- Tag results for Hindu Activists
![]() | ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ. |
![]() | ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾಸ್ಪದ ಹೇಳಿಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. |
![]() | ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ರಾಜಕೀಯ ತಿರುವುರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. |
![]() | ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: Dyspಗೆ ಕಡ್ಡಾಯ ರಜೆ, ಮತ್ತಿಬ್ಬರು ಅಮಾನತು!ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರು. |
![]() | ಬೆಂಗಳೂರು: ಸ್ಮಶಾನ ವಿಚಾರವಾಗಿ ಲೋಕಾಯುಕ್ತರ ಭೇಟಿ ಮಾಡಿದ ಹಿಂದೂಪರ ಹೋರಾಟಗಾರರು!ಬಿಬಿಎಂಪಿಯ ಹಿಂದೂ -ತಮಿಳು ಸ್ಮಶಾನ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಸನಾತನ ಪರಿಷತ್ ಮುಖಂಡ ಎಸ್ ಭಾಸ್ಕರನ್ ಮತ್ತು ಶ್ರೀರಾಮ ಸೇನೆ ಸದಸ್ಯರು ಸೋಮವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರನ್ನು ಭೇಟಿಯಾದರು. |
![]() | ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಹಿಂದೂ ಕಾರ್ಯಕರ್ತರುಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. |