- Tag results for Hindenburg
![]() | ಅದಾನಿ ಷೇರುಗಳಲ್ಲಿ ಶೇಕಡ 17ರಷ್ಟು ಏರಿಕೆ: 10 ಲಕ್ಷ ಕೋಟಿ ರೂ. ದಾಟಿದ ಮಾರುಕಟ್ಟೆ ಮೌಲ್ಯ!ಅದಾನಿ ಗ್ರೂಪ್‌ನ ಎಲ್ಲಾ ಷೇರುಗಳು ಇಂದು ಸಾಕಷ್ಟು ಜಿಗಿತ ಕಾಣುತ್ತಿವೆ. ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್‌ಪ್ರೈಸಸ್‌ನ ಷೇರುಗಳು ಶೇ.17ಕ್ಕಿಂತ ಹೆಚ್ಚು ಏರಿಕೆ ಕಂಡಿದೆ. |
![]() | ಅದಾನಿ-ಹಿಂಡನ್‌ಬರ್ಗ್ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!ಅದಾನಿ-ಹಿಂಡೆನ್‌ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ. |
![]() | ಅದಾನಿ ಪ್ರಕರಣದ ತನಿಖೆ ಪೂರ್ಣಗೊಳಿಸಲು 6 ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ ಸೆಬಿ ಮನವಿಅದಾನಿ-ಹಿಂಡೆನ್‌ಬರ್ಗ್ ವಿವಾದದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಆರು ತಿಂಗಳ ಕಾಲಾವಕಾಶವನ್ನು ಕೋರಿ ಮಾರುಕಟ್ಟೆ ನಿಯಂತ್ರಕ (ಸೆಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. |
![]() | ಹಿಂಡರ್ಬರ್ಗ್ ವಿವಾದದಲ್ಲಿ ಅದಾನಿ ಬೆನ್ನಿಗೆ ನಿಂತ ಪವಾರ್: ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ....ಉದ್ಯಮಿ ಅದಾನಿ ಸಮೂಹದ ಸಂಸ್ಥೆಗಳನ್ನು ಅಮೇರಿಕಾ ಮೂಲದ ಶಾರ್ಟ್ ಸೆಲ್ಲರ್ ಹಿಂಡರ್ಬರ್ಗ್ ಟಾರ್ಗೆಟ್ ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್, ಅದಾನಿ ಸಮೂಹದ ಬೆನ್ನಿಗೆ ನಿಂತಿದ್ದಾರೆ. |
![]() | ಅದಾನಿ ಬಳಿಕ ಟ್ವಿಟ್ಟರ್ ಮಾಜಿ ಸಿಇಒ ಜ್ಯಾಕ್ ಡಾರ್ಸಿ ಗುರಿಯಾಗಿಸಿಕೊಂಡ ಹಿಂಡನ್‌ಬರ್ಗ್: ಬ್ಲಾಕ್ ಇಂಕ್ ಷೇರುಗಳಲ್ಲಿ ಕುಸಿತಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಗೌತಮ್ ಅದಾನಿ ಗುರಿಯಾಗಿಸಿಕೊಂಡಿದ್ದ ಅಮೆರಿಕಾ ಮೂಲದ ಸಂಸ್ಥೆ ಹಿಂಡನ್‌ಬರ್ಗ್ ಇದೀಗ ಟ್ವಿಟ್ಟರ್ ಮಾಜಿ ಸಿಇಒ ಜ್ಯಾಕ್ ಡಾರ್ಸಿಯನ್ನು ಗುರಿಯಾಗಿಸಿಕೊಂಡಿದ್ದು, ಹಲವು ಆರೋಪಗಳನ್ನು ಮಾಡಿದೆ. ಆರೋಪದ ಬೆನ್ನಲ್ಲೇ ಬ್ಲಾಕ್ ಇಂಕ್ ಷೇರುಗಳಲ್ಲಿ ಭಾರೀ ಕುಸಿತಗಳು ಕಂಡು ಬಂದಿದೆ. |
![]() | ಹಿಂಡೆನ್ ಬರ್ಗ್ ಎಫೆಕ್ಟ್: ಅದಾನಿ ಸಂಪತ್ತಿನಲ್ಲಿ ಶೇ.60 ರಷ್ಟು ಕುಸಿತಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ. |
![]() | ಸತ್ಯಕ್ಕೆ ಜಯ ಸಿಗಲಿದೆ: ಸುಪ್ರೀಂ ಸಮಿತಿ ಕುರಿತು ಅದಾನಿ ಪ್ರತಿಕ್ರಿಯೆಸಮಿತಿಯೊಂದರಿಂದ ಹಿಂಡೆನ್‌ಬರ್ಗ್ ವರದಿ ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದಾರೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆಗಾಗಿ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ. |
