social_icon
  • Tag results for Hindu family

ಪಾಕಿಸ್ತಾನ: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

ಪಾಕಿಸ್ತಾನದಲ್ಲಿ ರಾಜಕಾರಣಿಯೊಬ್ಬರ ಸಂಬಂಧಿಕರ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿರೋದಾಗಿ ವರದಿಯಾಗಿದೆ.

published on : 9th August 2022

ವೆಲ್ಲೂರು: ಶವಸಂಸ್ಕಾರ ಮಾಡಲು ಹಿಂದೂ ಕುಟುಂಬಕ್ಕೆ ಮುಸ್ಲಿಂ ಮಂದಿ ನೆರವು!

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆರನಂಬಟ್ಟು ಎಂಬಲ್ಲಿ ಬುಧವಾರ ಸಂಜೆ ಮುಸ್ಲಿಂ ವ್ಯಕ್ತಿಗಳ ಗುಂಪೊಂದು ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡಿದ್ದಾರೆ.

published on : 16th April 2022

ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ.

published on : 20th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9