• Tag results for Hijab verdict

ಹಿಜಾಬ್ ತೀರ್ಪು: ಕರ್ನಾಟಕದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ; ಮಧುರೈನಲ್ಲಿ ಇಬ್ಬರ ಬಂಧನ!

ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಸೇರಿದಂತೆ ಮೂವರು ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 20th March 2022

ಹಿಜಾಬ್ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಮೂವರು ನ್ಯಾಯಾಧೀಶರಿಗೆ 'ವೈ' ದರ್ಜೆ ಭದ್ರತೆ, ತನಿಖೆಗೆ ಸೂಚನೆ: ಸಿಎಂ ಬಸವರಾಜ ಬೊಮ್ಮಾಯಿ

ಹಿಜಾಬ್ ವಿವಾದ ಬಗ್ಗೆ ತೀರ್ಪು ನೀಡಿ ಕೊಲೆ ಬೆದರಿಕೆ ಎದುರಿಸುತ್ತಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಮೂವರು ನ್ಯಾಯಾಧೀಶರಿಗೆ ವೈ ದರ್ಜೆಯ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

published on : 20th March 2022

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ

ಇಸ್ಲಾಂನಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗುರುವಾರ...

published on : 17th March 2022

ಹಿಜಾಬ್ ಕುರಿತ 'ಹೈ' ತೀರ್ಪಿನಿಂದ ನಮಗೆ ದ್ರೋಹ; ಹೈಕೋರ್ಟ್ ಗೆ ಸರ್ಕಾರದಿಂದ ಒತ್ತಡ: ಅರ್ಜಿದಾರ ವಿದ್ಯಾರ್ಥಿಗಳು

ಶಾಲಾ-ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವುದರ ಪರವಾಗಿ ಹೈಕೋರ್ಟ್ ತೀರ್ಪು ನೀಡಿರುವ ಬಗ್ಗೆ ಹಿಜಾಬ್ ಪರ ಅರ್ಜಿದಾರ ವಿದ್ಯಾರ್ಥಿನಿಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

published on : 15th March 2022

ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ: ಪೀಪಲ್ಸ್ ಕಾನ್ಫರೆನ್ಸ್

ಹಿಜಾಬ್ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳು ಪ್ರತಿಕ್ರಿಯೆ ನೀಡಿವೆ. 

published on : 15th March 2022

ರಾಶಿ ಭವಿಷ್ಯ