- Tag results for Hindenburg report
![]() | ಸತ್ಯಕ್ಕೆ ಜಯ ಸಿಗಲಿದೆ: ಸುಪ್ರೀಂ ಸಮಿತಿ ಕುರಿತು ಅದಾನಿ ಪ್ರತಿಕ್ರಿಯೆಸಮಿತಿಯೊಂದರಿಂದ ಹಿಂಡೆನ್‌ಬರ್ಗ್ ವರದಿ ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಗೌತಮ್ ಅದಾನಿ ಪ್ರತಿಕ್ರಿಯಿಸಿದ್ದಾರೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆಗಾಗಿ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ. |
![]() | ಅದಾನಿ ಗ್ರೂಪ್ -ಹಿಂಡನ್ ಬರ್ಗ್ ವರದಿ ಪ್ರಕರಣ: ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ಹೊರಡಿಸಲು ಸುಪ್ರೀಂ ಕೋರ್ಟ್ ನಕಾರನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸುವವರೆಗೆ ಅದಾನಿ-ಹಿಂಡೆನ್‌ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. |
![]() | ಹಿಂಡನ್ ಬರ್ಗ್ ವರದಿ: ಅದಾನಿ ಷೇರುಗಳಲ್ಲಿ ಎಲ್‌ಐಸಿಯ ಹೂಡಿಕೆ ಮೌಲ್ಯ ಜನವರಿಯಿಂದ 50,000 ಕೋಟಿ ರೂ. ಕುಸಿತ2023ನೇ ಇಸವಿಯ ಆರಂಭದಿಂದ ಇಲ್ಲಿಯವರೆಗೆ ಅದಾನಿ ಸಮೂಹದ ಷೇರುಗಳಲ್ಲಿನ ಹೂಡಿಕೆಯ ಮೇಲೆ ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ, ಭಾರತೀಯ ಜೀವ ವಿಮಾ ನಿಗಮ (LIC) ಸುಮಾರು 50,000 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸಿದೆ. |
![]() | ಅದಾನಿ ಸಮೂಹದ ಬಗ್ಗೆ ಹಿಂಡನ್ ಬರ್ಗ್ ವರದಿ ಕುರಿತು ತನಿಖೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ಸಂಶೋಧನಾ ವರದಿ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. |
![]() | ಹಿಂಡರ್ಬರ್ಗ್ ಸಂಶೋಧನೆ ವರದಿಗೆ ವಿಸ್ತೃತ ಪ್ರತಿಕ್ರಿಯೆ ನೀಡಿದ ಅದಾನಿ ಸಮೂಹಅದಾನಿ ಸಮೂಹದ ಷೇರುಗಳು ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ಟ್ರೇಡಿಂಗ್ ಸೆಷನ್ ಮಹತ್ವದ್ದಾಗಿದ್ದು, ಅದಾನಿ ಎಂಟರ್ ಪ್ರೈಸಸ್ ನ ಫಾಲೋ ಆನ್ ಆಫರ್ (ಎಫ್ ಪಿಒ) ಗೆ ನಿರ್ಣಾಯಕವಾಗಿದೆ. |
![]() | ಹಿಂಡನ್ ಬರ್ಗ್ ವರದಿ ಪರಿಣಾಮ: ಅದಾನಿ ಷೇರುಗಳು ಶೇ.20 ರಷ್ಟು ಕುಸಿತಅದಾನಿ ಸಮೂಹದ ಷೇರುಗಳಿಗೆ ಈ ಶುಕ್ರವಾರ ಶುಭವಾಗಿಲ್ಲ. ಅಮೇರಿಕಾ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹೈಡನ್ ಬರ್ಗ್ ರಿಸರ್ಚ್ ಅದಾನಿ ಸಮೂಹದ ಬಗ್ಗೆ ಹಾನಿಕರ ಆರೋಪಗಳ ಪರಿಣಾಮವಾಗಿ ಷೇರುಗಳು ಕುಸಿತ ಕಂಡಿದೆ. |