• Tag results for Hemant Soren

ಕೇಂದ್ರದಲ್ಲಿ 'ರಾವಣ' ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗುಂಪು ಹತ್ಯೆ ತಡೆ ಕಾನೂನು ತರಬೇಕಾಗಿದೆ: ಜಾರ್ಖಂಡ್ ಸಿಎಂ

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು, ಕೇಂದ್ರದಲ್ಲಿ "ರಾವಣ" ಪಕ್ಷ ಅಧಿಕಾರಕ್ಕೆ ಬಂದ ನಂತರ ನಮ್ಮ ಸರ್ಕಾರವು ಗುಂಪು ಹತ್ಯೆ ತಡೆ ಕಾನೂನನ್ನು ಜಾರಿಗೆ ತರಬೇಕಾಯಿತು...

published on : 28th December 2021

14 ವರ್ಷಗಳ ಹಿಂದೆ ಕಾಣೆಯಾದ ಹುಡುಗಿ ಮನೆಗೆ ವಾಪಸ್: ಜಾರ್ಖಂಡ್ ಸರ್ಕಾರದ ಕಾರ್ಯಕ್ಕೆ ಶ್ಲಾಘನೆ

ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಆಗುತ್ತದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನ ಇಲ್ಲಿದೆ. 14 ವರ್ಷಗಳ ಹಿಂದೆ ಕಾಣೆಯಾದ ಬಾಲಕಿಯನ್ನು ಪಾಲಕರ ಬಳಿ ಸೇರಿಸಲಾಗಿದೆ.

published on : 29th September 2021

ಕೊರೋನಾ ಕಾರಣ ಈ ಬಾರಿಯೂ ರಥಯಾತ್ರೆ ಇಲ್ಲ, ಮನೆಯಲ್ಲೇ ಕುಳಿತು ಜಗನ್ನಾಥನ ಪ್ರಾರ್ಥಿಸಿ: ಜಾರ್ಖಂಡ್ ಸಿಎಂ 

ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಈ ವರ್ಷವೂ ಪುರಿ ಜಗನ್ನಾಥ ರಥಯಾತ್ರೆ ನಡೆಸಲು ಸಾಧ್ಯವಾಗುತ್ತಿಲ್ಲ. ಜನರು ಮನೆಗಳಲ್ಲಿಯೇ ಕುಳಿತು ಜಗನ್ನಾಥನ ಪೂಜಿಸಲಿ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ಹೇಳಿದ್ದಾರೆ. 

published on : 12th July 2021

ಸ್ಟಾನ್ ಸ್ವಾಮಿ ಬಗ್ಗೆ ನಿರ್ಲಕ್ಷ್ಯಕ್ಕೆ ಕೇಂದ್ರವೇ ಹೊಣೆ ಹೊರಬೇಕು: ಜಾರ್ಖಂಡ್ ಸಿಎಂ ಹೇಮಂತ್ ಸೂರೆನ್

ಫಾದರ್ ಸ್ಟಾನ್ ಸ್ವಾಮಿ ಅವರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತಾಳಿದ್ದ ಕೇಂದ್ರ ಸರ್ಕಾರವೇ ಅವರ ಸಾವಿಗೆ ಹೊಣೆ ಹೊರಬೇಕೆಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೆನ್ ಆರೋಪಿಸಿದ್ದಾರೆ.

published on : 5th July 2021

ಪ್ರಧಾನಿ ಮೋದಿಯನ್ನು ಟೀಕಿಸಿದ ಹೇಮಂತ್ ಸೊರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ನಾಲಾಯಕ್: ಬಿಜೆಪಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡರು, ನಿರೀಕ್ಷಿಸಲಾಗಿದ್ದ ಕನಿಷ್ಠ ಸೌಜನ್ಯದ ಕೊರತೆಯಿಂದ ಮುಖ್ಯಮಂತ್ರಿ ಕಚೇರಿ ಹಾಗೂ ಅದರ ಘನತೆಗೆ ಕುಂದುಂಟಾಗಿದೆ ಎಂದು ಆರೋಪಿಸಿದ್ದಾರೆ.

published on : 7th May 2021

ಜಾರ್ಖಂಡ್ ನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಸಿಎಂ ಹೇಮಂತ್ ಸೊರೆನ್

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

published on : 20th April 2021

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಬೆಂಗಾವಲು ಮೇಲೆ ದಾಳಿ, ಆರ್‌ಒಪಿ ವಾಹನ ಜಖಂ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ತಮ್ಮ ಅಧಿಕೃತ ಸರ್ಕಾರಿ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಮೇಲೆ ಜನರ ಗುಂಪೊಂದು ದಾಳಿ ನಡೆಸಿದ್ದು, ಘಟನೆಯಲ್ಲಿ ಆರ್ ಒಪಿ ವಾಹನ ಜಖಂಗೊಂಡಿದೆ.

published on : 4th January 2021

ಜಾರ್ಖಂಡ್ ಸಿಎಂ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ತನ್ನ ಜೀವಕ್ಕೆ ಅಪಾಯ ಇದೆ ಎಂದ ಸಂತ್ರಸ್ತೆ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ವಿರುದ್ಧದ ಅತ್ಯಾಚಾರ ಮತ್ತು ಅಪಹರಣಕ್ಕೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ತನ್ನ ಜೀವಕ್ಕೆ ಅಪಾಯ ಇದೆ ಎಂದು ಸಂತ್ರಸ್ತೆ ಯುವತಿ, ಮುಂಬೈ ಮೂಲದ ಮಾಡೆಲ್ ಹೇಳಿಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ.

published on : 24th December 2020

ರಾಶಿ ಭವಿಷ್ಯ