- Tag results for Hill
![]() | 93.40 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ಚಾಲನೆವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. |
![]() | ಕೇರಳ: ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ. |
![]() | ಮಂಗಳೂರು: ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ; ಮೂವರು ಕಾರ್ಮಿಕರ ದುರ್ಮರಣಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. |
![]() | ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ನಡೆದುಬಂದ ಹಾದಿಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಕಾರ್ಕಳ ತಾಲೂಕಿನ ವರಂಗದಲ್ಲಿ ಜನಿಸಿದ್ದರು. 20ನೇ ವಯಸ್ಸಿನಲ್ಲೇ ಅಂದರೆ 1970ರಲ್ಲಿ ಧರ್ಮಾಚಾರ್ಯ ಪೀಠವನ್ನು ಅಲಂಕರಿಸಿದ್ದರು. |
![]() | ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆಇಂದು ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75 ವರ್ಷ) ಅಂತ್ಯಕ್ರಿಯೆಯನ್ನು ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. |
![]() | ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಇಶಾ ಯೋಗ ಕೇಂದ್ರಕ್ಕೆ ಭೂಮಿ ಮಂಜೂರು ಮತ್ತು ನಿರ್ಮಾಣ ಚಟುವಟಿಕೆಗಳ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತೀರ್ಪು ನೀಡದೆ ವಜಾಗೊಳಿಸಿದ್ದು, ಅರ್ಜಿದಾರರು ವಸ್ತಾವಿಕ ಸಂಗತಿಗಳನ್ನು ನಿಗ್ರಹಿಸಿದ್ದಾರೆ ಎಂದು ಪೀಠ ಹೇಳಿದೆ. |
![]() | ಮೈಸೂರು: ಚಾಮುಂಡಿ ಬೆಟ್ಟದ ಕುರುಚಲು ಪ್ರದೇಶದಲ್ಲಿ ಅಗ್ನಿ ಅವಘಡಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಪಕ್ಕದಲ್ಲಿರುವ ಕುರುಚಲು ಪ್ರದೇಶದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿತ್ತು. |
![]() | ಚುನಾವಣೆ ಹತ್ತಿರಬರುತ್ತಿದ್ದಂತೆಯೇ ನಂದಿಬೆಟ್ಟ ರೋಪ್ ವೇ ನಿರ್ಮಾಣಕ್ಕೆ ಕೂಡಿಬಂತು ಕಾಲ: 15 ದಿನಗಳಲ್ಲಿ ಯೋಜನೆಗೆ ಸಿಎಂ ಚಾಲನೆರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ಪ್ರಮುಖ ನೈಸರ್ಗಿಕ ಪ್ರವಾಸಿ ತಾಣವಾದ ನಂದಿಬೆಟ್ಟದಲ್ಲಿ ರೋಪ್‌ವೇ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇನ್ನೆರಡು ವಾರಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆಂದು ತಿಳಿದುಬಂದಿದೆ. |
![]() | 'ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ'; ರಾಹುಲ್ ಗಾಂಧಿ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿಟಿಎಂಸಿ ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ ಎಂದು ಹೇಳುವ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ. |
![]() | ಪ್ರಧಾನಿ ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಅದಾನಿಗೆ ಗಿಫ್ಟ್: ರಾಹುಲ್ ಗಾಂಧಿಪ್ರಧಾನಿ ವಿದೇಶಕ್ಕೆ ಹೋದಾಗಲೆಲ್ಲಾ ಸಂಘಟಿತರಿಗೆ ಗಿಫ್ಟ್ ಸಿಗುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಅದಾನಿ ಗುಂಪಿನೊಂದಿಗಿನ ಸಂಬಂಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವುನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ. |
![]() | |
![]() | ಸ್ಪೈಸಿ ರೆಡ್ ಚಿಲ್ಲಿ ಚಿಕನ್ರುಚಿಕರವಾದ ಸ್ಪೈಸಿ ರೆಡ್ ಚಿಲ್ಲಿ ಚಿಕನ್ ಮಾಡುವ ವಿಧಾನ... |
![]() | ಮಲೆಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಗುಜರಾತ್ ಬಸ್ ಪಲ್ಟಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲುಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಪ್ರವಾಸಿ ಬಸ್ ಉರುಳಿ ಬಿದ್ದಿದ್ದು, 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಇದಾಗಿತ್ತು ಎನ್ನಲಾಗಿದೆ. |
![]() | ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ: ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನದ ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ ಅವ್ಯಾಹತವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಐದು ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. |