- Tag results for Heart Attack
![]() | ಹೃದಯಾಘಾತದಿಂದ ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ ಹೃದಯಾಘಾತವಾಗಿದ್ದು ಬಳಿಕ ಆನೆ ಮೃತಪಟ್ಟಿದೆ. |