- Tag results for Hebbal
![]() | ಕುತೂಹಲ ಕೆರಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಎಸ್ ಯಡಿಯೂರಪ್ಪ ಭೇಟಿಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. |
![]() | ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸ ಸಂಚಾರ ನಿಯಮ ಜಾರಿ!ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳ ಪಟ್ಟಿಯಲ್ಲಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಹೊಸ ಸಂಚಾರ ನಿಯಮ ಜಾರಿಗೆ ತರಲಿದ್ದಾರೆ. |
![]() | ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಶಾಕ್'ಗೆ ವ್ಯಕ್ತಿ ಬಲಿ: ಜಾಹೀರಾತು ಸಂಸ್ಥೆ ನಿರ್ಲಕ್ಷ್ಯ ಕಾರಣ ಎಂದ ಬೆಸ್ಕಾಂ!ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಬಂಧ ಖಾಸಗಿ ಜಾಹೀರಾತು ಸಂಸ್ಥೆ ವಿರುದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಆರೋಪಿಸಿದೆ. |
![]() | ಬೆಂಗಳೂರು ಏರ್'ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಒಟ್ಟು 5 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. |
![]() | ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆಗೆ ಏಪ್ರಿಲ್ನಲ್ಲಿ ಟೆಂಡರ್: ಸಿಎಂ ಬೊಮ್ಮಾಯಿಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ಉತ್ತರಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯನ್ನು ವಿಸ್ತರಣೆ ಮಾಡಲು ಏಪ್ರಿಲ್ ನಲ್ಲಿ ಟೆಂಡರ್ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. |
![]() | ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣಬೆಂಗಳೂರಿನ ಹೆಬ್ಬಾಳದ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಶಾಲಾ ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. |
![]() | ಧಾರವಾಡ: ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್ ಡೌನ್ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ. |
![]() | ರಾಯಣ್ಣ ಪ್ರತಿಮೆ ವಿರೂಪ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ - ಮೌನ ಮುರಿದ ಲಕ್ಷ್ಮಿ ಹೆಬ್ಬಾಳ್ಕರ್ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮಹಾಪುರುಷರ ಪ್ರತಿಮೆಗೆ ಕಪ್ಪುಮಸಿ... |
![]() | ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಬೆಳಗಾವಿಯ ಎರಡು ಕುಟುಂಬಗಳಿಗೆ ಪ್ರತಿಷ್ಠೆಯ ಕಣ: ಜಾರಕಿಹೊಳಿ v/s ಹೆಬ್ಬಾಳ್ಕರ್ಒಂದು ಕಾಲದಲ್ಲಿ ಮಿತ್ರರಾಗಿ ಈಗ ಶತ್ರುವಾಗಿರುವ ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ತಂಡ ಮುಂಬರುವ ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ ಅಂದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ತೀವ್ರ ಸೆಣಸಾಟ ನಡೆಸಲಿದ್ದಾರೆ. |
![]() | ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ. |
![]() | ಬೆಳಗಾವಿ: ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ಬಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ. |
![]() | ನನ್ನ ಶತ್ರುಗಳಿಗೂ ಈ ಕೊರೋನಾ ಬರೋದು ಬೇಡ, ದಯವಿಟ್ಟು ಯಾರೂ ನಿರ್ಲಕ್ಷ್ಯ ಮಾಡಬೇಡಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಕುಟುಂಬಸ್ಥರು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಸೋಮವಾರ ಬಿಡುಗಡೆ ಹೊಂದಿದ್ದಾರೆ. |
![]() | ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ಬೆಳಗಾವಿ ಲೋಕಸಭೆ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | ಹನಿಟ್ರ್ಯಾಪ್ಗಾಗಿ 500 ಕೋಟಿ ರೂ. ವ್ಯವಹಾರ: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಇಡಿಗೆ ದೂರುಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬಹಿರಂಗಗೊಂಡಿರುವ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲಾಗಿದೆ. |
![]() | ಸತೀಶ್ ಜಾರಕಿಹೊಳಿ ಮಾಸ್ ಲೀಡರ್, ಅವರಿಗೆ ಎಲ್ಲಾ ಜಾತಿ- ಸಮುದಾಯದವರ ಬೆಂಬಲವಿದೆ: ಲಕ್ಷ್ಮಿ ಹೆಬ್ಬಾಳ್ಕರ್ಬಿಜೆಪಿಯ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು–ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆಗಳಿವೆ. |