social_icon
  • Tag results for High alert

ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ರಾಮನವಮಿ ಘರ್ಷಣೆ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಸೇರಿ ಹಲವೆಡೆ ಬಿಗಿ ಭದ್ರತೆ!

ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಮನವಮಿ ಸಂದರ್ಭದಲ್ಲಿ ಘರ್ಷಣೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

published on : 6th April 2023

ಜಮ್ಮು ಮತ್ತು ಕಾಶ್ಮೀರ: ಪೊಲೀಸ್ ಠಾಣೆಯ ಹೊರಗೆ ಗ್ರೆನೇಡ್ ದಾಳಿ, ಕಣಿವೆಯಾದ್ಯಂತ ಹೈ ಅಲರ್ಟ್ ಘೋಷಣೆ

ಜಮ್ಮು ಜಿಲ್ಲೆಯ ಪೊಲೀಸ್ ಠಾಣೆಯೊಂದರ ಹೊರಗೆ ದುಷ್ಕರ್ಮಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

published on : 7th December 2022

ಹನುಮನ್ ಚಾಲೀಸಾ ಪಠಣ: ಮಥುರಾದಲ್ಲಿ ಹೆಚ್ಚಿನ ನಿಗಾ, ಪೊಲೀಸರ ನಿಯೋಜನೆ

ಶ್ರೀ ಕೃಷ್ಣ ಜನ್ಮಭೂಮಿ ಸಂಕೀರ್ಣದ ಶಾಹಿ ಈದ್ಗಾ ಮೈದಾನದಲ್ಲಿ ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

published on : 6th December 2022

ಈಶಾನ್ಯ ಮುಂಗಾರು ಪ್ರಭಾವ: ಡಿಸೆಂಬರ್ 8ಕ್ಕೆ ಮೊದಲ ಸೈಕ್ಲೋನ್, ತಮಿಳುನಾಡಿನ 13 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದ್ದು, ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಇದರಂತೆ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

published on : 6th December 2022

ಬೀದರ್: ಬೀಗ ಒಡೆದು ಒಳನುಗ್ಗಿ ಮದರಸಾದಲ್ಲಿ ಪೂಜೆ ಸಲ್ಲಿಸಿದ ಹಿಂದೂಗಳು; 60 ಜನರ ವಿರುದ್ಧ ಪ್ರಕರಣ ದಾಖಲು

ಬೀದರ್‌ನ ಐತಿಹಾಸಿಕ ಮಹ್ಮದ್ ಗವಾನ್ ಮದರಸಾದೊಳಗೆ ಹಿಂದೂ ಕಾರ್ಯಕರ್ತರು ನುಗ್ಗಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಶುಕ್ರವಾರ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿವೆ. ಹೀಗಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

published on : 7th October 2022

10 ದಿನಗಳ ಅಂತರದಲ್ಲಿ ಮೂರು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ

ಕೇವಲ ಹತ್ತು ದಿನಗಳ ಅಂತರದಲ್ಲಿ ಮೂರು ಕೊಲೆಗಳು ನಡೆದುಹೋದ ನಂತರ ಕೋಮುಸೂಕ್ಷ್ಮವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೇರಳ ಗಡಿಯಲ್ಲಿನ ಸ್ಥಳಗಳು ಸೇರಿದಂತೆ ಹಲವೆಡೆ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. 

published on : 30th July 2022

ಮುಂದಿನ ದಿನಗಳಲ್ಲಿ ಭಾರೀ ಮಳೆ: ಕರ್ನಾಟದ ಸೇರಿ ನಾಲ್ಕೈದು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ

ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯಕ್ಕೆ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

published on : 11th July 2022

ನೂಪುರ್‌ ಶರ್ಮಾ ಹೇಳಿಕೆ ವಿವಾದ: ಕಟ್ಟೆಚ್ಚರದಿಂದಿರುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ

‘ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಅವಹೇಳನಕಾರಿ ಹೇಳಿಕೆ ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ಭುಗಿಲೆದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೊಲೀಸ್ ಇಲಾಖೆಗೆ ಶನಿವಾರ ಸೂಚನೆ ನೀಡಿದ್ದಾರೆ.

published on : 11th June 2022

ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈ ಅಲರ್ಟ್

ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ...

published on : 11th June 2022

ಯುದ್ಧ ಸನ್ನದ್ಧ ಸ್ಥಿತಿಯಲ್ಲಿ 8,500 ಸೇನಾಪಡೆಗಳು: ಅಮೆರಿಕ ರಕ್ಷಣಾ ಸಚಿವಾಲಯ ಆದೇಶ

ಯುಕ್ರೇನ್ ರಾಷ್ಟ್ರವನ್ನು ವಶಪಡಿಸಿಕೊಳ್ಳುವ ಸಲುವಾಗಿ ರಷ್ಯಾ ಅದರ ಮೇಲೆ ಯುದ್ಧ ಸಾರುವ ಆತಂಕ ಎದುರಾಗಿತ್ತು.

published on : 25th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9