- Tag results for Heat wave
![]() | ಉತ್ತರ ಭಾರತ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಸಾವು-ನೋವು: ಕೇಂದ್ರ ಆರೋಗ್ಯ ಸಚಿವ ಉನ್ನತ ಮಟ್ಟದ ಸಭೆರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಂಗಳವಾರ ಮಳೆಯಾಗುತ್ತಿದ್ದರೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸೆಖೆ, ಬಿಸಿಗಾಳಿ ಮುಂದುವರಿದಿದೆ. |
![]() | ಉತ್ತರ ಪ್ರದೇಶ ಆಸ್ಪತ್ರೆಯಲ್ಲಿ 54 ಮಂದಿ ಮೃತಪಟ್ಟಿದ್ದು ಉಷ್ಣಹವೆಯಿಂದಲ್ಲ: ತನಿಖಾ ತಂಡಉತ್ತರ ಪ್ರದೇಶದ ಬಲ್ಲಿಯಾದಲ್ಲಿ 400 ಮಂದಿ ಅಸ್ವಸ್ಥರಾಗಿ 54 ಮಂದಿ ಸಾವನ್ನಪ್ಪಿರುವುದಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಸ್ಪಷ್ಟನೆ ನೀಡಿದ್ದು, ಉಷ್ಣಹವೆಯ ಪರಿಣಾಮದಿಂದ ಸಾವನ್ನಪ್ಪಿರುವುದಲ್ಲ ಎಂದು ಹೇಳಿದ್ದಾರೆ. |
![]() | ಏಷ್ಯಾದಲ್ಲಿ ಹೆಚ್ಚಿದ ತಾಪಮಾನ, ಭಾರತದಲ್ಲೂ ಬಿಸಿ ಗಾಳಿಯ ಎಚ್ಚರಿಕೆಭಾರತದಿಂದ ದಕ್ಷಿಣ ಚೀನಾ, ಥೈಲ್ಯಾಂಡ್‌ವರೆಗೆ, ಈ ವರ್ಷ ಏಷ್ಯಾದ ಹಲವು ದೇಶಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ಆಕ್ಸಿಯೋಸ್ ವರದಿ ಮಾಡಿದೆ. |
![]() | ಜಾಗರೂಕರಾಗಿರಿ: ಆಂಧ್ರ ಸೇರಿದಂತೆ ಈ ರಾಜ್ಯಗಳಲ್ಲಿ ಬಿಸಿಗಾಳಿ ಬಗ್ಗೆ ಎಚ್ಚರಿಕೆ; ಎಲ್ಲೆಲ್ಲಿ ಇರಲಿದೆ ಉಷ್ಣ ಹವೆ!ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳ ಬಯಲು ಪ್ರದೇಶಗಳಲ್ಲಿ ಭಾರೀ ಉಷ್ಣ ಹವೆ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. |
![]() | ತಾಪಮಾನ ಏರಿಕೆಯಿಂದ ಪರದಾಟ: ಹೆಚ್ಚುತ್ತಿರುವ ಬಿಸಿಲಿನ ಶಾಖದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಜನರ ಹೋರಾಟ!ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |
![]() | ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನರು ತತ್ತರ; ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರರಾಜ್ಯದಲ್ಲಿ ಬಿಸಿಲ ಬೇಗೆಗೆ ಜನ ತತ್ತರಿಸಿ ಹೋಗುತ್ತಿದ್ದು, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದಿಂದಾಗಿ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇರೋದರಿಂದ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. |