- Tag results for Heart Attack
![]() | 74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. |
![]() | ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವೇಳೆ ಸಂಸದ ಸಂತೋಖ್ ಸಿಂಗ್ ಹೃದಯಾಘಾತದಿಂದ ಸಾವು!ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು. |
![]() | ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದರೊಬ್ಬರು ಸಾವುನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ. |
![]() | ಒತ್ತಡ ಜೀವನಶೈಲಿ ಹೃದ್ರೋಗಕ್ಕೆ ಹೊಸ ಯುಗದ ತಂಬಾಕು: ಡಾ. ಸಿ.ಎನ್.ಮಂಜುನಾಥ್ಕರ್ನಾಟಕ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICSR) ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಹೃದಯ ಚಿಕಿತ್ಸಾ ಸೌಲಭ್ಯವನ್ನಾಗಿ ಪರಿವರ್ತಿಸಿದ ವ್ಯಕ್ತಿ, ಹೃದ್ರೋಗ ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಕ್ಕಿಂತ ಹೆಚ್ಚಾಗಿ ವ್ಯಕ್ತಿಗಳಲ್ಲಿ ಕಾಣುತ್ತಿದೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆ. |
![]() | ಜಿಮ್ ಮಾಡೋ ಬಯಕೆ: ವ್ಯಾಯಾಮ ಮಾಡುವಾಗಲೇ ಕುಸಿದುಬಿದ್ದು ಹೋಟೆಲ್ ಮಾಲೀಕ ಸಾವು, ವಿಡಿಯೋನಟರು ಜಿಮ್ ಮಾಡಿ ತಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವಂತೆ ಯುವಕರು ಸಹ ಜಿಮ್ ಮೇಲಿನ ವ್ಯಾಮೋಹ ಜಾಸ್ತಿಯಾಗುತ್ತಿದೆ. ಆದರೆ ಇತ್ತೀಚೆಗೆ ಜಿಮ್ ಮಾಡುವಾಗಲೇ ಕುಸಿದುಬಿದ್ದು ಹಲವು ಪ್ರಾಣಕಳೆದುಕೊಂಡಿರುವ ಘಟನೆಗಳು ವರದಿಯಾಗುತ್ತಿವೆ. |
![]() | ಬೆಂಗಳೂರು: ಕರ್ತವ್ಯದ ವೇಳೆ ಹೃದಯಾಘಾತವಾಗಿ ಹೆಬ್ಬಾಳ ಠಾಣೆ ಹೆಡ್ ಕಾನ್ಸ್ಟೇಬಲ್ ಸಾವು!ಹೆಬ್ಬಾಳ ಠಾಣೆಯ ಕಾನ್ಸ್ಟೇಬಲ್ ವಿರೂಪಾಕ್ಷಪ್ಪ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಪಾಳಿ ಕರ್ತವ್ಯಕ್ಕೆ ಹಾಜರಾಗಿದ್ದ ವಿರೂಪಾಕ್ಷಪ್ಪ, ಬೆಳಗ್ಗೆ 7 ಗಂಟೆ ಸಮಯದಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು. |
![]() | ಬೆಂಗಳೂರು: ಸ್ನೇಹಿತನ ಪುತ್ರನ ಮೇಲೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಉದ್ಯಮಿ, ಹೃದಯಾಘಾತದಿಂದ ನಿಧನಸ್ನೇಹಿತನ ಪುತ್ರನೊಬ್ಬನ ಮೇಲೆ ಆಕಸ್ಮಿಕವಾಗಿ ಗುಂಡು ಹಾರಿಸಿದ ಉದ್ಯಮಿಯೊಬ್ಬರಿಗೆ ಆಘಾತವಾಗಿದ್ದು, ಈ ವೇಳೆ ಎದುರಾದ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ, |
![]() | ಮಂಗಳೂರು: ರಂಗಸ್ಥಳದಲ್ಲೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ನಿಧನರಂಗಸ್ಥಳದಲ್ಲೇ ಹೃದಯಾಘಾತವಾಗಿ ಯಕ್ಷಗಾನ ಕಲಾವಿದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದ. |
![]() | 'ಅವತಾರ್ 2' ನೋಡುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು!ಇತ್ತೀಚಿನ ದಿನಗಳಲ್ಲಿ ನೃತ್ಯ ಮಾಡುವಾಗ ಮತ್ತು ಕೆಲವೊಮ್ಮೆ ಜಿಮ್ ಮಾಡುವಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದ ಪ್ರಕರಣಗಳು ವರದಿಯಾಗುತ್ತಿವೆ. ಆದರೆ 'ಅವತಾರ್ 2' ಚಿತ್ರ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. |
![]() | ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ. |
![]() | ಬೆಂಗಳೂರು: ಹಿರಿಯ ಹಾಸ್ಯ ನಟ ಮನದೀಪ್ ರಾಯ್ಗೆ ಹೃದಯಾಘಾತಕನ್ನಡದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲುಬಾಲಿವುಡ್ ಚಿತ್ರ ನಿರ್ಮಾಪಕ ನಿತಿನ್ ಮನಮೋಹನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಹೃದಯಾಘಾತ: ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ಬುಧವಾರ ನಡೆದಿದೆ. |
![]() | ಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ: ಸಿಎಂ ಸಂತಾಪಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ (Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. |
![]() | ಮಗ ಚಾಲಿಸುತ್ತಿದ್ದ ವಾಹನ ನಿಯಂತ್ರಣ ಕಳೆದುಕೊಂಡು ಅಪಘಾತ; ಹೃದಯಾಘಾತದಿಂದ ತಂದೆ ನಿಧನಮಗ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಹೃದಯಾಘಾತಕ್ಕೆ ಒಳಗಾಗಿದ್ದ ಸಾವನ್ನಪ್ಪಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. |