• Tag results for High Jump

ಐತಿಹಾಸಿಕ ಕಂಚಿನ ಪದಕ ಜಯಿಸಿದ ತೇಜಸ್ವಿನ್ ಶಂಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಬರ್ಮಿಂಗ್‌ಹ್ಯಾಮ್‌‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ತೇಜಸ್ವಿನ್ ಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

published on : 4th August 2022

ಟೋಕಿಯೋ ಪ್ಯಾರಾಲಿಂಪಿಕ್ಸ್ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ ಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಭಿನಂದನೆ!

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದು ಕೊಟ್ಟು ದಾಖಲೆ ನಿರ್ಮಿಸಿರುವ ಪ್ರವೀಣ್ ಕುಮಾರ್ ಅವರ ಶ್ರಮಕ್ಕೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. 

published on : 3rd September 2021

ಟೋಕಿಯೋ ಪ್ಯಾರಾಲಿಂಪಿಕ್ಸ್: ಹೈ ಜಂಪ್ ನಲ್ಲಿ ಭಾರತಕ್ಕೆ ಬೆಳ್ಳಿ ತಂದು ಕೊಟ್ಟ ಪ್ರವೀಣ್ ಕುಮಾರ್

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

published on : 3rd September 2021

ಟೋಕಿಯೊ ಪ್ಯಾರಾಲಂಪಿಕ್ಸ್: ಹೈ ಜಂಪ್ ನಲ್ಲಿ ಮರಿಯಪ್ಪನ್ ಗೆ ರಜತ ಪದಕ, ಶರದ್ ಗೆ ಕಂಚು

ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡುತ್ತಿದ್ದು, ಮರಿಯಪ್ಪನ್ ತಂಗವೇಲು ಹಾಗೂ ಶರದ್ ಕುಮಾರ್ ಎತ್ತರದ ಜಿಗಿತ (ಹೈ ಜಂಪ್ ನಲ್ಲಿ) ಅನುಕ್ರಮವಾಗಿ ರಜತ ಪದಕ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.

published on : 31st August 2021

ಟೋಕಿಯೋ ಪ್ಯಾರಾಲಂಪಿಕ್ಸ್: ಪುರುಷರ ಎತ್ತರದ ಜಿಗಿತ ವಿಭಾಗದಲ್ಲಿ ರಜತ ಗೆದ್ದ ನಿಶಾದ್ ಕುಮಾರ್

ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಎತ್ತರದ ಜಿಗಿತ (ಹೈಜಂಪ್, ಟಿ46/47) ನಲ್ಲಿ ರಜತ ಪದಕ ಗೆದ್ದಿದ್ದಾರೆ.

published on : 29th August 2021

ರಾಶಿ ಭವಿಷ್ಯ