- Tag results for Hindu Man
![]() | ಬಂಗಾಳ: ಹಿಂದೂ ಸ್ನೇಹಿತನ ಜೀವ ಉಳಿಸಲು ಕಿಡ್ನಿ ನೀಡಲು ಮುಂದಾದ ಮುಸ್ಲಿಂ ವ್ಯಕ್ತಿ!ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಸೋದರತ್ವದ ಸಂದೇಶ ನೀಡಿದ್ದಾರೆ. ಮುಸ್ಲಿಂ ವ್ಯಕ್ತಿಯೋರ್ವ ತನ್ನ ಹಿಂದೂ ಸಹೋದ್ಯೋಗಿಯ ಜೀವ ಉಳಿಸಲು ತನ್ನ ಒಂದು ಕಿಡ್ನಿ ದಾನ ಮಾಡಲು ಮುಂದಾಗಿದ್ದಾನೆ. |
![]() | ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆಇದೇ ವಿಷಯವಾಗಿ ಎರಡೂ ಕುಟುಂಬಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರ ಬೆನ್ನಲ್ಲೇ ಅಮೀನಾ ಪೊಲೀಸ್ ಠಾಣೆಗೆ ಬಂದು ತನ್ನ ಕುಟುಂಬದವರು ರವಿಯನ್ನು ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಳು. |