• Tag results for Himanta Biswa Sarma

ಬಲಿಷ್ಠ ನಾಯಕತ್ವ ಇಲ್ಲದಿದ್ದರೆ ಅಫ್ತಾಬ್‌ನಂಥವರು ಹುಟ್ಟುತ್ತಲೇ ಇರುತ್ತಾರೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ!

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಲ್ಕರ್‌ ಕೊಲೆ ಪ್ರಕರಣ ಇದೀಗ ಗುಜರಾತ್‌ ಚುನಾವಣೆಯ ವಸ್ತುವಾಗಿದ್ದು, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ದೇಶಕ್ಕೆ ಬಲಿಷ್ಠ ನಾಯಕ ಇಲ್ಲದೇ ಹೋದರೆ ಅಫ್ತಾಬ್‌ನಂಥವರು ಪ್ರತೀ ನಗರದಲ್ಲಿ ಹುಟ್ಟುತ್ತಾರೆ ಎಂದು ಹೇಳಿದ್ದಾರೆ.

published on : 19th November 2022

ಸಿಸೋಡಿಯಾ ವಿರುದ್ಧ ಅಸ್ಸಾಂ ಸಿಎಂ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಗುವಾಹಟಿ ಹೈಕೋರ್ಟ್ ನಿರಾಕರಿಸಿದೆ.

published on : 8th November 2022

ಕಾಜಿರಂಗ ನೈಟ್ ಸಫಾರಿ ವಿವಾದ: ಸದ್ಗುರು ವಿರುದ್ಧ FIR; ಕಾನೂನು ಉಲ್ಲಂಘನೆಯಾಗಿಲ್ಲ ಎಂದ ಅಸ್ಸಾಂ ಸಿಎಂ

ಕಾನೂನು ಉಲ್ಲಂಘಿಸಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಜೀಪ್‌ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಹೇಳಿದ್ದಾರೆ.

published on : 26th September 2022

ಹೈದ್ರಾಬಾದ್: ಸಿಎಂ ಹಿಮಂತ ಬಿಸ್ವಾ ಶರ್ಮಾ ರ್‍ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ವ್ಯಕ್ತಿ! ವಿಡಿಯೋ

ಹೈದರಾಬಾದ್‌ನಲ್ಲಿ ಶುಕ್ರವಾರ ನಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ರ್‍ಯಾಲಿ ವೇಳೆ ವ್ಯಕ್ತಿಯೊಬ್ಬ, ಮೈಕ್ ನ್ನು ಸ್ಟ್ಯಾಂಡ್ ನಿಂದ ಎಳೆದ ಘಟನೆ ನಡೆಯಿತು. ಈ ಅನಿರೀಕ್ಷಿತ ಘಟನೆಯಿಂದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಗಾಬರಿಯಾದವರಂತೆ ಕಂಡು ನಿಂತಲ್ಲೇ ನೋಡುತ್ತಿದ್ದರು.

published on : 9th September 2022

ರಾಹುಲ್ ಗಾಂಧಿಗೆ ಏಕೀಕರಣ ಬೇಕಾದರೆ ಪಾಕಿಸ್ತಾನಕ್ಕೆ ಭಾರತ್ ಜೋಡೋ ಯಾತ್ರೆ ಮಾಡಬೇಕು: ಅಸ್ಸಾಂ ಸಿಎಂ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಏಕೀಕರಣ ಬೇಕಾದರೆ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಪಾಕಿಸ್ತಾನಕ್ಕೆ ಹೋಗಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ   ಬುಧವಾರ ಟ್ವೀಟ್ ಮಾಡಿದ್ದಾರೆ.

published on : 7th September 2022

'ನಿಮ್ಮ ಗ್ರಾಮಕ್ಕೆ ಇಮಾಮ್ ಬಂದರೆ ತಕ್ಷಣ ಪೊಲೀಸರಿಗೆ ತಿಳಿಸಿ: ಅಸ್ಸಾಂ ಸಿಎಂ ಹಿಮಂತ್ ಶರ್ಮಾ

ಅಸ್ಸಾಂನಲ್ಲಿ ನೂತನ ಗೈಡ್ ಲೈನ್ಸ್ ಜಾರಿಗೆ ತರಲಾಗಿದ್ದು, ಹಲವರನ್ನು ಹುಬ್ಬೇರುವಂತೆ ಮಾಡಿದೆ. 

published on : 22nd August 2022

ನ್ಯಾಯಾಂಗದ ಮೇಲಿನ ಹೊರೆ ತಗ್ಗಿಸಲು 1 ಲಕ್ಷ ಸಣ್ಣ ಪ್ರಕರಣಗಳು ವಾಪಸ್:  ಅಸ್ಸಾಂ ಸಿಎಂ ಘೋಷಣೆ

ನ್ಯಾಯಾಂಗದ ಮೇಲಿನ ಹೊರೆ ಕಡಿಮೆ ಮಾಡಲು ಅಸ್ಸಾಂ ಸರ್ಕಾರ ಒಂದು ಲಕ್ಷ ಸಣ್ಣ ಪ್ರಕರಣಗಳನ್ನು ಹಿಂಪಡೆಯಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಘೋಷಿಸಿದ್ದಾರೆ.

published on : 15th August 2022

'ಸದ್ಯಕ್ಕೆ ಅಸ್ಸಾಂಗೆ ಬರಬೇಡಿ': ಅಮೀರ್ ಖಾನ್ ಗೆ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದೇಕೆ?

