- Tag results for Himachal Pradesh
![]() | ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ ಹಿಮಪಾತ: ಇಬ್ಬರು ಕಾರ್ಮಿಕರ ಸಾವು, ಓರ್ವ ನಾಪತ್ತೆ!ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು ಪರಿಣಾಮ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ. |
![]() | ಪಂಜಾಬ್‌ನಲ್ಲಿ 6 ದಿನ ಕಳೆದ ನಂತರ ಹಿಮಾಚಲ ಪ್ರದೇಶವನ್ನು ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಪಂಜಾಬ್ನಲ್ಲಿ ಆರು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಿತು. ಈ ವೇಳೆ ಅಲ್ಲಿನ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದರು. |
![]() | ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ: ಏಳು ಸಚಿವರು ಪ್ರಮಾಣ ವಚನ ಸ್ವೀಕಾರಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಭಾನುವಾರ ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ. |
![]() | ಖುಷಿ ಸುದ್ದಿ: ದೇಶದಲ್ಲಿ ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆ ಏರಿಕೆವನ್ಯಜೀವಿ ಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದ್ದು, ದೇಶದಲ್ಲಿ ಅಳಿವಿನಂಚಿನಲ್ಲಿರುವ ಹಿಮಚಿರತೆಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಅಧ್ಯಯನವೊಂದು ಮಾಹಿತಿ ನೀಡಿದೆ. |
![]() | ಹಿಮಾಚಲ ಪ್ರದೇಶ: ಜೈರಾಮ್ ಠಾಕೂರ್ ರನ್ನು ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಿದ ಬಿಜೆಪಿಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ 14 ದಿನಗಳ ನಂತರ ಇಂದು ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. |
![]() | ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಸೋಮವಾರ ದೆಹಲಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. |
![]() | ಹಿಮಾಚಲ ಪ್ರದೇಶದ 15 ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಅಧಿಕಾರ ವಹಿಸಿಕೊಂಡರು. |
![]() | ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು?- ಪ್ರತಿಭಾ ವೀರಭದ್ರ ಸಿಂಗ್ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು. |
![]() | ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಕೇಶ್ ಅಗ್ನಿಹೋತ್ರಿ ನಾಳೆ ಪ್ರಮಾಣಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. |
![]() | ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ, ನಾಳೆ ಪ್ರಮಾಣ ಸಾಧ್ಯತೆಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರ ಹೆಸರನ್ನು ಅನುಮೋದಿಸಿದೆ. |
![]() | ಹಿಮಾಚಲ ಪ್ರದೇಶ: ಮುಖ್ಯಮಂತ್ರಿ ಆಯ್ಕೆ ಕುರಿತು ಒಮ್ಮತಕ್ಕೆ ಬಾರದ ಕಾಂಗ್ರೆಸ್, ಸಿಎಂ ಸ್ಥಾನಕ್ಕಾಗಿ ತೀವ್ರ ಲಾಬಿ; ಇಲ್ಲಿದೆ ಇನ್‌ಸೈಡ್ ಸ್ಟೋರಿಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಶನಿವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ಮುಂದುವರಿದಿದೆ. |
![]() | ಹಿಮಾಚಲ ಪ್ರದೇಶ: 4 ಲೋಕಸಭಾ ಕ್ಷೇತ್ರಗಳ ಪೈಕಿ 3 ರಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಶಿಮ್ಲಾ, ಹಮೀರ್ ಪುರ ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಹೊಡೆತ ಬಿದ್ದಿದೆ. ಆದಾಗ್ಯೂ, ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ. |
![]() | ಕೈ ತೆಕ್ಕೆಗೆ ಹಿಮಾಚಲ ಪ್ರದೇಶ: ಸಿಎಂ ಸ್ಥಾನ ಒಂದು, ಆಂಕಾಂಕ್ಷಿಗಳು ಹಲವರು, ಇಂದು ಕಾಂಗ್ರೆಸ್ ಮಹತ್ವದ ಸಭೆ!ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ, ಕಾಂಗ್ರೆಸ್ ತನ್ನ ಮುಂದಿನ ಸವಾಲನ್ನು ಎದುರಿಸಲು ಇಂದು ತನ್ನ ಶಾಸಕರ ಸಭೆಯನ್ನು ಕರೆದಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಈ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗಿದೆ. |
![]() | ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆನಿರ್ಗಮಿತ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ: ಮುಖ್ಯಮಂತ್ರಿ ಸ್ಥಾನಕ್ಕೆ ಜೈರಾಮ್ ಠಾಕೂರ್ ರಾಜೀನಾಮೆಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಿನತ್ತ ಮುನ್ನುಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ. |