• Tag results for Hindi Diwas

ಹಿಂದಿ ದಿವಸ್ ವಿವಾದ: ಎಲ್ಲಾ ಭಾಷೆಗಳ ಆಚರಣೆಗೆ ಕರೆ

ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ದಿವಸ್' ಆಚರಣೆಗೆ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡ ಪರ ಸಂಘಟನೆಗಳು ಮತ್ತು ನೆಟ್ಟಿಗರಿಂದ ಸೋಮವಾರ ತೀವ್ರ ವಿರೋಧ ವ್ಯಕ್ತವಾಯಿತು.

published on : 15th September 2020

ಎಲ್ಲಾ ಭಾಷೆಗಳನ್ನು ಸಮಾನಾಗಿ ಕಾಣಬೇಕು: ವೆಂಕಯ್ಯ ನಾಯ್ಡು

ಎಲ್ಲಾ ಭಾಷೆಗಳನ್ನು ಸಮಾನವಾಗಿ ನೋಡಬೇಕು. ಯಾವುದೇ ಒಂದು ಭಾಷೆಯನ್ನು ಹೇರಿಕೆ ಮಾಡುವುದಾಗಲಿ ಅಥವಾ ವಿರೋಧಿಸುವುದಾಗಲಿ ಮಾಡುವುದು ಸರಿಯಲ್ಲ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ. 

published on : 14th September 2020

'ಹಿಂದಿ ದಿವಸ'ಆಚರಣೆ ಭಾಷಾ ಅಹಂಕಾರದ ಸಂಕೇತ, ಇದಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್ ಡಿ ಕುಮಾರಸ್ವಾಮಿ

ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

published on : 14th September 2020

ಇದು 'ಇಂಡಿಯಾ', ಹಿಂದಿಯಾ ಅಲ್ಲ: ಅಮಿತ್ ಶಾ ವಿರುದ್ಧ ಎಂಕೆ ಸ್ಟಾಲಿನ್ ಕಿಡಿ!

ಭಾರತವನ್ನು ಒಗ್ಗೂಡಿಸಲು ಶಕ್ತಿ ಇದೆ ಎಂದಾದರೆ ಅದು ಹಿಂದಿ ಭಾಷೆಗೆ ಮಾತ್ರ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ.

published on : 15th September 2019

ಹಿಂದಿ ರಾಷ್ಟ್ರಭಾಷೆಯೆಂಬ ಸುಳ್ಳು ಪ್ರಚಾರ ನಿಲ್ಲಲಿ: ಸಿದ್ದರಾಮಯ್ಯ

ಹಿಂದಿ ರಾಷ್ಟ್ರಭಾಷೆ ಎಂದು ಬಲವಾಗಿ ಪ್ರತಿಪಾದಿಸುತ್ತಿರುವ ಕೇಂದ್ರ ಸರ್ಕಾರದ ನಿಲುವನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದ ರಾಮಯ್ಯ ಹಾಗೂ ಎಚ್‌ ಡಿ ಕುಮಾರ ಸ್ವಾಮಿ ವಿರೊಧಿಸಿದ್ದಾರೆ.

published on : 14th September 2019

ಕನ್ನಡ ಭಾಷಾ ದಿನವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ಮೋದಿಯವರೇ?: ಹೆಚ್ ಡಿ ಕುಮಾರಸ್ವಾಮಿ 

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.  

published on : 14th September 2019