ಭಾರೀ ವಿರೋಧ, ಬಹಿಷ್ಕಾರದ ಬಳಿಕ ಬಿಡುಗಡೆಯಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಅವರ ಲಾಲ್ ಸಿಂಗ್ ಚಡ್ಡಾ ಸಿನಿಮಾಗಿದ್ದ ಎಲ್ಲಾ ಅಡೆತಡೆ ನಿವಾರಣೆಯಾಗಿದ್ರೂ ಅಮೀರ್ ಖಾನ್ ಅವರಿಗೆ ಹಿನ್ನಡೆಯಾಗುತ್ತಿದೆ. 

published on : 12th August 2022

ಮುಸ್ಲಿಂ ವ್ಯಕ್ತಿ 3 ಮಹಿಳೆಯರ ಮದುವೆಯಾಗಬಾರದು; ಪತ್ನಿ, ಪುತ್ರಿಗೆ ಆಸ್ತಿಯಲ್ಲಿ ಸಮಾನ ಪಾಲು ನೀಡಬೇಕು: ಅಸ್ಸಾಂ ಸಿಎಂ

ಅಸ್ಸಾಂನಲ್ಲಿ ಮುಸ್ಲಿಂ ವ್ಯಕ್ತಿ 3 ಮಹಿಳೆಯರ ಮದುವೆಯಾಗಬಾರದು, ಪತ್ನಿ, ಪುತ್ರಿಗೆ ಆಸ್ತಿಯಲ್ಲಿ ಸಮಾನ ಪಾಲು ನೀಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.

published on : 2nd June 2022

'ನೆಹರೂ ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು: ರಾಹುಲ್ ವಿರುದ್ಧ ಸಿಎಂ ಹಿಮಂತ್ ಬಿಸ್ವಾ ಶರ್ಮಾ ವಾಗ್ದಾಳಿ

'ಮಾಜಿ ಪ್ರಧಾನಿಗಳು ಜವಾಹರ್ ಲಾಲ್ ನೆಹರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು' ಎಂದು ರಾಹುಲ್ ಗಾಂಧಿ ವಿರುದ್ಧ ಸಿಎಂ ಹಿಮಂತ ಬಿಸ್ಸಾ ಶರ್ಮಾ ವಾಗ್ದಾಳಿ ನಡೆಸಿದ್ದಾರೆ.

published on : 22nd May 2022

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿ, ಮುಸ್ಲಿಂ ಮಹಿಳೆಯರಿಗೆ ಗೌರವ ಸಿಗಲಿದೆ: ಅಸ್ಸಾಂ ಸಿಎಂ

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಯಾವುದೇ ಮುಸ್ಲಿಂ ಮಹಿಳೆ ತನ್ನ ಪತಿ ಮೂವರು ಹೆಂಡತಿಯರನ್ನು...

published on : 1st May 2022

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ

ಪ್ರಮುಖ ಬೆಳವಣಿಗೆಯೊಂದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಪ್ರಕರಣ ದಾಖಲಿಸುವಂತೆ ಗುವಾಹಟಿ ನ್ಯಾಯಾಲಯವು ಅಸ್ಸಾಂ ಪೊಲೀಸರಿಗೆ ಆದೇಶಿಸಿದೆ.

published on : 8th March 2022

ರಾಹುಲ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂ ಕಾಂಗ್ರೆಸ್ ಘಟಕ ಮಂಗಳವಾರ ಪೊಲೀಸರಿಗೆ ದೂರು ಸಲ್ಲಿಸಿದೆ.

published on : 15th February 2022

ರಾಹುಲ್  ವಿರುದ್ಧ ಅಸ್ಸಾಂ ಸಿಎಂ ವಿವಾದಾತ್ಮಕ ಹೇಳಿಕೆ: ಬಿಜೆಪಿ, ಆರ್ ಎಸ್ ಎಸ್ ಸಂಸ್ಕೃತಿ ತೋರಿಸುತ್ತದೆ- ನಾನಾ ಪಟೋಲೆ 

ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

published on : 12th February 2022

ರಾಶಿ ಭವಿಷ್ಯ