• Tag results for Highcourt

ಲಾಕ್‌ಡೌನ್ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ

ಕೊರೋನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.

published on : 16th May 2020

ಹೈಕೋರ್ಟ್ ಮತ್ತು ಅಧೀನ ನ್ಯಾಯಲಯಗಳಿಗೆ ನಾಲ್ಕನೇ ಶನಿವಾರ ರಜೆ ರದ್ದು

ಕರ್ನಾಟಕ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಈ ಹಿಂದೆ ಘೋಷಿಸಲಾಗಿದ್ದ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶಿಸಿದೆ

published on : 13th December 2019

ಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್:  ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್  

2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

published on : 11th December 2019

ಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ, ಪತ್ನಿ ಅರ್ಜಿ ವಿಚಾರಣೆ ಡಿ. 4ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್  

ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅವರ ತಾಯಿ ಗೌರಮ್ಮ ಮತ್ತು ಹೆಂಡತಿ ಉಷಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಡಿ. 4ಕ್ಕೆ ಮುಂದೂಡಿದೆ

published on : 26th November 2019

ಆನ್'ಲೈನ್'ನಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ: ಹೈಕೋರ್ಟ್

ಕರ್ನಾಟಕ ಅಬಕಾರಿ ಕಾಯ್ದೆ 1965ರ ಅಡಿ ಅನುಮತಿ ಅಥವಾ ಪರವಾನಗಿ ನೀಡದ ಹೊರತು ಆನ್'ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಬುಧವಾರ ಆದೇಶಿಸಿದೆ. 

published on : 19th September 2019

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ

ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ನನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

published on : 25th April 2019

ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಾನೂನಿನ ಕಟ್ಟುನಿಟ್ಟು ಜಾರಿಗೆ ಮಾಜಿ ಶಾಸಕ ಹೈಕೋರ್ಟ್ ಮೊರೆ

ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ...

published on : 29th March 2019

ಯಡಿಯೂರಪ್ಪ ಆಪ್ತ ಸಹಾಯಕನ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಎಂಬುವರ ಅಪಹರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್.ಆರ್. ಸಂತೋಷ್ ವಿರುದ್ಧದ ಸಿಸಿಬಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

published on : 5th March 2019