- Tag results for HighCommand
![]() | ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸೀಟು ಗೆಲ್ಲುವುದು ನಮ್ಮ ಗುರಿ: ಹೈಕಮಾಂಡ್ ಮೀಟಿಂಗ್ ಬಳಿಕ ಸಿಎಂ, ಡಿಸಿಎಂರಾಜಧಾನಿ ದೆಹಲಿಯಲ್ಲಿ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ, ಮಾಜಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಂಪುಟ ಸಚಿವರ ಸಭೆ ನಡೆದಿದೆ. |
![]() | ಪಕ್ಷದೊಳಗೆ ಶಾಸಕರ ಬೇಗುದಿ: ಆಗಸ್ಟ್ 2ರಂದು ಹೈಕಮಾಂಡ್ ಸಭೆ, ರಾಜ್ಯ ನಾಯಕರಿಗೆ ಬುಲಾವ್ಕೈ ಶಾಸಕರ ಅಸಮಾಧಾನ ಪತ್ರದ ಬೆನ್ನಲ್ಲೇ ನಿನ್ನೆ ಬುಧವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದರು. ಸಭೆಯಲ್ಲಿ ಶಾಸಕರಿಗೆ ಒಗ್ಗಟ್ಟಿನ ಪಾಠವನ್ನು ಸಿಎಂ ಸಿದ್ದರಾಮಯ್ಯ ಮಾಡಿ ಹಲವು ಕಿವಿಮಾತುಗಳನ್ನು ಹೇಳಿದ್ದಾರೆ. |