• Tag results for High Court verdict

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕರ್ನಾಟಕ ಹೈಕೋರ್ಟ್(Karnataka high court) ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್(Supreme court) ಗುರುವಾರ ನಿರಾಕರಿಸಿದೆ. 

published on : 24th March 2022

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಮುಖಂಡರಿಗೆ ಕಪಾಳ ಮೋಕ್ಷ- ರೇಣುಕಾಚಾರ್ಯ

ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನಿಂದ ಕಾಂಗ್ರೆಸ್ ಮುಖಂಡರಿಗೆ ಕಪಾಳ ಮೋಕ್ಷವಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

published on : 15th March 2022

ಹಿಜಾಬ್ ವಿವಾದ ಕುರಿತು ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು: ಸಿಎಂ ಬೊಮ್ಮಾಯಿ

ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು (Karnataka High Court Verdict on Hijab Row) ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. 

published on : 15th March 2022

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ; ಸರ್ಕಾರದ ಆದೇಶ ಕಾನೂನುಬದ್ಧ: ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟ

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿ ಹಿಜಾಬ್ ಕುರಿತ ಅರ್ಜಿಯನ್ನು ವಜಾಗೊಳಿಸಿದೆ. 

published on : 15th March 2022

ಹಿಜಾಬ್ ವಿವಾದ: ನಾಳೆ ಬೆಳಗ್ಗೆ 10. 30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ

ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಿಜಾಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಬುಧವಾರ ತೀರ್ಪು ಪ್ರಕಟಿಸಲಿದೆ.

published on : 14th March 2022

ರಾಶಿ ಭವಿಷ್ಯ