- Tag results for Heavy rain
![]() | ಕರಾವಳಿ ಭಾಗದಲ್ಲಿ ಮುಂದುವರಿದ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಮುಂದುವರಿಕೆಕರಾವಳಿ ಭಾಗದಲ್ಲಿ ಶುಕ್ರವಾರ ಕೂಡ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. |
![]() | ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ, ಉಡುಪಿಯಲ್ಲೂ ಧಾರಾಕಾರ ವರ್ಷಧಾರೆದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ. |
![]() | ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಐಐಎಸ್ಸಿ ಕ್ಯಾಂಪಸ್ ಗೋಡೆ ಕುಸಿದು ಕಾರ್ಮಿಕ ಸಾವು!ಬೆಂಗಳೂರು ಮಳೆಗೆ ಮತ್ತೊಂದು ಬಲಿಯಾಗಿದ್ದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಕ್ಯಾಂಪಸ್ನಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕಟ್ಟಡ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. |
![]() | ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಪೊಲೀಸರು: ಅಸ್ಸಾಂ ಮಹಾಮಳೆಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆ!ಅಸ್ಸಾಂನಲ್ಲಿ ಬಾರಿ ಮಳೆಯಾಗುತ್ತಿದ್ದು ನಾಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಸೆಳೆತಕ್ಕೆ ಸಿಕ್ಕಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್ ಸ್ಟೆಬಲ್ ಕೊಚ್ಚಿಹೋಗಿದ್ದಾರೆ. |
![]() | ಭಾರತ vs ದಕ್ಷಿಣ ಆಫ್ರಿಕಾ: 5ನೇ ಟಿ20 ಪಂದ್ಯ ರದ್ದು; ಶೇ.50ರಷ್ಟು ಟಿಕೆಟ್ ಹಣ ಮರುಪಾವತಿ ಎಂದ KSCAಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಹಾಗೂ ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ಸ್ಥಗಿತವಾದ ಹಿನ್ನಲೆಯಲ್ಲಿ ಪಂದ್ಯ ವೀಕ್ಷಣೆಗಾಗಿ ಬಂದಿದ್ದ ಜನರ ಟಿಕೆಟ್ ದರ ಶೇ.50ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ. |
![]() | ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ಮಳೆಯಿಂದ ರದ್ದು!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. |
![]() | ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!ರಾಷ್ಟ್ರದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 42ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. |
![]() | ಗುಜರಾತ್ ನಲ್ಲಿ ಭಾರೀ ಮಳೆ: ಮನೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು, ಸಿಡಿಲಿಗೆ ಒಬ್ಬ ಬಲಿಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ಮೊರ್ಬಿ ಜಿಲ್ಲೆಯ ಹಲ್ವಾದ್ ತಾಲೂಕಿನ ಸುಂದರಿ ಭವಾನಿ ಗ್ರಾಮದಲ್ಲಿ... |
![]() | ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ; ಅರುಣಾಚಲ, ಮೇಘಾಲಯ, ಅಸ್ಸಾಂಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿಮುಂದಿನ ಎರಡು ದಿನಗಳ ಕಾಲ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಈ ಮೂರು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. |
![]() | ಮುಂದಿನ 24 ಗಂಟೆಗಳಲ್ಲಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲಿ ಭಾರೀ ಮಳೆ ಸಾಧ್ಯತೆಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಯಾನಂ ಹಾಗೂ ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. |
![]() | ಸತತ ಧಾರಾಕಾರ ಮಳೆಗೆ ಬೆಂಗಳೂರು ಕುಲು-ಮನಾಲಿಗಿಂತಲೂ ಕೂಲ್.. ಕೂಲ್...ಉದ್ಯಾನ ನಗರಿಯಾಗಿರುವ ಬೆಂಗಳೂರಿನ ಹವಾಮಾನ ಗಿರಿಧಾಮದಂತಹ ತಾಪಮಾನಕ್ಕೆ ಹೆಸರುವಾಸಿಯಾಗಿರುವುದು ಸುಳ್ಳಲ್ಲ. ನಿನ್ನೆ ಗುರುವಾರ, ಬೆಂಗಳೂರು ಮತ್ತೊಮ್ಮೆ ದೇಶದ ತಂಪಾದ ನಗರ ಎನಿಸಿಕೊಂಡಿದೆ. ನಿನ್ನೆ ಗರಿಷ್ಠ ತಾಪಮಾನ 22.4 ಡಿಗ್ರಿ ಸೆಲ್ಸಿಯಸ್ನಲ್ಲಿ ದಾಖಲಾಗಿ 'ದಿ ಕ್ವೀನ್ ಆಫ್ ಹಿಲ್ಸ್' ಶಿಮ್ಲಾವನ್ನು ಹಿಂದಿಕ್ಕಿದೆ. |
![]() | ಸತತ ಮಳೆ: ಉಡುಪಿ, ಶಿವಮೊಗ್ಗದಲ್ಲಿ ಶುಕ್ರವಾರ ರಜೆ ಘೋಷಣೆರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ಇತ್ತ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ ಮತ್ತು ಉಡುಪಿಯಲ್ಲಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. |
![]() | ರಾಜ್ಯದಲ್ಲಿ ಇಂದಿನಿಂದ ಮಳೆ ಅಬ್ಬರ: ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇಂದು ಸಂಜೆ ನಿಧಾನವಾಗಿ ಆರಂಭವಾದ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವುರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. |
![]() | ರಸ್ತೆಗುಂಡಿಗಳು, ಮಳೆಯಿಂದ ಜರ್ಝರಿತಗೊಂಡ ಬೆಂಗಳೂರು!ನಾಗರಿಕರ ಸುರಕ್ಷತೆ ಬಗ್ಗೆ ಕಳವಳಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜರ್ಝರಿತವಾಗಿದ್ದು, ವಿಶೇಷವಾಗಿ ಮೂಲಸೌಕರ್ಯಗಳ ಕೊರತೆಯಿಂದಾಗಿ ನಾಗರಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. |