- Tag results for Helicopter Crash
![]() | ಹೆಲಿಕಾಪ್ಟರ್ ಅಪಘಾತ: ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್, ಐವರು ಉನ್ನತ ಅಧಿಕಾರಿಗಳು ದುರ್ಮರಣಬಲೂಚಿಸ್ತಾನದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಹಾಗೂ ಐವರು ಹಿರಿಯ ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ. |
![]() | ರಾಯ್ಪುರ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್ಗಳು ದುರ್ಮರಣ!ರಾಯ್ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ಪೈಲಟ್ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. |
![]() | ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ಯಾವುದೇ ತಾಂತ್ರಿಕ ದೋಷ ಅಥವಾ ವಿಧ್ವಂಸಕತೆ ಇಲ್ಲ, ಹವಾಮಾನ ವೈಪರಿತ್ಯ ಪ್ರಮುಖ ಕಾರಣ!ಯಾವುದೇ ತಾಂತ್ರಿಕ ಅಡಚಣೆ ಅಥವಾ ವಿಧ್ವಂಸಕ ಅಲ್ಲ. ಕೆಟ್ಟ ಹವಾಮಾನ ಸಿಡಿಎಸ್ ಬಿಪಿನ್ ರಾವತ್ ಹಾಗೂ 13 ಜನರ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಕ್ಕೆ ಪ್ರಮುಖ ಕಾರಣವಿರಬಹುದು ಎಂದು ಗುರುತಿಸಲಾಗಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ತನಿಖಾ ತಂಡದಿಂದ ವಿಸ್ತೃತ ವರದಿ ಸಲ್ಲಿಕೆಡಿಸೆಂಬರ್ 8ರಂದು ತಮಿಳು ನಾಡಿನ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 14 ಮಂದಿ ಮೃತಪಟ್ಟಿರುವ ಘಟನೆಯ ತ್ರಿಸೇವಾ ತನಿಖೆಯನ್ನು ಪೂರ್ಣಗೊಳಿಸಿರುವ ತಂಡ ಇಂದು ಬುಧವಾರ ವರದಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನೀಡಿದೆ. |
![]() | ತಮಿಳು ನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತ ನಂತರ ಅತಿ ಗಣ್ಯರ ವಾಯು ಸಂಚಾರದ ಶಿಷ್ಟಾಚಾರ ಪರಿಷ್ಕರಣೆ: ವಾಯುಪಡೆ ಮುಖ್ಯಸ್ಥತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾದ ನಂತರ ವಿವಿಐಪಿಗಳು(VVIP) ಗಳು ಅಂದರೆ ಅತಿ ಗಣ್ಯರ ಹಾರಾಟದ ಪ್ರೊಟೋಕಾಲ್ ಶಿಷ್ಟಾಚಾರಗಳನ್ನು ಪರಿಷ್ಕರಿಸಿ ಪರಿಶೀಲಿಸಲಾಗುತ್ತಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆಯುವ ಹಿಂದಿನ ದಿನ ಜ.ಬಿಪಿನ್ ರಾವತ್ ಹೇಳಿದ್ದೇನು? ಭಾರತೀಯ ಸೇನೆ ಬಿಡುಗಡೆ ಮಾಡಿದೆ ಅವರ ಕೊನೆಯ ಸಂದೇಶದ ವಿಡಿಯೊ''ಅಪ್ನೆ ಸೇನಾವೊ ಪರ್ ಹೈ ಹಮೆ ಗರ್ವ್, ಆವೊ ಮಿಲ್ಕರ್ ಮನಾಯೆ ವಿಜಯ್ ಪರ್ವ್''(ನಮ್ಮ ಸೇನೆಯ ಬಗ್ಗೆ ನಮಗೆ ಹೆಮ್ಮೆಯಿದೆ, ಎಲ್ಲರೂ ಒಟ್ಟಾಗಿ ಗೆಲುವಿನ ಸಂಭ್ರಮವನ್ನು ಆಚರಿಸೋಣ) ಇದು ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರು ಮೊನ್ನೆ ಡಿಸೆಂಬರ್ 8ರಂದು ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಡುವ ಹಿಂದಿನ ದಿನ ನೀಡಿದ್ದ ಕೊನೆಯ |
![]() | ಸೇನಾ ಹೆಲಿಕಾಪ್ಟರ್ ದುರಂತ: 11 ಅಧಿಕಾರಿಗಳ ಮೃತದೇಹ ಗುರುತು ಪತ್ತೆ, ಇನ್ನಿಬ್ಬರ ಗುರುತು ಪತ್ತೆಗೆ ಡಿಎನ್ ಎ ಪರೀಕ್ಷೆತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. |
![]() | ಹೆಲಿಕಾಪ್ಟರ್ ದುರಂತ: 'ಊಹಾಪೋಹ ನಿಲ್ಲಿಸಿ.. ಮೃತರ ಘನತೆ ಕಾಪಾಡಿ'- ಐಎಎಫ್ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ. |
![]() | ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ಪ್ರತ್ಯಕ್ಷದರ್ಶಿ ಪೊಲೀಸ್ ವಿಚಾರಣೆಗೆ ಹಾಜರುನೀಲಗಿರಿಯ ಕೂನೂರು ಬಳಿಯ ಕಾಟೇರಿ-ನಂಚಪ್ಪನಛತ್ರಂ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ರಕ್ಷಣಾ ಸಿಬ್ಬಂದಿ ಸಾವನ್ನಪ್ಪಿದ ಎರಡು... |
![]() | ಬಿಪಿನ್ ರಾವತ್ ಹೆಲಿಕಾಪ್ಟರ್ ಪತನ: ಮೃತಪಟ್ಟ ಲೆ.ಕ. ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರತೀಯ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ. |
![]() | ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ: ಈ ವಿಡಿಯೋದಲ್ಲಿ ದಾಖಲಾಗಿದೆ ಕೊನೆಯ ದೃಶ್ಯ!ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಮಂದಿಯನ್ನು ಹೊತ್ತೊಯ್ದಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರಿನಲ್ಲಿ ಪತನವಾಗುವ ಮೊದಲು ಕ್ಷಣಗಳ 19 ಸೆಕೆಂಡುಗಳ ವಿಡಿಯೋ ಲಭ್ಯವಾಗಿದೆ. |
![]() | ಸೇನಾ ಹೆಲಿಕಾಪ್ಟರ್ ದುರಂತ; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ಆರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ. |
![]() | ತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ. |
![]() | ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಸೇರಿ 13 ಮಂದಿ ನಿಧನ: ಸ್ಥಳಕ್ಕೆ ಏರ್ ಚೀಫ್ ಮಾರ್ಷಲ್ ಭೇಟಿತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಜೀವ ದಹನವಾದ ಘಟನೆ ನಡೆದ ಸ್ಥಳಕ್ಕೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ. |