• Tag results for Hijab issue

ಹಿಜಾಬ್ ಮೇಲೇಕೆ ಅಷ್ಟೊಂದು ಪ್ರೀತಿ, ವಿಷಯವನ್ನು ಎಚ್‌ಡಿಕೆ ಗುತ್ತಿಗೆ ಪಡೆದಿದ್ದಾರಾ?: ಜಮೀರ್ ಅಹ್ಮದ್ ಪ್ರಶ್ನೆ

ರಾಜ್ಯದಲ್ಲಿ ಸಮವಸ್ತ್ರ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಚರ್ಚೆಗೆ ವಿಧಾನಸಭೆಯಲ್ಲಿ ‌ನಿಲುವಳಿ ಸೂಚನೆಯನ್ನು ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.

published on : 14th March 2022

ವಿಜಯಪುರ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಭಜರಂಗದಳ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ವಿಜಯಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಕಾರ್ಯಕರ್ತೆ ಪೂಜಾ ವೀರಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

published on : 2nd March 2022

ಹಿಜಾಬ್ ವಿವಾದವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: 6 ಬಾರಿ ಗೆದ್ದವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ?

ಹಿಜಾಬ್ ವಿಚಾರ ಆರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ಅದನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡ ಬೇಕಿತ್ತು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

published on : 15th February 2022

'ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು'

ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು ಎಂದು ಬಿಜೆಪಿ ಹರಿಹಾಯ್ದಿದೆ.

published on : 8th February 2022

ರಾಶಿ ಭವಿಷ್ಯ