![]() | ಅದಾನಿ ಗ್ರೂಪ್ -ಹಿಂಡನ್ ಬರ್ಗ್ ವರದಿ ಪ್ರಕರಣ: ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ಹೊರಡಿಸಲು ಸುಪ್ರೀಂ ಕೋರ್ಟ್ ನಕಾರನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ-ಹಿಂಡೆನ್‌ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. |
![]() | ಹಿಂಡನ್ ಬರ್ಗ್ ವರದಿ: ಅದಾನಿ ಷೇರುಗಳಲ್ಲಿ ಎಲ್‌ಐಸಿಯ ಹೂಡಿಕೆ ಮೌಲ್ಯ ಜನವರಿಯಿಂದ 50,000 ಕೋಟಿ ರೂ. ಕುಸಿತ2023ನೇ ಇಸವಿಯ ಆರಂಭದಿಂದ ಇಲ್ಲಿಯವರೆಗೆ ಅದಾನಿ ಸಮೂಹದ ಷೇರುಗಳಲ್ಲಿನ ಹೂಡಿಕೆಯ ಮೇಲೆ ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ, ಭಾರತೀಯ ಜೀವ ವಿಮಾ ನಿಗಮ (LIC) ಸುಮಾರು 50,000 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸಿದೆ. |
![]() | 1,500 ಕೋಟಿ ರೂ. ಸಾಲ ಪಾವತಿಸಿದ ಅದಾನಿ ಪೋರ್ಟ್ಸ್; ಇನ್ನೂ ಸಾವಿರ ಕೋಟಿ ರೂ. ಬಾಕಿಹಿಂಡನ್ ಬರ್ಗ್ ವರದಿ ಹೊರಬಿದ್ದ ನಂತರ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡ ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯು ಮತ್ತೆ ಪುಟಿದೇಳಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಅದಾನಿ ಒಡೆತನದ ಅದಾನಿ ಪೋರ್ಟ್ಸ್ ಮತ್ತು ಎಸ್ ಇಝಡ್ ಈಗಾಗಲ್ 1,500 ಕೋಟಿ ರೂಪಾಯಿ ಸಾಲವನ್ನು ಪಾವತಿಸಿದೆ, ಇನ್ನೂ 1,000 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಭರವಸೆ ನೀಡಿದೆ. |
![]() | ಹಿಂಡೆನ್‌ಬರ್ಗ್ ಎಫೆಕ್ಟ್: ಗೌತಮ್ ಅದಾನಿ ಸಂಪತ್ತು 50 ಬಿಲಿಯನ್ ಡಾಲರ್ ಗಿಂತಲೂ ಕಡಿಮೆಗೆ ಇಳಿಕೆಅದಾನಿ ಸಮೂಹ ಸಂಸ್ಥೆಗಳ ಷೇರು ಬೆಲೆಗಳು ಸೋಮವಾರ ಮತ್ತೆ ಕುಸಿದಿದ್ದು, ಗೌತಮ್ ಅದಾನಿ ಅವರ ನಿವ್ವಳ ಸಂಪತ್ತು ಈಗ 50 ಬಿಲಿಯನ್ ಅಮೆರಿಕನ್ ಡಾಲರ್ ಗಿಂತ ಕಡಿಮೆಯಾಗಿದೆ. |
![]() | ಹಿಂಡೆನ್‌ಬರ್ಗ್ ಆರೋಪ ಎದುರಿಸಲು ಅಮೆರಿಕ ಮೂಲದ ಕಾನೂನು ಸಂಸ್ಥೆಯ ನೇಮಿಸಿಕೊಂಡ ಅದಾನಿಹಿಂಡೆನ್ಬರ್ಗ್ ವರದಿ ಕುರಿತ ಆರೋಪಗಳನ್ನು ಎದುರಿಸಲು ಸಜ್ಜಾಗಿರುವ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಇದೀಗ ಈ ಸಂಬಂಧ ಅಮೆರಿಕ ಮೂಲದ ಕಾನೂನು ಸಂಸ್ಥೆಯನ್ನು ನೇಮಿಸಿಕೊಂಡಿದ್ದಾರೆ ಎನ್ನಲಾಗಿದೆ. |
![]() | ಅದಾನಿ ಸಮೂಹದ ಬಗ್ಗೆ ಹಿಂಡನ್ ಬರ್ಗ್ ವರದಿ ಕುರಿತು ತನಿಖೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ಸಂಶೋಧನಾ ವರದಿ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. |