಟ ಹೈಕೋರ್ಟ್

ವಿಡಿಯೋ ವಿಚಾರಣೆ ವೇಳೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸುತ್ತಿದ್ದಾಗ 20 ನಿಮಿಷಗಳ ಕಾಲ ಅರೆಬೆತ್ತಲೆಯಾಗಿ ಕಾಣಿಸಿಕೊಂಡ ಶ್ರೀಧರ್ ಎನ್ ಭಟ್ಟ ಅವರು ಬೇಷರತ್ ಕ್ಷಮೆಯಾಚಿಸಿದ ನಂತರ...

published on : 3rd February 2022

ದೇಶದ ಇತಿಹಾಸದಲ್ಲೇ ಮೊದಲು: ರಾತ್ರಿ ವೇಳೆ ನ್ಯಾಯಾಲಯ ವಿಚಾರಣೆ ನಡೆಸಿ ಇತಿಹಾಸ ಬರೆದ ಕೇರಳ ಹೈಕೋರ್ಟ್ 

ದೇಶದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾತ್ರಿ ವೇಳೆ ಪ್ರಕರಣವೊಂದರ ವಿಚಾರಣೆ ನಡೆಸಲಾಗಿದೆ.

published on : 25th January 2022

ಕೇರಳ: ಹೈಕೋರ್ಟ್ ವರ್ಚ್ಯುಯಲ್ ಕಲಾಪದ ವೇಳೆ ಶೇವಿಂಗ್/ ಹಲ್ಲುಜ್ಜುತ್ತಿದ್ದ ವ್ಯಕ್ತಿ!: ವಿಡಿಯೋ ವೈರಲ್

ಕೋವಿಡ್-19 ಕಾಲದಲ್ಲಿ ಕೋರ್ಟ್ ಗಳು ವರ್ಚ್ಯುಯಲ್ ವಿಚಾರಣೆ ನಡೆಸಲು ಪ್ರಾರಂಭಿಸಿದ್ದು, ಈ ಸಂದರ್ಭಗಳಲ್ಲಿ ಹಲವು ಅಭಾಸಗಳು ಉಂಟಾಗುತ್ತಿವೆ.

published on : 19th January 2022

ಕೋವಿಡ್-19 ಹೆಚ್ಚಳ: ಹೈಕೋರ್ಟ್ ಸೇರಿದಂತೆ ಬೆಂಗಳೂರಿನ ನ್ಯಾಯಾಲಯಗಳಲ್ಲಿ ವರ್ಚುವಲ್ ಮೂಲಕ ವಿಚಾರಣೆ

ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಪ್ರಧಾನ ನ್ಯಾಯಪೀಠಗಳಲ್ಲಿ ಇನ್ನು ಎರಡು ವಾರಗಳ ಕಾಲ ಭೌತಿಕ ಮತ್ತು ಆನ್ ಲೈನ್ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿ ಕೇವಲ ವರ್ಚುವಲ್ ಮೂಲಕ ನಡೆಯಲಿದೆ.

published on : 5th January 2022
1 2 > 

ರಾಶಿ ಭವಿಷ್ಯ