- Tag results for Heavy Rain
![]() | ಸತತ ಧಾರಾಕಾರ ಮಳೆಗೆ ಬೆಂಗಳೂರು ಕುಲು-ಮನಾಲಿಗಿಂತಲೂ ಕೂಲ್.. ಕೂಲ್...ಉದ್ಯಾನ ನಗರಿಯಾಗಿರುವ ಬೆಂಗಳೂರಿನ ಹವಾಮಾನ ಗಿರಿಧಾಮದಂತಹ ತಾಪಮಾನಕ್ಕೆ ಹೆಸರುವಾಸಿಯಾಗಿರುವುದು ಸುಳ್ಳಲ್ಲ. ನಿನ್ನೆ ಗುರುವಾರ, ಬೆಂಗಳೂರು ಮತ್ತೊಮ್ಮೆ ದೇಶದ ತಂಪಾದ ನಗರ ಎನಿಸಿಕೊಂಡಿದೆ. ನಿನ್ನೆ ಗರಿಷ್ಠ ತಾಪಮಾನ 22.4 ಡಿಗ್ರಿ ಸೆಲ್ಸಿಯಸ್ನಲ್ಲಿ ದಾಖಲಾಗಿ 'ದಿ ಕ್ವೀನ್ ಆಫ್ ಹಿಲ್ಸ್' ಶಿಮ್ಲಾವನ್ನು ಹಿಂದಿಕ್ಕಿದೆ. |
![]() | ಸತತ ಮಳೆ: ಉಡುಪಿ, ಶಿವಮೊಗ್ಗದಲ್ಲಿ ಶುಕ್ರವಾರ ರಜೆ ಘೋಷಣೆರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ಇತ್ತ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. |
![]() | ರಾಜ್ಯದಲ್ಲಿ ಇಂದಿನಿಂದ ಮಳೆ ಅಬ್ಬರ: ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇಂದು ಸಂಜೆ ನಿಧಾನವಾಗಿ ಆರಂಭವಾದ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವುರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. |
![]() | ರಸ್ತೆಗುಂಡಿಗಳು, ಮಳೆಯಿಂದ ಜರ್ಝರಿತಗೊಂಡ ಬೆಂಗಳೂರು!ನಾಗರಿಕರ ಸುರಕ್ಷತೆ ಬಗ್ಗೆ ಕಳವಳಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜರ್ಝರಿತವಾಗಿದ್ದು, ವಿಶೇಷವಾಗಿ ಮೂಲಸೌಕರ್ಯಗಳ ಕೊರತೆಯಿಂದಾಗಿ ನಾಗರಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. |
![]() | ಬಿರುಗಾಳಿ ಮಳೆಗೆ ಮುರಿದು ಬಿದ್ದ 'ದೊಡ್ಡ ಆಲದ ಮರದ ಕೊಂಬೆ' ತೆರವಿಗೆ ಕಷ್ಟಪಡುತ್ತಿರುವ ಅಧಿಕಾರಿಗಳು!ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ದೊಡ್ಡ ಆಲದ ಮರದ ಭಾಗವೊಂದು ಕುಸಿದು ಬಿದ್ದಿದೆ. ಆದರೆ, ಬಿದ್ದಿರುವ ಕೊಂಬೆಗಳನ್ನು ತೆರವುಗೊಳಿಸಲು ರಾಜ್ಯ ಅರಣ್ಯ ಮತ್ತು ತೋಟಗಾರಿಕೆ ಅಧಿಕಾರಿಗಳು ಕಷ್ಟಪಡುವಂತಾಗಿದೆ. |
![]() | ಭಾರಿ ಮಳೆ: ಉದ್ಘಾಟನೆಯಾದ 2 ತಿಂಗಳಿಗೇ ಕುಸಿದು ಬಿತ್ತು 'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ' ಗ್ಯಾಲರಿಉದ್ಘಾಟನೆಯಾದ 2 ತಿಂಗಳಲ್ಲಿಯೇ 'ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ'ದ ಗ್ಯಾಲರಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಹೆಎಚ್ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. |
![]() | ಹುಬ್ಬಳ್ಳಿ: ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ, ನೆಲಕ್ಕುರುಳಿದ ಮರಗಳು!!ಹುಬ್ಬಳ್ಳಿಯಲ್ಲಿ ಬುಧವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ 70ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದ್ದು ಒಬ್ಬರು ಮೃತಪಟ್ಟಿದ್ದಾರೆ. |
![]() | ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆಮೇ 3 ಮತ್ತು 4 ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. |
![]() | ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಭಾನುವಾರವೂ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. |
![]() | ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ!ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. |
![]() | ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ, ಸಂಚಾರ ಅಸ್ತವ್ಯಸ್ತಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಶನಿವಾರ ಸಹ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು |
![]() | ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ; ಹಲವೆಡೆ ಮನೆಗೆ ನುಗ್ಗಿದ ನೀರು!ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. |
![]() | ಜವಾದ್ ಚಂಡಮಾರುತ: ಒಡಿಶಾದಲ್ಲಿ ಭಾರಿ ಮಳೆ!ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾದ ಪರಿಣಾಮ ಸೃಷ್ಟಿಯಾಗಿರುವ ಜವಾದ್ ಚಂಡಮಾರುತದ ಪರಿಣಾಮವಾಗಿ ಭಾನುವಾರದಂದು ಒಡಿಶಾದಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. |
![]() | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಜವಾದ್ ಚಂಡಮಾರುತ ಸೃಷ್ಟಿ; ಒಡಿಶಾ, ಆಂಧ್ರಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾದ ಪರಿಣಾಮ ಸೃಷ್ಟಿಯಾಗಿರುವ ಜವಾದ್ ಚಂಡಮಾರುತ ಶನಿವಾರ ಒಡಿಶಾ ಮತ್ತು ಆಂಧ್ರ ಪ್ರದೇಶ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. |